March 21, 2026
Saturday, March 21, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಎಲ್‌ಪಿಜಿ ಕೊರತೆವಿದ್ದರೂ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: : ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿಲಿಂಡರ್ ಕೊರತೆಯು ರಾಜ್ಯದಲ್ಲಿ ಗಂಭೀರ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ...

ದೇಶದಲ್ಲಿ LPG ಕೊರತೆ ನೀಗಿಸಲು ಮುಂದಾದ ಕೇಂದ್ರ ಸರಕಾರ: ಅಗತ್ಯ ಸರಕುಗಳ ಕಾಯ್ದೆ ಜಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾದ ಸಂಘರ್ಷವು ಭಾರತದ ಅಡುಗೆಮನೆಗಳ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದೆ. ತೈಲ ಮತ್ತು ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಬೆನ್ನಲ್ಲೇ ಸಂಭಾವ್ಯ ಇಂಧನ ಪೂರೈಕೆ ಅಡಚಣೆಗಳನ್ನು ಪರಿಹರಿಸಲು...

ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ...

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿಪಕ್ಷಗಳು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಮಾತನಾಡಲು ಅವಕಾಶ ನೀಡುತ್ತಿಲ್ಲ, ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ 118...

ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು: ಪೆಟ್ರೋಲಿಯಂ, ವಿದೇಶಾಂಗ ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗುತ್ತಿದ್ದು, ಈಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ...

ಬೇಸಿಗೆಯಲ್ಲಿ ಕಿಡ್ನಿ ಸ್ಟೋನ್ಸ್‌ ಬಗ್ಗೆ ಎಚ್ಚರ ಇರಲಿ, ಏನು ಮಾಡಬೇಕು? ಏನು ಮಾಡಬಾರದು? ವೈದ್ಯರ ಮಾತು ಕೇಳಿ..

ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಬಳಲುವ ರೋಗಿಗಳು ಸಾಮಾನ್ಯವಾಗಿ ವೈದ್ಯರ ಮುಂದೆ ಇಡೋದು ಎರಡು ಪ್ರಶ್ನೆಗಳು, ಒಂದು ಕಿಡ್ನಿ ಸ್ಟೋನ್‌ ಉಂಟಾಗಲು ಕಾರಣವೇನು? ಎರಡನೇಯದು ಕಿಡ್ನಿ ಸ್ಟೋನ್‌ ಮರುಕಳಿಸಬಹುದೇ? ಕಿಡ್ನಿ ಸ್ಟೋನ್‌ನಿಂದ ಬಳಲುವವರು ಮಾತ್ರ...

ಇನ್ನೂ ಬಂದಿಲ್ಲ IPL ವೇಳಾಪಟ್ಟಿ: ಇಷ್ಟು ಲೇಟ್ ಯಾಕಾಗ್ತಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ವೇಳಾಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಟೂರ್ನಿ ಆರಂಭಕ್ಕೆ ದಿನಗಳು ಸಮೀಪಿಸುತ್ತಿದ್ದರೂ ಕೆಲವು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ...

Summer Drinks | ಬಿಸಿಲಿನ ಬೇಗೆ ತಣಿಸೋಕೆ ರಿಫ್ರೆಶಿಂಗ್ ಡ್ರಿಂಕ್ ಈ ಕಲ್ಲಂಗಡಿ ಮೋಹಿಟೋ

ಬೇಸಿಗೆ ಕಾಲ ಬಂದರೆ ದೇಹಕ್ಕೆ ತಂಪು ನೀಡುವ ಪಾನೀಯಗಳ ಅಗತ್ಯ ಹೆಚ್ಚಾಗುತ್ತದೆ. ಸಾಮಾನ್ಯ ಜ್ಯೂಸ್‌ಗಳ ಬದಲು ಸ್ವಲ್ಪ ವಿಭಿನ್ನ ರುಚಿಯ ಪಾನೀಯ ಬೇಕೆಂದರೆ ಕಲ್ಲಂಗಡಿ ಮೋಹಿಟೋ ಟ್ರೈ ಮಾಡಿ. ಕಲ್ಲಂಗಡಿ ಹಣ್ಣಿನ ಸಿಹಿ...

ಮೂರು ಬಾರಿ ಟ್ರೈ ಮಾಡಿದ್ರೂ ಫೇಲ್, ನಾಲ್ಕನೇ ಬಾರಿ ಹೆಂಡತಿಯನ್ನು ಕೊಂದೇ ಬಿಟ್ಟ ಪಾಪಿ ಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಬುಲ್ದಾನ ಜಿಲ್ಲೆಯಲ್ಲಿ ಪತ್ನಿಯನ್ನು ಕೊಲ್ಲಲು ಗಂಡನೇ ಸಂಚು ರೂಪಿಸಿ ಸುಪಾರಿ ಕೊಲೆಗಾರರ ಮೂಲಕ ಅಪಘಾತದಂತೆ ತೋರಿಸಿ ಹತ್ಯೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು...

ಯುವ ಕಬಡ್ಡಿ ಪ್ರತಿಭೆಗಳನ್ನು ಗುರುತಿಸುವ ಹರಿಯಾಣ ಸ್ಟೀಲರ್ಸ್ ನಿಂದ HS ಕಪ್ ಟೂರ್ನಮೆಂಟ್ ಆರಂಭ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹರಿಯಾಣ ಸ್ಟೀಲರ್ಸ್ ಹರಿಯಾಣದಾದ್ಯಂತ ಯುವ ಕಬಡ್ಡಿ ಪ್ರತಿಭೆಗಳನ್ನು ಗುರುತಿಸಲು ಮತ್ತು ಪೋಷಿಸಲು ಅಕಾಡೆಮಿ ವ್ಯವಸ್ಥೆಯನ್ನು ಬಲಪಡಿಸುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿದೆ ಮತ್ತು ಪರವಾನಗಿ ಪಡೆದ ಅಕಾಡೆಮಿಗಳೊಂದಿಗೆ...

Saree | ಗಿಡ್ಡ ಇರುವ ಮಹಿಳೆಯರು ಎತ್ತರವಾಗಿ ಕಾಣಬೇಕು ಅಂದ್ರೆ ಈ ರೀತಿಯ ಸೀರೆ ಆಯ್ಕೆ ಮಾಡ್ಕೊಳಿ

ಪ್ರತಿಯೊಬ್ಬ ಮಹಿಳೆಯೂ ಸೀರೆಯಲ್ಲಿ ಸುಂದರವಾಗಿ ಕಾಣಬೇಕು ಎನ್ನುವುದು ಸಹಜ ಆಸೆ. ಆದರೆ ಎತ್ತರ ಕಡಿಮೆ ಇರುವ ಮಹಿಳೆಯರು ಯಾವ ರೀತಿಯ ಸೀರೆ ಧರಿಸಿದರೆ ಉತ್ತಮವಾಗಿ ಕಾಣಬಹುದು ಎಂಬ ಪ್ರಶ್ನೆ ಬಹಳ ಬಾರಿ ಕೇಳಿಬರುತ್ತದೆ....

ಟ್ರೋಫಿಯನ್ನು ಸೂರ್ಯಕುಮಾರ್‌ ಯಾದವ್‌ ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !