May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗ್ರೀನ್‌ಲ್ಯಾಂಡ್ ಆಯ್ತು, ಈಗ ಡಿಯಾಗೋ ಕಡೆ ದೃಷ್ಟಿ ಹೊರಳಿಸಿದ ಟ್ರಂಪ್! ಮುಂದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ನಿರಂತರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಹಿಂದೂ ಮಹಾಸಾಗರದಲ್ಲಿರುವ ತಂತ್ರಜ್ಞಾನದ ದೃಷ್ಟಿಯಿಂದ ಮಹತ್ವದ ಡಿಯಾಗೋ ಗಾರ್ಸಿಯಾ ದ್ವೀಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ರಾಜ್ಯಪಾಲರಿಗೆ ಅಡ್ಡಗಾಲು, ಸದನದಲ್ಲಿ ಗೂಂಡಾಗಿರಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನಸಭೆಯ ವಿಶೇಷ ಅಧಿವೇಶನವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಭಾಷಣದ ನಂತರ ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದ ಘಟನೆಯನ್ನು...

ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ: ಓರ್ವ ಪ್ಯಾರಾಟ್ರೂಪರ್ ಹುತಾತ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪ್ಯಾರಾಟ್ರೂಪರ್ ಪ್ರಾಣ ಕಳೆದುಕೊಂಡಿದ್ದು, ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನ...

ಒಂದೇ ಒಂದು ನೆಗೆಟಿವ್ ಕಮೆಂಟ್ ಇಲ್ಲ! ಕನ್ನಡಿಗರ ಪ್ರೀತಿಗೆ ‘ಗಿಲ್ಲಿ’ ನಟ ಭಾವುಕ ಕೃತಜ್ಞತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಗ್‌ಬಾಸ್ ಮನೆಯಿಂದ ಹೊರಬಂದ ಮೇಲೆ ಸಿಗುತ್ತಿರುವ ಅಭೂತಪೂರ್ವ ಪ್ರೀತಿಯನ್ನು ಕಂಡು ಗಿಲ್ಲಿ ನಟ ಅಕ್ಷರಶಃ ದಿಗ್ಭ್ರಮೆಗೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, "ನನ್ನ ಮೇಲೆ ಇಷ್ಟೊಂದು ಪ್ರೀತಿ ಇದೆ ಎಂದು...

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆಗೆ ಶರಣಾದ ಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಗುಜರಾತ್ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸಂಸದ ಶಕ್ತಿಸಿನ್ಹ...

ಮೋದಿ ನಂತರ ಗಂಭೀರ್‌ದ್ದೇ ಅತೀ ಕಷ್ಟದ ಕೆಲಸ! ಟೀಮ್ ಇಂಡಿಯಾ ಕೋಚ್ ಗೆ ತರೂರ್ ಸಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಇತ್ತೀಚಿನ ದಿನಗಳಲ್ಲಿ ಸತತ ಟೀಕೆಗಳನ್ನು ಎದುರಿಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅನುಭವಿಸಿದ ಅನಿರೀಕ್ಷಿತ ಸೋಲು ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ....

1984ರ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಕ್‌ಪುರಿ ಮತ್ತು ವಿಕಾಸ್‌ಪುರಿ ಪ್ರದೇಶಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿ, ದೆಹಲಿ ನ್ಯಾಯಾಲಯ ಕಾಂಗ್ರೆಸ್‌ನ ಮಾಜಿ...

Interesting | ಅಕ್ಕಿ ತೊಳೆದ ನೀರಿನಲ್ಲಿದೆ ಹೊಳೆಯುವ ಚರ್ಮ, ರೇಷ್ಮೆಯಂತಹ ಕೂದಲಿನ ರಹಸ್ಯ!

ಸಾಮಾನ್ಯವಾಗಿ ನಾವು ಅಡುಗೆ ಮಾಡುವಾಗ ಅಕ್ಕಿಯನ್ನು ಎರಡು-ಮೂರು ಬಾರಿ ತೊಳೆದು ಆ ನೀರನ್ನು ಸಿಂಕ್‌ಗೆ ಚೆಲ್ಲುತ್ತೇವೆ. ಆದರೆ ಆ ಬಿಳಿ ಬಣ್ಣದ ನೀರಿನಲ್ಲಿ ವಿಟಮಿನ್ ಬಿ, ಸಿ, ಮತ್ತು ಇ ಜೊತೆಗೆ ಅಮೈನೋ...

ಸ್ವಲ್ಪ ತಿಳ್ಕೊಳಿ | ಫಸ್ಟ್ ಟೈಮ್ ರವೆ ಇಡ್ಲಿ ಹುಟ್ಟಿದ್ದೆಲ್ಲಿ ಗೊತ್ತಾ? ಇದರ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ!

ಪ್ರತಿ ಬೆಳಿಗ್ಗೆ ಬೆಂಗಳೂರಿನ ಟಿಫಿನ್‌ ಸೆಂಟರ್‌ಗಳು, ಕಚೇರಿ ಕ್ಯಾಂಟೀನ್‌ಗಳು ಮತ್ತು ಮನೆ ಅಡುಗೆಮನೆಗಳಿಂದ ಬರುವ ಬಿಸಿಬಿಸಿ ಇಡ್ಲಿಗಳ ಪರಿಮಳವೇ ಬೇರೆ. ಮೃದುವಾದ ಇಡ್ಲಿಗಳ ಮೇಲೊಂದು ತೊಟ್ಟು ತುಪ್ಪ ಮತ್ತು ಗೋಡಂಬಿಯ ಅಲಂಕಾರ ಹೊಂದಿರುವ...

ರಾಜ್ಯಪಾಲರ ‘ಒಂದೆರಡು ಸಾಲಿನ’ ಭಾಷಣ: ವಿಧಾನಸಭೆಯಲ್ಲಿ ಹೈಡ್ರಾಮಾ, ಕಾಂಗ್ರೆಸ್ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ನರೇಗಾ ಯೋಜನೆ ಹೆಸರು ಬದಲಾವಣೆ ವಿಚಾರವಾಗಿ ಕರ್ನಾಟಕ ಸರ್ಕಾರ ಕರೆದಿದ್ದ ವಿಶೇಷ ಅಧಿವೇಶನವು ಇಂದು ಅಭೂತಪೂರ್ವ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರು ಸರ್ಕಾರದ...

‘ಕೆಲವೊಮ್ಮೆ ಸರ್ವಾಧಿಕಾರದ ಆಡಳಿತ ಬೇಕಾಗುತ್ತೆ’: ದಾವೋಸ್ ನಲ್ಲಿ ಹಲ್-ಚಲ್ ಸೃಷ್ಟಿಸಿದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ ಹೇಳಿಕೆಯಿಂದ ಜಾಗತಿಕ ಗಮನ ಸೆಳೆದಿದ್ದಾರೆ. ದಾವೋಸ್‌ನಲ್ಲಿ ನಡೆದ ಜಾಗತಿಕ ಆರ್ಥಿಕ ವೇದಿಕೆ ಸಭೆಯಲ್ಲಿ ಮಾತನಾಡಿದ ಅವರು, ಕೆಲ ಸಂದರ್ಭಗಳಲ್ಲಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುವುದು...

ಸ್ಟ್ರಾಂಗ್ ಮೈಂಡ್, ಹ್ಯಾಪಿ ಲೈಫ್: ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಈಗ ಸುಲಭ!

ಮಾನಸಿಕವಾಗಿ ಬಲಿಷ್ಠರಾಗಿರುವುದು ಎಂದರೆ ಕೇವಲ ಕಷ್ಟಗಳನ್ನು ತಡೆದುಕೊಳ್ಳುವುದು ಮಾತ್ರವಲ್ಲ, ಸವಾಲುಗಳನ್ನು ಎದುರಿಸಿ ಬೆಳೆಯುವುದು ಕೂಡ ಹೌದು. ಮಾನಸಿಕವಾಗಿ ಬಲಿಷ್ಠರಾಗಲು ಇಲ್ಲಿವೆ 5 ಸೂತ್ರಗಳು: ನಮ್ಮ ಕೈಯಲ್ಲಿಲ್ಲದ ವಿಷಯಗಳ ಬಗ್ಗೆ ಚಿಂತಿಸುವುದನ್ನು ನಿಲ್ಲಿಸಬೇಕು. ಬದಲಿಗೆ, ನಾವು ಹೇಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !