May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಡಿಜಿಪಿ ಕಚೇರಿಯಲ್ಲೇ ರಾಸಲೀಲೆ?: ವೈರಲ್ ವಿಡಿಯೋ ಬೆನ್ನಲ್ಲೇ ರಾಮಚಂದ್ರರಾವ್ ಕಡ್ಡಾಯ ರಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟಿ ರನ್ಯಾರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಈ ಹಿಂದೆ ಸುದ್ದಿಯಾಗಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರರಾವ್ ಅವರು ಈಗ ಮತ್ತೊಂದು ಗಂಭೀರ ವಿವಾದಕ್ಕೆ ಸಿಲುಕಿದ್ದಾರೆ. ಕಚೇರಿಯಲ್ಲೇ ಮಹಿಳೆಯರೊಂದಿಗೆ...

ಗುಜರಾತ್ ವಿರುದ್ಧ ಮ್ಯಾಚ್: ಮಧ್ಯಪ್ರದೇಶದ ಮುಡಿಗೆ ಕೂಚ್ ಬೆಹಾರ್ ಟ್ರೋಫಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶ ತಂಡವು ಕೂಚ್ ಬೆಹಾರ್ ಟ್ರೋಫಿ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ...

ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆಗೆ ಗೌರವ: ಏಕನಾಥ್ ಶಿಂಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಹಾಯುತಿಯಲ್ಲಿ ಈಗ ಮೇಯರ್ ಪಟ್ಟಕ್ಕಾಗಿ ಫೈಟ್ ಆರಂಭವಾಗಿದೆ. ಶಿವಸೇನೆಯಿಂದ ಮೇಯರ್ ಆದ್ರೆ ಬಾಳಾ ಠಾಕ್ರೆ ಅವರ ಜನ್ಮ ಶತಮಾನೋತ್ಸವ ವರ್ಷದಲ್ಲಿ...

4 ಸ್ಟಾರ್ ರೇಟಿಂಗ್ ಜೈಲೂಟ ಬೇಡ ಎಂದ ಪವಿತ್ರಾ: ಹೈಕೋರ್ಟ್ ಮೆಟ್ಟಿಲೇರಿದ ಜೈಲಧಿಕಾರಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾ ಗೌಡ ಅವರಿಗೆ ಈಗ ಮನೆ ಊಟ ಪಡೆಯುವುದು ಅಗ್ನಿಪರೀಕ್ಷೆಯಂತಾಗಿದೆ. ವಾರಕ್ಕೊಮ್ಮೆ ಮನೆ ಊಟ ನೀಡಬೇಕೆಂಬ ಕೆಳಹಂತದ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಈಗ...

SSLC ಪರೀಕ್ಷೆಯಲ್ಲಿ ಹೈಟೆಕ್ ಕಣ್ಗಾವಲು: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ‘ಮಾಸ್ಟರ್ ಪ್ಲಾನ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಶಿಕ್ಷಣ ಇಲಾಖೆ, ಮುಂಬರುವ ಮುಖ್ಯ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು...

ಆಪರೇಷನ್ ತ್ರಾಶಿ-I ಕಾಶ್ಮೀರದ ಛತ್ರೂ ಪ್ರದೇಶದಲ್ಲಿ ಜೈಶ್‌ ಉಗ್ರರ ಅಡಗು ತಾಣ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಮ್ಮು-ಕಾಶ್ಮೀರದ ಛತ್ರೂ ಪ್ರದೇಶದಲ್ಲಿ ಜೈಶ್‌-ಎ-ಮೊಹಮ್ಮದ್‌ ಉಗ್ರರ ಭೂಗತ ಅಡಗು ತಾಣವೊಂದು ಪತ್ತೆಯಾಗಿದೆ. ಜೈಶ್‌ ಉಗ್ರರ ಹೆಡೆಮುರಿ ಕಟ್ಟುವ ಉದ್ದೇಶದಿಂದ ಆಪರೇಷನ್ ತ್ರಾಶಿ-I ಕಾರ್ಯಾಚರಣೆಯ ಭಾಗವಾಗಿ ಭದ್ರತಾ ಪಡೆಗಳು ಛತ್ರೂ ಪ್ರದೇಶದ ಕಿಶ್ತ್ವಾರ್‌ನಲ್ಲಿ...

ನನ್ನ 43 ವರುಷದ ರಾಜಕೀಯದಲ್ಲೇ ಇಂತಹ ಭ್ರಷ್ಟ ಆಡಳಿತ ನೋಡಿಲ್ಲ! ಶಾಸಕ ಬಿ.ಪಿ.ಹರೀಶ್ ಕಿಡಿ

ಹೊಸದಿಗಂತ ದಾವಣಗೆರೆ: "ನನ್ನ 43 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಇಷ್ಟೊಂದು ಭ್ರಷ್ಟ ಮತ್ತು ಅಸಹ್ಯಕರ ಜಿಲ್ಲಾಡಳಿತವನ್ನು ನಾನು ಎಂದೂ ನೋಡಿರಲಿಲ್ಲ," ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ನಗರದಲ್ಲಿ...

ಕಿವೀಸ್ ವಿರುದ್ಧ ಸರಣಿ ಸೋತ ಭಾರತ; ಅಭಿಮಾನಿಗಳ ಚಿತ್ತ ಈಗ ಇಂಗ್ಲೆಂಡ್ ಪ್ರವಾಸದತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ 2026ರ ಆರಂಭವು ನಿರೀಕ್ಷಿತ ಮಟ್ಟದಲ್ಲಿ ಇರಲಿಲ್ಲ. ಶುಭ್​ಮನ್ ಗಿಲ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕೈಚೆಲ್ಲಿದೆ. ಈ ಸೋಲಿನ ಬೆನ್ನಲ್ಲೇ...

ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ಸಜ್ಜು: 10,000ಕ್ಕೂ ಹೆಚ್ಚು ವಿಶೇಷ ಅತಿಥಿಗಳಿಗೆ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:77ನೇ ಗಣರಾಜ್ಯೋತ್ಸವಕ್ಕೆ ರಾಷ್ಟ್ರ ರಾಜಧಾನಿ ಸಜ್ಜಾಗುತ್ತಿದ್ದು, ಕರ್ತವ್ಯ ಪಥದಲ್ಲಿ ನಡೆಯಲಿರುವ ಮೆರವಣಿಗೆಯನ್ನು ವೀಕ್ಷಿಸಲು ದೇಶಾದ್ಯಂತ 10,000ಕ್ಕೂ ಹೆಚ್ಚು ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಅತಿಥಿಗಳು ವಿವಿಧ...

ಅಕ್ಷರ ದಾಸೋಹಿಯ 7ನೇ ಪುಣ್ಯ ಸಂಸ್ಮರಣೋತ್ಸವ: ಸಿದ್ದಗಂಗಾ ಕ್ಷೇತ್ರಕ್ಕೆ ಉಪರಾಷ್ಟ್ರಪತಿ ಆಗಮನ

ಹೊಸದಿಗಂತ ತುಮಕೂರು: ಅಕ್ಷರ ದಾಸೋಹ ಹಾಗೂ ಜ್ಞಾನ ದಾಸೋಹದ ಮೂಲಕ ಕೋಟ್ಯಂತರ ಜನರ ಬಾಳಿಗೆ ಬೆಳಕಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 7ನೇ ಪುಣ್ಯ ಸಂಸ್ಮರಣೋತ್ಸವವು ಜನವರಿ 21ರಂದು ಸಿದ್ದಗಂಗಾ ಮಠದ ಆವರಣದಲ್ಲಿ...

ಜಸ್ಟ್ 1 ಗಂಟೆ 40 ನಿಮಿಷಗಳ ಭೇಟಿ: ಭಾರತಕ್ಕೆ ದಿಢೀರ್ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೋಮವಾರ ಎರಡು ಗಂಟೆಗಳ ಭಾರತ ಭೇಟಿಗಾಗಿ ನವದೆಹಲಿಗೆ ಆಗಮಿಸಿದರು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ...

ಬೆಳಗಾವಿ ಗಡಿ ವಿವಾದ: ಸುಪ್ರೀಂನಲ್ಲಿ ಕಾನೂನು ಹೋರಾಟಕ್ಕೆ ಕರ್ನಾಟಕ ಸಜ್ಜು

ಹೊಸದಿಗಂತ ಬೆಳಗಾವಿ: ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ದಶಕಗಳ ಗಡಿ ವಿವಾದವು ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಿದ್ಧವಾಗಿದ್ದು, ಈ ಬಗ್ಗೆ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !