ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಂದಿನ ಚುನಾವಣೆಗಳ ಕುರಿತ ಚಟುವಟಿಕೆಗಳು ಜೋರಾಗುತ್ತಿರುವ ನಡುವೆ, ಬಿಜೆಪಿ–ಜೆಡಿಎಸ್ ಮೈತ್ರಿ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಂಬಂಧಿಸಿದಂತೆ ಎರಡೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಯಿಂದಲೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ದಟ್ಟ ಮಂಜು ಕವಿದಿದೆ. ಇದರಿಂದಾಗಿ ಗೋಚರತೆ ತೀವ್ರವಾಗಿ ಕುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬೆಳಿಗ್ಗೆ 5:30 ರ ಸುಮಾರಿಗೆ ಹಲವು...
ಸಾಮಾಗ್ರಿಗಳುಶೇಂಗಾಹಸಿಮೆಣಸುಜೀರಿಗೆಬೆಳ್ಳುಳ್ಳಿಕೊತ್ತಂಬರಿ ಸೊಪ್ಪು ಮೊಸರುಶುಂಠಿಉಪ್ಪುಮಾಡುವ ವಿಧಾನಮೊದಲು ಹಸಿಮೆಣಸು ಹಾಗೂ ಶೇಂಗಾ ಹುರಿದು ಇಟ್ಟುಕೊಳ್ಳಿನಂತರ ಅದನ್ನು ಮಿಕ್ಸಿಗೆ ಹಾಕಿ, ಜೊತೆಗೆ ಶುಂಠಿ, ಬೆಳ್ಳುಳ್ಳಿ, ಜೀರಿಗೆ, ಕೊತ್ತಂಬರಿ ಸೊಪ್ಪು ಹಾಕಿ ನೀರು ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿಯ ಕಾನೂನುಬದ್ಧತೆ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಸಮಯದಲ್ಲಿ ಅಳಿಸಬಹುದಾದ ಶಾಯಿಯನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ತರಾಟೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಳಿವಿನಂಚಿನಲ್ಲಿರುವ ರಣಹದ್ದು ಬಗ್ಗೆ ತಪ್ಪು ಮಾಹಿತಿ ಪ್ರಸಾರವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆ ತಿಳುವಳಿಕೆ ನೋಟಿಸ್ ಜಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಧಾರವಾಡದ ಕೇಂದ್ರ ಕಾರಾಗೃಹದ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಸಿದ್ಧ ಶಾಪಿಂಗ್ ಮಾಲ್ ಡಿಮಾರ್ಟ್ ನ ಶಾಖೆಯು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ-ಬೈಪಾಸ್ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದೆ. ಈ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಇರೋದಾಗಿ ಯಾರೋ...
ಹೊಸದಿಗಂತ ವರದಿ ಮಂಡ್ಯ:
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿ ಅವರ ಎದೆಗೆ ಗೋಡ್ಸೆ ಗುಂಡಿಕ್ಕಿ ಕೊಂದರೆ, ಗಾಂಧಿ ಹೆಸರಿನಲ್ಲಿರುವ ಯೋಜನೆಗಳನ್ನು ಅಳಿಸಿಹಾಕುವ ಮೂಲಕ ಬಿಜೆಪಿ ಪರೋಕ್ಷವಾಗಿ ಅವರನ್ನು ಹತ್ಯೆ ಮಾಡುತ್ತಿದೆ ಎಂದು ಕೃಷಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತವು ಜಗತ್ತಿನ ಪ್ರಮುಖ ಬೆಳವಣಿಗೆಯ ಎಂಜಿನ್ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಹೇಳಿದ್ದು ದೇಶದ ಮೂರನೇ ತ್ರೈಮಾಸಿಕದ ಬೆಳವಣಿಗೆಯು ನಿರೀಕ್ಷೆಗಿಂತ ಬಲವಾಗಿ ಹೊರಹೊಮ್ಮಿದೆ ಎಂದು ಐಎಮ್‌ಎಫ್ ಗಮನಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ...
ಹೊಸದಿಗಂತ ವರದಿ ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ, ಸತೀಶ್ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್ ಗಳನ್ನು ಶುಕ್ರವಾರ...