ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕರು ತನ್ನ ವಿರುದ್ಧ ಮಾಡುತ್ತಿರುವ ಆರೋಪಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯವಾಗಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರನ್ನೇ ಆಸರೆಯಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರ ಉತ್ತರ ಭಾಗದ ಹೆಬ್ಬಾಳ, ಯಲಹಂಕ ಹಾಗೂ ಏರ್‌ಪೋರ್ಟ್ ರಸ್ತೆಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ಅಕ್ರಮ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಹುಡುಕಲು ಜಿಬಿಎ ಮಹತ್ವದ ಯೋಜನೆ ರೂಪಿಸಿದೆ.
ಸಂಚಾರ ನಿಯಂತ್ರಣಕ್ಕಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಮಾದಕ ದ್ರವ್ಯ ದಂಧೆಗೆ ಬಿಗಿ ಕಡಿವಾಣ ಹಾಕುತ್ತಿರುವ ಬೆಂಗಳೂರು ನಗರ ಪೊಲೀಸರು ಮತ್ತೊಂದು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ವಿರೋಧಿ ಘಟಕ ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಎಲ್ಲರ ದೇಹಕ್ಕೂ ಗುಂಡೇಟು ಬಿದ್ದಿದೆ. ಶವಗಳ ಪಕ್ಕದಲ್ಲಿ ಮೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹಬ್ಬಕ್ಕೆ ಅಮ್ಮ ಸೀರೆ ಕೊಡಿಸಿಲ್ಲವೆಂದು 14 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.
ಅಮ್ಮ ಸೀರೆ ಕೊಡಿಸಿಲ್ಲವೆಂದು ಈ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ತಂದೆ ಟೈಲರ್ ಆಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಜೈಪುರದ ವ್ಯಕ್ತಿಯೊಬ್ಬರು ತಮ್ಮ ಮಗಳ ಮದುವೆಗೆ ಮಾಡಿದ ಆಮಂತ್ರಣವೊಂದು ಈಗ ಭಾರಿ ವೈರಲ್ ಆಗ್ತಿದೆ. ತಮ್ಮ ಮಗಳ ವಿದಾಯವನ್ನು ಸಾಂಪ್ರದಾಯಿಕ ಆಚರಣೆಗಿಂತ ಹೆಚ್ಚಾಗಿ ಉದ್ಯಮಿ ಶಿವ ಜೋಹರಿ ಅದನ್ನು...
ಮಿಕ್ಸಿಗೆಈರುಳ್ಳಿಬೆಳ್ಳುಳ್ಳಿಖಾರದಪುಡಿಸಾಂಬಾರ್ ಪುಡಿಹುಣಸೆಹುಳಿಟೊಮ್ಯಾಟೊಕಾಯಿಕೊತ್ತಂಬರಿ ಸೊಪ್ಪು ಇದೆಲ್ಲವನ್ನೂ ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ ಪ್ಯಾನ್‌ಗೆ ಎಣ್ಣೆ, ಈರುಳ್ಳಿ ಹಾಕಿ ಬಾಡಿಸಿ, ನಂತರ ಈರುಳ್ಳಿ ಹಾಕಿ ಫ್ರೈ ಮಾಡಿರುಬ್ಬಿದ ಮಸಾಲಾ ಹಾಗೂ ಉಪ್ಪು ಹಾಕಿಕುದಿ ಬಂದ ನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರು ಸಿಲ್ಕ್ ಸೀರೆಯ ಕ್ರೇಝ್ ಬಗ್ಗೆ ಎಷ್ಟೋ ಮಂದಿಗೆ ಗೊತ್ತೇ ಇಲ್ಲ! ಒಂದೇ ಒಂದು ಮೈಸೂರು ಸಿಲ್ಕ್ ಸೀರೆ ಖರೀದಿ ಮಾಡೋಕೆ ತಿಂಗಳಾನುಗಟ್ಟಲೆ ಹಣ ಕೂಡಿಡಬೇಕಾಗುತ್ತದೆ. ಹಣ ಹೊಂದಿಸಿ ಖರೀದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
WPL 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನದೊಂದಿಗೆ ಅಜೇಯವಾಗಿ ಸಾಗುತ್ತಿದೆ. ಇತ್ತೀಚಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್‌ಸಿಬಿ, ಈ ಆವೃತ್ತಿಯಲ್ಲಿ ಸತತ ಐದನೇ ಜಯ ದಾಖಲಿಸುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ, ಚಿನ್ನಸ್ವಾಮಿ ಕ್ರಿಕೆಟ್ ಮೈದಾನದ ಕಾಮಗಾರಿಯ ವೇಗವನ್ನ ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ ಜಾಗದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ಗೆ ಸಂಬಂಧಿಸಿದ ಚಿನ್ನ ಕಳ್ಳಸಾಗಣೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಪ್ರಕರಣದ ತನಿಖೆಯ ಭಾಗವಾಗಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರರಾವ್ ಅವರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ...