May 2, 2026
Saturday, May 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಂದೋರ್‌ನಲ್ಲಿ ಕಿವೀಸ್ ಅಬ್ಬರ: ಭಾರತದ ವಿರುದ್ಧ ಗ್ಲೆನ್ ಫಿಲಿಪ್ಸ್ ಚೊಚ್ಚಲ ಶತಕದ ಅಬ್ಬರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ತಂಡದ ಬ್ಯಾಟ್ಸ್‌ಮನ್‌ಗಳು ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ್ದಾರೆ. ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಡ್ಯಾರಿಲ್ ಮಿಚೆಲ್ ಮತ್ತು...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ‘ಗೇಮ್ ಪ್ಲಾನ್’: ಜಿಟಿಡಿ ಬದಲಿಗೆ ಸಾ.ರಾ.ಮಹೇಶ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ಭಾಗದ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ಜೆಡಿಎಸ್ ಪಾಳಯದಲ್ಲಿ 'ಕ್ಷಿಪ್ರ ಕ್ರಾಂತಿ'ಯ ಮುನ್ಸೂಚನೆ ಸಿಕ್ಕಿದೆ. ಹಾಲಿ ಶಾಸಕ ಜಿ.ಟಿ. ದೇವೇಗೌಡರು ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ...

ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿಗೆ ಶೀಘ್ರ ಮುಗುದಾರ: ಖಡಕ್ ಕ್ರಮಕ್ಕೆ ಮುಂದಾಗುತ್ತಿದೆ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯ ಬಳಿಕ ಅವರು, ಡ್ರಗ್ಸ್ ಹಾವಳಿ...

ಮೌನಿ ಅಮಾವಾಸ್ಯೆ: ಪ್ರಯಾಗ್ ರಾಜ್ ನ ಗಂಗಾ ನದಿಯಲ್ಲಿ ಮಿಂದೆದ್ದ ಸಾವಿರಾರು ಭಕ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೌನಿ ಅಮಾವಾಸ್ಯೆ ಪ್ರಯುಕ್ತ ಇಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಸಾವಿರಾರು ಮಂದಿ ಪುಣ್ಯ ಸ್ನಾನ ಕೈಗೊಂಡರು. ಮುಂಜಾನೆ ಶೀತಗಾಳಿ ಹಾಗೂ ಮಂಜು ಮುಸುಕಿದ ವಾತಾವರಣದ ನಡುವೆಯೂ 5.32 ರಿಂದ...

ವಿಮಾನ ಸಂಚಾರ ವ್ಯತ್ಯಯ: ಇಂಡಿಗೋ ಸಂಸ್ಥೆಗೆ ಬಿತ್ತು ಬರೋಬ್ಬರಿ 22.20 ಕೋಟಿ ರೂಪಾಯಿ ದಂಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ 2025ರ ಡಿಸೆಂಬರ್ ನಲ್ಲಿ ವಿಮಾನಗಳ ಸಂಚಾರ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟು ಮಾಡಿ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ ಕಾರಣಕ್ಕೆ ಇಂಡಿಗೋ ವಿಮಾನ ಸಂಸ್ಥಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು...

ಭಾರತದ ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನವಾದ ಮಿಚೆಲ್: ಸತತ 4ನೇ ಬಾರಿಗೆ 50+ ಸ್ಕೋರ್ ಸಾಧನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಕಿವೀಸ್ ಬ್ಯಾಟರ್ ಡ್ಯಾರಿಲ್ ಮಿಚೆಲ್ ಮತ್ತೊಮ್ಮೆ ಅಬ್ಬರಿಸಿದ್ದಾರೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ...

ಕರೂರು ದುರಂತ: ಏಳು ಗಂಟೆಗಳ ಸುದೀರ್ಘ ವಿಚಾರಣೆ ಬಳಿಕ ಮತ್ತೆ ವಿಜಯ್‌ಗೆ ಬುಲಾವ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐ ತೀವ್ರಗೊಳಿಸಿದ್ದು, ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಜನವರಿ 19 (ನಾಳೆ)...

ನಿಯಮ ಮೀರಿ ಧಾರ್ಮಿಕ ಚಟುವಟಿಕೆ: ಉತ್ತರ ಪ್ರದೇಶದಲ್ಲಿ 15 ಮಂದಿ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಅನುಮತಿಯಿಲ್ಲದೆ ಖಾಲಿ ಮನೆಯೊಂದರಲ್ಲಿ ಗುಂಪಾಗಿ ನಮಾಜ್ ಮಾಡುತ್ತಿದ್ದ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್‌ಗಂಜ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಒಂದೇ ಸರಣಿ, 3 ಪಂದ್ಯ, ಒಬ್ಬನೇ ಬ್ಯಾಟರ್: ನ್ಯೂಜಿಲೆಂಡ್ ವಿರುದ್ಧ ರಾಣಾ ‘ಹ್ಯಾಟ್ರಿಕ್’ ಕಮಾಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಉದಯೋನ್ಮುಖ ವೇಗಿ ಹರ್ಷಿತ್ ರಾಣಾ ತಮ್ಮ ಮಾರಕ ಬೌಲಿಂಗ್ ಮೂಲಕ ನ್ಯೂಜಿಲೆಂಡ್ ಬ್ಯಾಟರ್‌ಗಳಿಗೆ ನಡುಕ ಹುಟ್ಟಿಸಿದ್ದಾರೆ. ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಹರ್ಷಿತ್,...

ಬೆಂಗಳೂರಿಗೆ ಬರಲಿದೆ ಮತ್ತೊಂದು ‘ಚಾಲಕ ರಹಿತ’ ಮೆಟ್ರೋ: ಹಳದಿ ಮಾರ್ಗದ ಜನರಿಗೆ ಬಂಪರ್ ನ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಸಂಚಾರ ದಟ್ಟಣೆಗೆ ಪರ್ಯಾಯವಾಗಿರುವ 'ನಮ್ಮ ಮೆಟ್ರೋ'ದ ಹಳದಿ ಮಾರ್ಗದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಂಕ್ರಾಂತಿ ಸಂಭ್ರಮದ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಸಂಚರಿಸುವ ಎಂಟನೇ ಡ್ರೈವರ್‌ಲೆಸ್...

ಲಕ್ಕುಂಡಿಯಲ್ಲಿ ಅಗೆದಷ್ಟು ಸಿಗುತ್ತಿದೆ ಅಚ್ಚರಿಗಳ ಮೂಟೆ: ಮೂರನೇ ದಿನ ಸಿಕ್ಕಿತು ಪುರಾತನ ಶಿವಲಿಂಗ, ಪಾಣಿಪೀಠ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರಿ ಕುತೂಹಲ ಚರ್ಚೆಗೆ ಕಾರಣವಾಗಿರುವ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಬಾರಿ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಪ್ರಾರಂಭವಾದ ಉತ್ಖನನ ಕಾರ್ಯದಲ್ಲಿ...

ಬಳ್ಳಾರಿ ಪ್ರಕರಣದ ಬಿಜೆಪಿ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹೀಗಾಗಿ ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !