May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಂತ್ರಾಲಯ ರಾಯರ ಮಠಕ್ಕೆ ಭಕ್ತ ಸಾಗರ: 22 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ 22 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಡಿಸೆಂಬರ್ ಜನವರಿ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು,...

ಲಕ್ಕುಂಡಿಯಲ್ಲಿ ಮತ್ತೊಂದು ಅಚ್ಚರಿ: ಮನೆಯೊಳಗೆ ಪುರಾತನ ದೇವಸ್ಥಾನ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಗದಗ ಲಕ್ಕುಂಡಿಯಲ್ಲಿ ಐದನೇ ದಿನದ ಉತ್ಖನನ ಕಾರ್ಯ ಮುಗಿದಿದ್ದು 2ನೇ ದಿನ ಗೋಚರವಾಗಿದ್ದ ಶಿವಲಿಂಗದ ಪಾಣಿಪೀಠವನ್ನು ಪುರಾತತ್ವ ಸಿಬ್ಬಂದಿ ಹೊರ ತೆಗೆದಿದ್ದಾರೆ. ಈ ಪಾಣಿಪೀಠ ಎರಡೂ ಭಾಗವಾಗಿ ಒಡೆದು ಹೋಗಿದೆ. ಶಿವಲಿಂಗ...

ಅಂಕೋಲಾದ ಮಾಬಗಿಯಲ್ಲಿ ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಸಾವು

ಹೊಸದಿಗಂತ ವರದಿ, ಅಂಕೋಲಾ: ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಅಚವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಬಗಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ಗಿನಳ್ಳಿ ನಿವಾಸಿ ಹಾಲಿ ಮಾಬಗಿಯಲ್ಲಿ...

ಹಾವೇರಿ ಜಿಲ್ಲೆಯಲ್ಲಿ ಇನ್ನೂ ಕೂಡ ಮ್ಯಾನುವಲ್ ಸ್ಕ್ಯಾವೆಂಜರ್ ಪದ್ಧತಿ ಜೀವಂತ?

ಹೊಸದಿಗಂತ ವರದಿ, ಹಾವೇರಿ : ಮಲದ ಗುಂಡಿ ಸ್ವಚ್ಛಗೊಳಿಸಿ, ಮಲವನ್ನು ತಲೆಯ ಮೇಲೆ ಹೊತ್ತು ಸ್ವಚ್ಛಗೊಳಿಸುವ (ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್) ಅನಿಷ್ಟ ಪದ್ಧತಿ ಸಂಪೂರ್ಣ ನಿಷೇಧವಿದ್ದರೂ, ಜಿಲ್ಲೆಯ ಹಾನಗಲ್ಲ ತಾಲೂಕು ಕೂಸನೂರ ಗ್ರಾಮದಲ್ಲಿ ಇನ್ನೂ ಜೀವಂತವಿರುವುದು...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್: ಚಿತ್ರದುರ್ಗದಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಹೊಸದಿಗಂತ ವರದಿ, ಚಿತ್ರದುರ್ಗ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್...

ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವಿನ ಪ್ರಕರಣ: ರಿಯಲ್ ಎಸ್ಟೇಟ್ ಡೆವಲಪರ್ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೋಯ್ಡಾ ಟೆಕ್ಕಿ ಯುವರಾಜ್ ಮೆಹ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ರಿಯಲ್ ಎಸ್ಟೇಟ್ ಡೆವಲಪರ್ ಒಬ್ಬರನ್ನು ಬಂಧಿಸಿದ್ದಾರೆ. MZ ವಿಜ್‌ಟೌನ್ ಪ್ಲಾನರ್ಸ್‌ನ ಮಾಲೀಕ ಮತ್ತು ಪ್ರಕರಣದ ಆರೋಪಿಗಳಲ್ಲಿ...

ತಮಿಳುನಾಡು ರಾಜ್ಯಪಾಲರಿಗೆ ಠಕ್ಕರ್ ಕೊಡಲು ಸಿಎಂ ಸ್ಟಾಲಿನ್ ಪ್ಲಾನ್: ವಾರ್ಷಿಕ ಭಾಷಣಕ್ಕೆ ಬೀಳುತ್ತಾ ಬ್ರೇಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮಹತ್ವದ ನಿರ್ಧಾಕ್ಕೆ ಮುಂದಾಗಿದ್ದು, ರಾಜ್ಯಪಾಲರ ವಾರ್ಷಿಕ ಭಾಷಣವನ್ನೇ ರದ್ದುಗೊಳಿಸಲು ಮುಂದಾಗಿದೆ. ಇಂದಿನಿಂದ ತಮಿಳುನಾಡು ವಿಧಾನಸಭಾ ಅಧಿವೇಶನ ಆರಂಭವಾಗಿದ್ದು, ತಮಿಳು ನಾಡಗೀತೆಯೊಂದಿಗೆ ಅಧಿವೇಶನ ಆರಂಭಿಸಲಾಯಿತು. ಆದರೆ ನಾಡಗೀತೆ...

ಕೇಂದ್ರ ಮಾಜಿ ಸಚಿವೆ ಮೇನಕಾ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಬೀದಿ ನಾಯಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಅಭಿಪ್ರಾಯಗಳ ಕುರಿತು ಅವರು ಪಾಡ್‌ಕಾಸ್ಟ್‌ನಲ್ಲಿ ನೀಡಿರುವ ಹೇಳಿಕೆಗಳು ಮತ್ತು...

ದಯವಿಟ್ಟು ಮೇಡಂ, ನನ್ನ ಮಗಳಿಗೆ ಹೊಡೆಯಬೇಡಿ… ಟೀಚರ್ ಮುಂದೆ ಕಣ್ಣೀರಿಟ್ಟ ತಂದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಯವಿಟ್ಟು ಮೇಡಂ, ನನ್ನ ಮಗಳಿಗೆ ಹೊಡೆಯಬೇಡಿ…ಇದು ಪುಟ್ಟ ಬಾಲಕಿಯ ತಂದೆಯ ಕಣ್ಣೀರ ನುಡಿ. ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಟೀಚರ್ ಹೊಡೆಯುತ್ತಾರೆ ನಾನು ಶಾಲೆಗೆ ಹೋಗಲ್ಲ ಎಂದು ಅಳುತ್ತಿದ್ದ ಮಗಳ ಕಣ್ಣೀರು ನೋಡಿ...

ನೀರಿನ ಹೊಂಡಕ್ಕೆ ಕಾರು ಬಿದ್ದು ನೋಯ್ಡಾ ಟೆಕ್ಕಿ ಸಾವು: ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನೋಯ್ಡಾ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿನ ಸಂಬಂಧ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ ದಟ್ಟ ಮಂಜಿನಿಂದಾಗಿ ಕಾರಿನ ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಸಾವಿಗೀಡಾದ...

ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಗಿಲ್ಲಿ ಗೆಲುವಿಗೆ ಅಶ್ವಿನಿ ಗೌಡ ಸಿಡಿಮಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಿಲ್ಲಿ ನಟ ಬಿಗ್​ಬಾಸ್ ಗೆದ್ದಿದ್ದಕ್ಕೆ ಇಡೀ ಊರಿಗೆ ಊರೇ ಸಂಬ್ರಮಿಸುತ್ತಿದೆ. ಆದ್ರೆ ರಾಜಮಾತೆ ಅಶ್ವಿನಿ ಗೌಡ ಮಾತ್ರ ಬೇಸರ ಪಟ್ಟಿದ್ದಾರೆ. ರಾಜಮಾತೆ ಅಶ್ವಿನಿ ಗೌಡ ಮೂರನೇ ಸ್ಥಾನಕ್ಕೆ ಬಂದು ನಿಂತಿದ್ದಾರೆ. ಗಿಲ್ಲಿ ನಟ...

ಪವಿತ್ರ ಗೌಡಗೆ ಬಿಗ್ ಶಾಕ್: ಮನೆ ಊಟಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರ ಗೌಡಗೆ ಹೈಕೋರ್ಟ್‌ ಬಿಗ್ ಶಾಕ್ ನೀಡಿದೆ. ಕಾನೂನಿನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ. ಊಟ ನೀಡುವುದು ಸೂಕ್ತ ಅಲ್ಲ ಎಂದು ಅಭಿಪ್ರಾಯಪಟ್ಟು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !