April 22, 2026
Wednesday, April 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಿಮ್ಮ ಮಗನನ್ನು ಹಣ ವಸೂಲಿಗೆ ನೇಮಕಮಾಡಿದ್ದೀರಿ: ಸಿಎಂ ವಿರುದ್ಧ ಕುಟುಂಬ ರಾಜಕಾರಣದ ಮೇಲೆ ಹೆಚ್‌ಡಿಕೆ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕುಟುಂಬ ರಾಜಕಾರಣ ಮತ್ತು ಅಧಿಕಾರ ಬಳಕೆ...

ಬಿಹಾರ ರಾಜಕೀಯದಲ್ಲಿ ಬಿಗ್ ಅಪ್ಡೇಟ್: ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ನಿತೀಶ್ ಕುಮಾರ್ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆ ರಾಜ್ಯದ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಬಿಹಾರದಲ್ಲಿ ಶೀಘ್ರದಲ್ಲೇ ಹೊಸ...

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ: 1500 ಅಡಿ ಪ್ರಪಾತದಲ್ಲಿತ್ತು ಮೃತದೇಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ದತ್ತಪೀಠದ ತಪ್ಪಲಿನಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಪಾಲಕ್ಕಾಡ್ ಮೂಲದ ಬಾಲಕಿ ಶವವು ಅರಿಶಿನಗುಪ್ಪಿ ಭಾಗದಿಂದ ಸುಮಾರು 5 ಕಿ.ಮೀ...

ಕ್ಯಾಶ್ ರೋ ವಿವಾದ: ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪಾರ ಪ್ರಮಾಣದ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳಿಗೆ ಸಲ್ಲಿಸಿದ ಈ ರಾಜೀನಾಮೆ ನ್ಯಾಯಾಂಗ ವಲಯದಲ್ಲಿ...

ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ನಾಡೋಜ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಆರೆಸ್ಸೆಸ್ ತೀವ್ರ ಸಂತಾಪರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ...

ಬಿಜೆಪಿ-ಆರೆಸ್ಸೆಸ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೇಸ್ ದಾಖಲಿಸುವಂತೆ ಆಗ್ರಹ

ಹೊಸದಿಗಂತ ವರದಿ ​ಬನವಾಸಿ: ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮೊಕದ್ದಮೆ ದಾಖಲಿಸಿ, ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಯುವಾ ಮೋರ್ಚಾ ವತಿಯಿಂದ ಬನವಾಸಿ ಪೊಲೀಸ್...

Lunch Special | ಒಂದೇ ಪಾತ್ರೆ ಸಾಕು ಈ ವೆಜ್ ಬಿರಿಯಾನಿ ಮಾಡೋದಕ್ಕೆ: ಇಲ್ಲಿದೆ ರೆಸಿಪಿ ನೋಡಿ

ಕಡಿಮೆ ಸಮಯದಲ್ಲಿ, ಕಡಿಮೆ ಪಾತ್ರೆಗಳಲ್ಲಿ ಮತ್ತು ಹೆಚ್ಚು ರುಚಿಯೊಂದಿಗೆ ತಯಾರಾಗುತ್ತೆ ಈ ಒನ್ ಪಾಟ್ ವೆಜ್ ಬಿರಿಯಾನಿ. ಲಂಚ್‌ಬಾಕ್ಸ್‌ಗೂ ಸೂಕ್ತ, ಮನೆಯ ಊಟಕ್ಕೂ ಪರ್ಫೆಕ್ಟ್. ಬೇಕಾಗುವ ಸಾಮಗ್ರಿಗಳು ಬಾಸ್ಮತಿ ಅಕ್ಕಿ – 1 ಕಪ್ಕ್ಯಾರೆಟ್ –...

ಜ್ಞಾನದ ಹಸಿವಿಗಿಲ್ಲ ವಯಸ್ಸಿನ ಅಡ್ಡಿ: ಮಗನೊಂದಿಗೆ ಮೊದಲ ಪ್ರಯತ್ನದಲ್ಲೇ ಪಿಯುಸಿ ಪಾಸ್ ಮಾಡಿದರು 57ರ ಫೈನಾನ್ಶಿಯರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಲ್ಯ ಕಣೀರುತೋಟದ ನಿವಾಸಿ ಚಿಟ್ ಫಂಡ್ ವ್ಯವಹಾರ ನಡೆಸುತ್ತಿರುವ ಮೋಹನ್ ರಾಜ್ ಅಮೀನ್ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು, ಮಗನೊಂದಿಗೆ ಮೊದಲ...

ಹಿರಿಯ ಸಾಹಿತಿ, ಡಿವಿಜಿ ಒಡನಾಡಿ, ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಾಮಾಜಿಕ ಚಿಂತನೆ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರು ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನ ಅವರು ಬೆಂಗಳೂರಿನ...

ಸಿಜೆ ರಾಯ್ ಆತ್ಮಹ*ತ್ಯೆ ಪ್ರಕರಣ: ಎಸ್‌ಐಟಿ ತನಿಖೆ ಕಂಪ್ಲೀಟ್; ಏನಿದೆ ವರದಿಯಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ CJ Roy ಆತ್ಮಹತ್ಯೆ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ (SIT) ಮಹತ್ವದ ನಿರ್ಣಯಕ್ಕೆ ಬಂದಿದೆ. ಪ್ರಾಥಮಿಕ ಮತ್ತು ತಾಂತ್ರಿಕ...

ಏಪ್ರಿಲ್ 15 ರಂದು ಮಂಡ್ಯಗೆ ‘ನಮೋ’ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಸಿದ್ಧ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಭೇಟಿ ನೀಡಲಿರುವುದು ಖಚಿತವಾಗಿದ್ದು, ಮಠ ಮತ್ತು ಜಿಲ್ಲಾಡಳಿತ ಭಾರೀ ಸಿದ್ಧತೆಯಲ್ಲಿ...

ಪವನ್ ಖೇರಾಗೆ ‘ಹೈ’ ರಿಲೀಫ್: ಒಂದು ವಾರ ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !