April 22, 2026
Wednesday, April 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊತ್ತಿ ಉರಿದ ‘ಸ್ಪಿರಿಟ್’ ಸಿನಿಮಾ ಸೆಟ್: ಹಲವರಿಗೆ ಗಾಯ, ಶೂಟಿಂಗ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ‘ಸ್ಪಿರಿಟ್’ ಚಿತ್ರದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ...

ಪಾಕ್–ಇಸ್ರೇಲ್ ನಡುವೆ ‘ಹೈ ಲೆವೆಲ್’ ಕಚ್ಚಾಟ: ಶಾಂತಿ ಮಾತುಕತೆ ನಡುವೆಯೇ ಬಾಯಿಬಡ್ಕೊಂಡ ಖ್ವಾಜಾ ಆಸಿಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧೋನ್ಮಾದದ ವಾತಾವರಣ ಮುಂದುವರಿದಿರುವ ನಡುವೆಯೇ, ಪಾಕಿಸ್ತಾನ ಮತ್ತು ಇಸ್ರೇಲ್ ನಡುವೆ ರಾಜತಾಂತ್ರಿಕ ಮಟ್ಟದಲ್ಲಿ ತೀವ್ರ ವಾಗ್ವಾದ ಶುರುವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳಿಗೆ ಪಾಕಿಸ್ತಾನ ವೇದಿಕೆ...

ಲಂಚ ಸ್ವೀಕರಿಸುವಾಗ ‘ಲೋಕಾ ದಾಳಿ’: ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ ಅಧಿಕಾರಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ...

Viral | ಹೃದಯವಂತ ಕಣ್ರೀ…ನಮ್ಮ ಸಂಜು: ಅಭಿಮಾನಿಗೆ ಕೊಟ್ಟ ಗಿಫ್ಟ್ ನೋಡಿ ನೆಟ್ಟಿಗರಂತೂ ಫಿದಾ ಆಗೋದ್ರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈದಾನದಲ್ಲಿ ರನ್‌ಗಳ ಕೊರತೆಯಿಂದ ಟೀಕೆ ಎದುರಿಸುತ್ತಿದ್ದರೂ, ಮೈದಾನದ ಹೊರಗೆ ತಮ್ಮ ಸರಳತೆ ಮತ್ತು ದೊಡ್ಡ ಮನಸ್ಸಿನಿಂದ ಸಂಜು ಸ್ಯಾಮ್ಸನ್ ಮತ್ತೆ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್...

ಸಾಧನೆಗೆ ಯಾವುದೂ ಅಡ್ಡಿಯಲ್ಲ | ಜೈಲಿನಲ್ಲಿದ್ರೂ PUC ಪರೀಕ್ಷೆ ಬರೆದ ಕೈದಿ: ಮಾರ್ಕ್ಸ್ ಕೇಳಿದ್ರೆ ಶಾಕ್ ಆಗ್ತೀರ ಪಕ್ಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಣಕ್ಕೆ ವಯಸ್ಸು ಅಥವಾ ಪರಿಸ್ಥಿತಿ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪ್ರೇರಣಾದಾಯಕ ಉದಾಹರಣೆ ಹೊರಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದ...

Morning Routine | ಫಿಟ್ ಆಗಿರೋರ ಮಾರ್ನಿಂಗ್ ರೂಟೀನ್ ಹೇಗಿರುತ್ತೆ ಗೊತ್ತಾ?

ಫಿಟ್ ಆಗಿರುವವರ ಜೀವನಶೈಲಿಯಲ್ಲಿ ಬೆಳಗಿನ ರೂಟೀನ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ದಿನವನ್ನು ಹೇಗೆ ಆರಂಭಿಸುತ್ತೇವೆ ಎಂಬುದೇ ದಿನಪೂರ್ತಿ ನಮ್ಮ ಎನರ್ಜಿ, ಮೂಡ್ ಮತ್ತು ಫಿಟ್ನೆಸ್ ಮೇಲೆ ಪರಿಣಾಮ ಬೀರುತ್ತದೆ. ಫಿಟ್ ಆಗಿರುವವರು...

ಬಂಗಾಳದಲ್ಲಿ ‘ರಾಜಕೀಯ ಬಿರುಗಾಳಿ’: ಓವೈಸಿಯ AIMIM – AJUP ಮೈತ್ರಿ ಕಟ್, ಹುಮಾಯೂನ್ ಕಬೀರ್‌ಗೆ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ, ರಾಜ್ಯ ರಾಜಕೀಯದಲ್ಲಿ ಈಗಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಅಸಾದುದ್ದೀನ್ ಓವೈಸಿ ನೇತೃತ್ವದ AIMIM ಪಕ್ಷವು ಹುಮಾಯೂನ್ ಕಬೀರ್ ಅವರ ಆಮ್ ಜನತಾ...

ಮುಂದಿನ ವರ್ಷದಿಂದ ಡಿಜಿಟಲ್ ಅಂಕಪಟ್ಟಿ: ಆದ್ರೆ PUC ವಿದ್ಯಾರ್ಥಿಗಳಿಗೆ ಮಾತ್ರ ಎಂದ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ನೀಡುವುದನ್ನು ಸ್ಥಗಿತಗೊಳಿಸಿ,...

ಈ 10 ಕಿ.ಮೀ ರಸ್ತೆ ರಿಪೇರಿ ಮಾಡಿಸಿ: ಸರ್ಕಾರಕ್ಕೆ ಮನವಿ ಮಾಡಿದ ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಏಪ್ರಿಲ್ 26ರಂದು ನಡೆಯಲಿರುವ 18ನೇ ಆವೃತ್ತಿಯ ಟಿಸಿಎಸ್ ವಿಶ್ವ 10ಕೆ ಓಟದ ಹಿನ್ನೆಲೆ, ಸ್ಪರ್ಧೆ ನಡೆಯುವ ಪ್ರಮುಖ ಮಾರ್ಗವನ್ನು ತ್ವರಿತವಾಗಿ ದುರಸ್ತಿ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ...

KKR vs LSG | ಮುಕುಲ್ ಆರ್ಭಟಕ್ಕೆ ತತ್ತರಿಸಿದ ಕೆಕೆಆರ್‌: ತವರಿನಲ್ಲಿ ಮಣ್ಣುಮುಕ್ಕಿದ ರಹಾನೆ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 15ನೇ ಪಂದ್ಯದಲ್ಲಿ ಈಡನ್ ಗಾರ್ಡನ್ಸ್ ಮೈದಾನ ಸಾಕ್ಷಿಯಾದುದು ಮತ್ತೊಂದು ಹೈ ಡ್ರಾಮಾ ಪಂದ್ಯಕ್ಕೆ. ಗೆಲುವಿನ ನಿರೀಕ್ಷೆಯಲ್ಲಿ ತವರಿನಲ್ಲಿ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಮತ್ತೆ ನಿರಾಸೆ ಎದುರಾಗಿದ್ದು,...

ನಮ್ಮ ಸಪೋರ್ಟ್ ಯಾವತ್ತಿದ್ರೂ ಸ್ಟಾಲಿನ್ ಪರ: ಡಿಎಂಕೆ–ಕಾಂಗ್ರೆಸ್ ಮೈತ್ರಿಗೆ ಮುದ್ರೆ ಒತ್ತಿದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ–ಕಾಂಗ್ರೆಸ್ ಮೈತ್ರಿ ಪರ ಪ್ರಚಾರ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನೈನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ,...

CINE | ದಳಪತಿಗೆ ತಪ್ಪುತ್ತಿಲ್ಲ ಸಂಕಷ್ಟಗಳ ಸರಮಾಲೆ: ರಿಲೀಸ್ ಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾಗೆ ಹೊಸ ಸಂಕಷ್ಟ ಎದುರಾಗಿದೆ. ಬಿಡುಗಡೆಯ ದಿನಾಂಕದ ಅನಿಶ್ಚಿತತೆ ನಡುವೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಸುದ್ದಿ ಅಭಿಮಾನಿಗಳಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !