ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಅಲ್ಪಕಾಲದ ನೆಮ್ಮದಿಯ ನಂತರ ಈಗ ಮತ್ತೆ ಕಾನೂನು ಸಂಘರ್ಷ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ನಿರೀಕ್ಷಣಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಶೀತಲ ಸಮರದ ನಡುವೆಯೇ, ಇಂದಿನ ವಿಶೇಷ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ಆಗಮಿಸುವುದು ಈಗ ಅಧಿಕೃತವಾಗಿದೆ. ಸಂವಿಧಾನದ ವಿಧಿ 176.1 ರ ಅನ್ವಯ ಅಧಿವೇಶನವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಆರ್ಥಿಕ ರಾಜಧಾನಿ ಎಂದು ಕರೆಯಲಾಗುವ ಕರಾಚಿಯ ಸದರ್ ಪ್ರದೇಶದಲ್ಲಿನ ಗುಲ್ ಪ್ಲಾಜಾ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 61ಕ್ಕೆ ಏರಿದೆ. ಪರಿಶೀಲನಾ ಕಾರ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಪಿನ್ ಮಾಂತ್ರಿಕ ಮುಜೀಬ್ ಉರ್ ರೆಹಮಾನ್ ಅವರ ಸ್ಫೋಟಕ ಹ್ಯಾಟ್ರಿಕ್ ಸಾಧನೆಯ ಬಲದಿಂದ ಅಫ್ಘಾನಿಸ್ತಾನ್ ತಂಡವು ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ 39 ರನ್‌ಗಳ ಭರ್ಜರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ನಿಶ್ಚಿತಾರ್ಥದ ಸುದ್ದಿಯಿಂದ ಇತ್ತೀಚೆಗೆ ಗಮನ ಸೆಳೆದಿರುವ ಪ್ರಿಯಾ ಸರೋಜ್, ಈಗ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಅಸಹಜ ಘಟನೆಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗ್ಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 48 ರನ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಗೆ ಆತ್ಮವಿಶ್ವಾಸದ ಆರಂಭ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ...
ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಹಂಬಲ ಪ್ರತಿಯೊಬ್ಬರಿಗೂ ಇರುತ್ತದೆ. ಆದರೆ ಆ ಸಾಧನೆಯ ಹಾದಿಯಲ್ಲಿ ನಮಗೆ ಎದುರಾಗುವ ಅತಿದೊಡ್ಡ ತಡೆಗೋಡೆ ಎಂದರೆ ಅದು 'ಭಯ'.
ವೈಫಲ್ಯದ ಭಯ, ಟೀಕೆಗಳ ಭಯ ಅಥವಾ ಅನಿಶ್ಚಿತತೆಯ ಭಯ ನಮ್ಮನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಅನೇಕರು ಅಪಾಯದಿಂದ ಪಾರಾಗಿದ್ದಾರೆ. ನೆಲ್ಲೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಕಂಟೇನರ್ ಲಾರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶಕ್ಕೂ ಮುನ್ನ ತೆರೆಗೆ ಬರಬೇಕಿದ್ದ 'ಜನ ನಾಯಗನ್' ಸಿನಿಮಾ ಒಂದರ ಮೇಲೊಂದರಂತೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಜನವರಿ 9ರಂದೇ ಬಿಡುಗಡೆಯಾಗಬೇಕಿದ್ದ...
ಇತ್ತೀಚಿನ ದಿನಗಳಲ್ಲಿ ಅಡುಗೆಮನೆಯಲ್ಲೊಂದು ದೊಡ್ಡ ಬದಲಾವಣೆ ನಡೆಯುತ್ತಿದೆ. ಅಲ್ಯೂಮಿನಿಯಂ ಪಾತ್ರೆಗಳ ಬದಲು ಬಹುತೇಕ ಮನೆಗಳು ಸ್ಟೇನ್ಲೆಸ್ ಸ್ಟೀಲ್ ಪಾತ್ರೆಗಳತ್ತ ಮುಖ ಮಾಡಿವೆ. “ಸ್ಟೀಲ್ ಎಂದರೆ ಸುರಕ್ಷಿತ” ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೀಡಿದ್ದ 'ಕ್ಲೀನ್‌ಚಿಟ್' ಸಿಂಧುತ್ವದ ಬಗ್ಗೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ನೀಡಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಳತ್ವದಲ್ಲಿ ರೂಪುಗೊಂಡಿರುವ ಹೊಸ ‘ಶಾಂತಿ ಮಂಡಳಿ’ ಜಾಗತಿಕ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ. ಈ ಮಂಡಳಿಯಲ್ಲಿ ಭಾಗವಹಿಸಲು ಎಂಟು ಪ್ರಮುಖ ಮುಸ್ಲಿಂ ರಾಷ್ಟ್ರಗಳು ಸಮ್ಮತಿ...