ಹೊಸದಿಗಂತ ವರದಿ ಬೀದರ್:
ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ಬೀದರ್ ಜಿಲ್ಲೆಯ ಭಾಲ್ಕಿಯ ತಮ್ಮ ಸ್ವಂತ ಮನೆಯಲ್ಲಿ ನಿಧನರಾದರು. ಅವರಿಗೆ 99 ವರ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ಏಕಕಾಲದ ದಾಳಿಗಳು ಭಾರೀ ಸಂಚಲನ ಮೂಡಿಸಿವೆ. ಜಿಲ್ಲಾ ಬಿಜು ಜನತಾದಳ (BJD) ಉಪಾಧ್ಯಕ್ಷ ಹಾಗೂ ಗುತ್ತಿಗೆದಾರ ಹೃಷಿಕೇಶ್ ಪಧಿ ಅವರ...
ಹೊಸದಿಗಂತ ವರದಿ ಗದಗ:
ಲಕ್ಕುಂಡಿಯಲ್ಲಿ 2ನೇ ದಿನವೂ ಉತ್ಖನನ ಕಾರ್ಯ ಮುಂದುವರಿದಿದ್ದು, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಪುರಾತನ ಅವಶೇಷ ಪತ್ತೆಯಾಗಿದೆ.
ದೇವಸ್ಥಾನದ 10 ಮೀಟರ್ ಸುತ್ತಳತೆ ಜಾಗದಲ್ಲಿ ಒಂದುವರೆ ಅಡಿ ಅಗೆಯುತ್ತಿದ್ದಂತೆ ಪ್ರಾಚೀನ ಅವಶೇಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದಾದ್ಯಂತದಿಂದ ಬಂದ 1200 ಚಿತ್ರಗಳೊಳಗೆ ಆಯ್ಕೆಯಾದ ಏಕೈಕ ಕನ್ನಡ ಚಿತ್ರವಾಗಿ ‘ವನ್ಯ’ ಚಲನಚಿತ್ರ 24ನೇ ಪುಣೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (PIFF) ಯಶಸ್ವಿ ಪ್ರದರ್ಶನಗೊಂಡು ಗಮನಸೆಳೆದಿದೆ.
ಮಹಾರಾಷ್ಟ್ರದ ಅಧಿಕೃತ ಚಲನಚಿತ್ರ ವೇದಿಕೆಯಾದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ರೇಸಿಂಗ್ ಫೆಸ್ಟಿವಲ್ ತನ್ನ ಬಹು ನಿರೀಕ್ಷಿತ ಗೋವಾ ಪ್ರವೇಶವನ್ನು ಫೆಬ್ರವರಿ 14–15 ರಂದು ನಡೆಯಲಿರುವ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್ ಮೂಲಕ ಮಾಡಲಿದೆ. ಚಾಂಪಿಯನ್‌ಶಿಪ್‌ನ ರೌಂಡ್ 4...
ಹೊಸದಿಗಂತ ವರದಿ ಯಾದಗಿರಿ:
ಸಿಸಿಎಲ್ ಪಂದ್ಯ ಮುಗಿಸಿ ಹೈದರಾಬಾದ್‌ನಿಂದ ಯಾದಗಿರಿ ಮೂಲಕ ತಮ್ಮ ಊರಿಗೆ ಬರುತ್ತಿದ್ದ ಮಾಜಿ ಸಚಿವ ರಾಜೂ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ನಗರದ ಗಂಜ್ ಪ್ರದೇಶದಲ್ಲಿ ಹೈವೈ ರಸ್ತೆಯಲ್ಲಿ ಅಪಘಾತಕ್ಕಿಡಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿಂದ 2025-26ನೇ ಸಾಲಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕವಾದ ಅಕ್ಟೋಬರ್ ನಿಂದ ಡಿಸೆಂಬರ್ ಆರ್ಥಿಕ ಫಲಿತಾಂಶವನ್ನು ಶುಕ್ರವಾರ (ಜನವರಿ 16) ಪ್ರಕಟಿಸಲಾಗಿದೆ. ಕಂಪನಿಯ ಏಕೀಕೃತ ಆದಾಯವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಟಾ ಮುಂಬೈ ಮ್ಯಾರಥಾನ್‌ನಲ್ಲಿ ಈ ಬಾರಿ ಜಾಗತಿಕ ಮಟ್ಟದ ಪ್ರತಿಭೆ ಮತ್ತು ದೇಶೀಯ ಶ್ರೇಷ್ಠತೆ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಲಿವೆ. ಇಥಿಯೋಪಿಯಾ, ಉಗಾಂಡಾ ಹಾಗೂ ಎರಿಟ್ರಿಯಾ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ (BCB) ವಿರುದ್ಧ ಧ್ವನಿ ಎತ್ತಿರುವ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್‌ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಗಂಭೀರ ಆರೋಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಗಂಭೀರ ಮಾಹಿತಿಗಳು ಒಂದೊಂದಾಗಿ ಹೊರಬರುತ್ತಿವೆ. ಈ ಅಕ್ರಮದಲ್ಲಿ ಆರು ಮಂದಿ ಶಿಕ್ಷಕರು ಹಾಗೂ ಒಂಬತ್ತು ವಿದ್ಯಾರ್ಥಿಗಳು ನೇರವಾಗಿ ಭಾಗಿಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಅಕ್ರಮ ವಲಸಿಗರ ಶೆಡ್‌ಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಝೈದ್ ಖಾನ್ ಅಭಿನಯದ ‘ಕಲ್ಟ್’ ಸಿನಿಮಾ ಟ್ರೇಲರ್ ಬಿಡುಗಡೆಯಾದ ಬಳಿಕ ನಟನ ಬಗ್ಗೆ ಹಲವು ಚರ್ಚೆಗಳು ಶುರುವಾಗಿದೆ. ಟ್ರೇಲರ್‌ನಲ್ಲಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇದರಿಂದ ಅಭಿಮಾನಿಗಳ ಜೊತೆಗೆ...