ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೊಟೇಲ್ ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಸಿದ್ದರಾಮಯ್ಯನವರಿಗೆ ಅಚ್ಚುಮೆಚ್ಚು ಮೈಲಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಿದ್ಧಪಡಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಜನರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಡಿಎಂಕೆ ಸರ್ಕಾರಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತಮಿಳುನಾಡಿನಲ್ಲಿ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಚೆನ್ನೈ ಬಳಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಆರ್ಥಿಕತೆ ಬಗ್ಗೆ ದಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ.
ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ,...
ಹೊಸದಿಗಂತ ವರದಿ,ಅಂಕೋಲಾ:
ವೈದ್ಯರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅವರ್ಸಾದಲ್ಲಿ ಸಂಭವಿಸಿದೆ.
ಕಾರವಾರದ ಪಿಕಳೆ ನರ್ಸಿಂಗ್ ಹೋಮ್ ಆಸ್ಪತ್ರೆಯ ವೈದ್ಯ ಡಾ.ರಾಜು ಪಿಕಳೆ ಮೃತ ವೈದ್ಯರಾಗಿದ್ದು ಅವರು ಅಂಕೋಲಾ ತಾಲೂಕಿನ ಅವರ್ಸಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ.
ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್‌ನ ಅಹಮದಾಬಾದ್‌ನಲ್ಲಿನಡೆದ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಬರೋಬ್ಬರಿ 15,000 ಕೋಟಿ ರೂ. ನಷ್ಟವಾಗಿದೆ .
ಸುದ್ದಿಮಾಧ್ಯಮವೊಂದು ಈ ಕುರಿತು ವರಿದಿ ಮಾಡಿದ್ದು, 2025ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟ, ಮಾಜಿ ಬಿಗ್ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ.
ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು,...
ಹೊಸ ದಿಗಂತ ವರದಿ,ಹುಬ್ಬಳ್ಳಿ:
ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಭಾಗಶಃ ಓದಿ ನಿರ್ಗಮಿಸುತ್ತಿದ್ದ ವೇಳೆ ಗೂಂಡಾಗಳ ತರಹ ವರ್ತಿಸಿ,...
ಹೊಸ ದಿಗಂತ ವರದಿ,ಕಲಬುರಗಿ:
ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್,ನಲ್ಲಿನ ರೀಲ್ ನೋಡಿ,ಇದರಲ್ಲಿ ನಾನು ಮಿಂಚಬೇಕೆಂದು ಭಾವಿಸಿ, ರೀಲ್ ಮಾಡಲು ಹೋಗಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದ...
ಹೊಸ ದಿಗಂತ ವರದಿ,ಹುಬ್ಬಳ್ಳಿ:ವಿದ್ಯುತ್ ಶಾಟ್೯ ಸಕ್ಯೂ ೯ಟನಿಂದ ಅಗ್ನಿ ಅವಘಡವಾಗಿ 25 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಪೀಠೋಪಕರಣ, ಇಲೆಕ್ಟ್ರಾನಿಕ್ಸ್, ಇಲೆಕ್ಟ್ರಿಕಲ್, ಫೂಟ್‌ವೇರ್, ಬಟ್ಟೆ ಸಾಮಗ್ರಿ ಸೇರಿದಂತೆ ಇನ್ನಿತರೆ ವಸ್ತುಗಳ ಸುಟ್ಟು ಕರಕಲಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಬೈಕ್ ಟ್ಯಾಕ್ಸಿಗಳ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ಬೈಕ್ ಟ್ಯಾಕ್ಸಿಗೆ ಕಾನೂನಿನಡಿ ಸರ್ಕಾರ ಅನುಮತಿ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ. ರಾಜ್ಯ...