ಹೊಸದಿಗಂತ ದಾವಣಗೆರೆ:
ಆನಗೋಡು ಸಮೀಪದ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಈ ಘಟನೆಯಿಂದ ಎಚ್ಚೆತ್ತಿರುವ ಅರಣ್ಯ ಇಲಾಖೆ, ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯವನ್ನು ಮುಂದಿನ ಆದೇಶದವರೆಗೆ...
ಹೊಸದಿಗಂತ ಕಾರವಾರ:
"ರಾಷ್ಟ್ರ ಹಿತಕ್ಕಾಗಿ ಶ್ರಮಿಸುವುದು ಕೇವಲ ಆಶಯವಲ್ಲ, ಅದು ಪ್ರತಿಯೊಬ್ಬ ಭಾರತೀಯ ನಾಗರಿಕನ ಪರಮ ಕರ್ತವ್ಯವಾಗಿದೆ" ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಎರಡನೇ ಹಂತಕ್ಕೆ ಇಂದಿನಿಂದ ಗುಜರಾತ್‌ನ ವಡೋದರಾದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಹಂತದ 11...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವದ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ದೆಹಲಿ ವಿಮಾನ ನಿಲ್ದಾಣದ ಮೇಲಿನ ವಾಯುಪ್ರದೇಶವನ್ನು ಮುಚ್ಚಲಾಗಿದ್ದು, ಹೀಗಾಗಿ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಮೂರು ವಿಮಾನಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ.
'ದೆಹಲಿಯಲ್ಲಿ ನೋಟಾಮ್ ಕಾರಣದಿಂದಾಗಿ ಜನವರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ.
ಇತ್ತೀಚಿಗಷ್ಟೇ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ...
ಹೊಸದಿಗಂತ ಬೆಳಗಾವಿ:
ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿಗಿನ ಅನುಚಿತ ವರ್ತನೆ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ಕಠಿಣ ಶಿಸ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ತಮ್ಮ ಶರ್ಟ್‌ಗಳನ್ನು ತೆಗೆಯುವುದು ಕಡ್ಡಾಯವಾಗಿದೆ.
ಪರ್ಯಾಯ ಶಿರೂರು ಮಠ...
ಹೊಸದಿಗಂತ ಬೆಳಗಾವಿ:
"ಚುನಾವಣಾ ಆಯೋಗ ನಡೆಸುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷವು ಎಂದಿಗೂ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಯಾವುದೇ ಒಬ್ಬ ನಿಜವಾದ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುವುದೇ ನಮ್ಮ ಮೂಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯ ಇತ್ತೀಚಿನ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿರುವ ಶಾಸಕ ಜಿ. ಜನಾರ್ದನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ತಾವು 'ಪ್ರಾಮಾಣಿಕ ರಾಜಕಾರಣಿ' ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಯಲ್ಲಿ ಬೃಹತ್ ಅಕ್ರಮ ನಡೆದಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸುದ್ದಿಗೋಷ್ಠಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಆರ್ಥಿಕತೆಯು ಜಾಗತಿಕ ಮಟ್ಟದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, 2025ರ ಕ್ಯಾಲೆಂಡರ್ ವರ್ಷ ಹಾಗೂ 2025-26ರ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನ ಶೇ. 7.3ರಷ್ಟು ಪ್ರಗತಿ ಕಾಣಲಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಆರು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 17 ರಂದು ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ...