May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

FOOD | ಮಧ್ಯಾಹ್ನದ ಊಟಕ್ಕೆ ರುಚಿ ರುಚಿಯಾದ ಆಲೂ ಕುರ್ಮಾ ಟ್ರೈ ಮಾಡಿ!

ಮಧ್ಯಾಹ್ನದ ಊಟಕ್ಕೆ ರುಚಿಯ ಜೊತೆಗೆ ಹೊಟ್ಟೆ ತುಂಬುವ ಕರಿಯೊಂದನ್ನು ಹುಡುಕುತ್ತಿದ್ದರೆ, ಆಲೂ ಕುರ್ಮಾ ಬೆಸ್ಟ್. ಮೃದುವಾದ ಆಲೂಗಡ್ಡೆ, ತೆಂಗಿನಕಾಯಿ ಮಸಾಲೆಯ ಜತೆ ಸೇರಿದ ಈ ಕುರ್ಮಾ ಅನ್ನ, ಚಪಾತಿ ಅಥವಾ ರೊಟ್ಟಿ ಜೊತೆಗೆ...

ಮೇಲಾಧಿಕಾರಿಗಳ ಕಿರುಕುಳ: ಬೇಸತ್ತು ಬಡಪಾಯಿ ಗ್ರಾಮ ಆಡಳಿತಾಧಿಕಾರಿ ಮಾಡಿದ್ದೇನು ಗೊತ್ತಾ?

ಹೊಸದಿಗಂತ ವರದಿ ಗದಗ: ಕಂದಾಯ ಇಲಾಖೆಯ ತಾಲೂಕಾಡಳಿತ ವ್ಯವಸ್ಥೆ ಹಾಗೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಗ್ರಾಮ ಆಡಳಿತಾಧಿಕಾರಿಯೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಡಂಬಳ ಗ್ರಾಮ ಆಡಳಿತಾಧಿಕಾರಿ ಯೋಗೇಶ ಕುರಹಟ್ಟಿ ಅವರು...

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ...

ಮೀಸೆ ಚಿಗುರದ ಹುಡುಗರೂ ಕಾಮೆಂಟ್ ಮಾಡುವಂತಾದ್ರು! ಮಹಿಳೆಯ ಖಾಸಗಿ ಅಂಗದ ಬಗ್ಗೆ ಕೆಟ್ಟ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಟಿ ನಗರಿ ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ನಗರ ಹೊರವಲಯದ ಆವಲಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರು ಅಪ್ರಾಪ್ತ ಬಾಲಕರ ಗುಂಪೊಂದು...

ರಾಷ್ಟ್ರಗೀತೆಗೆ ಅವಮಾನ! ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯಪಾಲರೇ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಘಟನೆ ತಮಿಳುನಾಡಿನ ವಿಧಾನ ಸಭೆಯಲ್ಲಿಂದು ನಡೆದಿದೆ.ತನಗೆ ಮಾತನಾಡೋಕೆ ಅವಕಾಶ ಕೊಟ್ಟಿಲ್ಲ ಅಂತ ರಾಜ್ಯಪಾಲ ಆರ್.ಎನ್.ರವಿ, ರಾಷ್ಟ್ರಗೀತೆ ನುಡಿಸುತ್ತಿದ್ದಾಗಲೇ ವಿಧಾನಸಭೆಯಿಂದ ಹೊರ ನಡೆದಿದ್ದಾರೆ. ವಿಧಾನಸಭೆ ಅಧಿವೇಶನದ ಆರಂಭದಲ್ಲಿ...

ಗೊತ್ತಿಲ್ಲದವರ ಜತೆ ಮಾತಾಡಲ್ಲ ಎಂದ ಬಾಲಕಿ ಮೇಲೆ ಆಸಿಡ್‌ ದಾಳಿ ಮಾಡಿದ ಫೋಟೊಗ್ರಾಫರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್ ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಘಟನೆ...

ತಮಿಳುನಾಡಿನಲ್ಲಿ ನದಿ ಉತ್ಸವದ ವೇಳೆ ಹೀಲಿಯಂ ಗ್ಯಾಸ್​ ಸಿಲಿಂಡರ್​ ಸ್ಪೋಟ: ನಾಲ್ವರ ದುರ್ಮರಣ

ಹೀಲಿಯಂ ಗ್ಯಾಸ್​ ಸಿಲಿಂಡರ್​ ಸ್ಪೋಟಗೊಂಡು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸೋಮವಾರ ನಡೆದಿದೆ. ಮನಲೂರ್ಪೆಟ್ಟೈ ಎಂಬ ಪ್ರದೇಶದಲ್ಲಿ ನದಿ ಉತ್ಸವದ ವೇಳೆ ಬಲೂನುಗಳಿಗೆ ಗಾಳಿ ತುಂಬಲು ಬಳಸುವ...

ಅನುದಾನವಿದ್ದರೂ ಸರಿಯಾದ ಆಹಾರ ಇಲ್ಲ: ಆನಗೋಡು ಚುಕ್ಕಿ ಜಿಂಕೆಗಳ ಸಾವಿಗೆ ಕೊಳೆತ ಆಹಾರ ಪೂರೈಕೆಯೇ ಕಾರಣವಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಆನಗೋಡು ಬಳಿಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಸಂಭವಿಸಿರುವ ಚುಕ್ಕಿ ಜಿಂಕೆಗಳ ಸಾವುಗಳು ಹಲವು ಪ್ರಶ್ನೆಗಳಿಗೆ ಕಾರಣವಾಗಿವೆ. ಪ್ರಾರಂಭದಲ್ಲಿ ಸಾಂಕ್ರಾಮಿಕ ರೋಗ ಶಂಕೆ ವ್ಯಕ್ತವಾಗಿದ್ದರೂ, ಇದೀಗ ಪ್ರಾಣಿಗಳಿಗೆ ನೀಡಲಾಗುತ್ತಿದ್ದ ಆಹಾರವೇ...

ಹೊಲದಲ್ಲಿ ಬಿಟ್ಟು ಹೋದ ಕಂದಮ್ಮನ ಕಾಲಿನ ಹೆಬ್ಬೆರಳು ಕಚ್ಚಿ ತಿಂದ ನಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃಷಿ ಜಮೀನಿನಲ್ಲಿ ಅನಾಥವಾಗಿ ಬಿಟ್ಟುಹೋಗಿದ್ದ ನವಜಾತ ಶಿಶುವಿಗೆ ನಾಯಿ ಕಚ್ಚಿದ ಘಟನೆ ಧಾರವಾಡ ಜಿಲ್ಲೆಯ ಬೈಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಗಾಯಗೊಂಡ ಶಿಶುವನ್ನು ತಕ್ಷಣ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ...

ಭರ್ಜರಿ ಕಾರ್ಯಾಚರಣೆ ನಡೆಸಿದ ಪುತ್ತೂರು ಪೊಲೀಸರು: 106 ಕೆಜಿ ಗಾಂಜಾ ಸಹಿತ ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.19ರಂದು ಸಂಜೆ ಕಾರು ಹಾಗೂ ಅಶೋಕ್ ಲೈಲ್ಯಾಂಡ್...

ಭೀಕರ ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಲಿವುಡ್ ನಟ ಅಕ್ಷಯ್ ಕುಮಾರ್ ಭದ್ರತೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.ಅಕ್ಷಯ್ ಕುಮಾರ್ ವಿಮಾನ ನಿಲ್ದಾಣದಿಂದ ಜುಹುವಿನಲ್ಲಿರುವ ತಮ್ಮ ಬಂಗಲೆಗೆ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ಕಾರು ಅಪಘಾತಕ್ಕೆ...

Earphones | ಡೈಲಿ ಇಯರ್‌ಫೋನ್‌ ಕಿವಿಗೆ ಸಿಕ್ಕಿಸಿಕೊಂಡೆ ಇರ್ತೀರಾ? ಹಾಗಿದ್ರೆ ಈ ಸ್ಟೋರಿ ನೀವು ಓದ್ಲೇ ಬೇಕು!

ಇಂದಿನ ಡಿಜಿಟಲ್ ಜೀವನಶೈಲಿಯಲ್ಲಿ ಇಯರ್‌ಫೋನ್ ನಮ್ಮ ದಿನಚರಿಯ ಅವಿಭಾಜ್ಯ ಭಾಗವಾಗಿದೆ. ಕೆಲಸ, ಓದು, ಪ್ರಯಾಣ, ಮನರಂಜನೆ ಎಲ್ಲದರಲ್ಲೂ ಕಿವಿಯಲ್ಲಿ ಇಯರ್‌ಫೋನ್ ಅಂಟಿಕೊಂಡೇ ಇರುತ್ತದೆ. ಆದರೆ ಇದು ಕೇವಲ ಸೌಲಭ್ಯವೇ, ಅಥವಾ ನಿಧಾನವಾಗಿ ಆರೋಗ್ಯಕ್ಕೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !