ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶದ ದೇಶೀಯ ಟಿ20 ಲೀಗ್ ಆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲೂ ಬಿಕ್ಕಟ್ಟು ಉಂಟಾಗಿದೆ. ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಬೇಕಿದ್ದ ಚಟ್ಟೋಗ್ರಾಮ್ ರಾಯಲ್ಸ್ ಮತ್ತು ನೋವಾಖಾಲಿ ಎಕ್ಸ್‌ಪ್ರೆಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ್‌ನ ಬ್ಲಾಕ್‌ಬಸ್ಟರ್ ಸಿನಿಮಾ 'ಪುಷ್ಪ 2: ದಿ ರೂಲ್' ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಕಳೆದ ಡಿಸೆಂಬರ್ 5ರಂದು ಬಿಡುಗಡೆಯಾಗಿದ್ದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೃಹನ್‌ಮುಂಬೈ ಕಾರ್ಪೊರೇಷನ್ (BMC)ಗೆ ಗುರುವಾರ ನಡೆದ ಚುನಾವಣೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದೆ. ಬಿಜೆಪಿ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಆಕ್ಸಿಸ್ ಮೈ...
ಹೊಸದಿಗಂತ ರಾಯಚೂರು:
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್‌ನ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧರಾಮಾನಂದಪುರಿ ಸ್ವಾಮೀಜಿ (55) ಅವರು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಹರಿದು ಬಂದ ಭಕ್ತಸಾಗರ...
ಹೊಸದಿಗಂತ ವರದಿ, ಮಂಗಳೂರು:ಇಂಡೋನೇಷ್ಯಾ ವಿಶ್ವವಿದ್ಯಾಲಯವು ಬಿಡುಗಡೆ ಮಾಡಿದ ಯುಐ ಗ್ರೀನ್‌ಮೆಟ್ರಿಕ್ ವಿಶ್ವವಿಶ್ವವಿದ್ಯಾಲಯ ಶ್ರೇಯಾಂಕದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಉತ್ತಮ ಸ್ಥಾನ ಪಡೆದಿದೆ.
ಮಂಗಳೂರು ವಿವಿಯು ಯುಐ ಗ್ರೀನ್‌ಮೆಟ್ರಿಕ್ ಶ್ರೇಯಾಂಕದಲ್ಲಿ (2025) ರಾಷ್ಟ್ರ ಮಟ್ಟದಲ್ಲಿ ನಂ.3, ಜಾಗತಿಕವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಭಾರೀ ಆತಂಕಕ್ಕೆ ಕಾರಣವಾಗಿತ್ತು.
ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಏರ್ ಇಂಡಿಯಾ ವಿಮಾನವು ಲಗೇಜ್ ಕಂಟೇನರ್ ಅನ್ನು ಎಳೆದುಕೊಂಡು ಅದರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಳಕೆ ಮಾಡಲಾದ ಶಾಯಿಯ ಬಗ್ಗೆ ವಿವಾದ ಉಂಟಾಗಿದ್ದು, ಈ ಬಗ್ಗೆ ಮಹಾರಾಷ್ಟ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
'ಮತದಾರರ ಬೆರಳುಗಳಿಗೆ ಹಾಕುವ ಶಾಯಿಯ ಬಗ್ಗೆ ಕೆಲವು...
ಹೊಸದಿಗಂತ ಮಳವಳ್ಳಿ:
ಚಲಿಸುತ್ತಿದ್ದ ಬೈಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮಳವಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿ ಗುರುವಾರ ನಡೆದಿದೆ.
ತಾಲೂಕಿನ ಹಾಡ್ಲಿ ಸರ್ಕಲ್ ನಿವಾಸಿ ಸುದೀಪ್ ಅವರು ತಮ್ಮ ಪಲ್ಸರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಭಾರತವು ಇರಾನ್‌ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಲಿದೆ.
ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಈ ಕ್ರಮ ತೆಗೆದುಕೊಂಡಿದೆ. ಮೂಲಗಳ ಪ್ರಕಾರ, ಸ್ಥಳಾಂತರಿಸುವವರ ಮೊದಲ ಬ್ಯಾಚ್ ಅನ್ನು ನಾಳೆ ಮುಂಜಾನೆಯೇ ವಿಮಾನದಲ್ಲಿ...
ಹೊಸದಿಗಂತ ಮಳವಳ್ಳಿ:
ತಾಲ್ಲೂಕಿನ ಕಿರುಗಾವಲು ಸಮೀಪದ ಕೊದೇನಕೊಪ್ಪಲು-ಮಾರ್ಕಾಲು ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರನ್ನು ಟಿ.ನರಸೀಪುರ ತಾಲ್ಲೂಕಿನ ಬನ್ನೂರು ಪಟ್ಟಣದ ನಿವಾಸಿಗಳಾದ ಸಾನಿಯಾಮತ್ (24) ಮತ್ತು...
ಹೊಸದಿಗಂತ ಶ್ರೀರಂಗಪಟ್ಟಣ:
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣವು ಮಿನುಗುವ ದೀಪಗಳಿಂದ ಕಂಗೊಳಿಸಿತು. ಇಲ್ಲಿನ ಲಕ್ಷ ದೀಪೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 36ನೇ ವರ್ಷದ ಲಕ್ಷ ದೀಪೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯು ಕೇವಲ ಒಂದು ಪಡೆಯಲ್ಲ, ಅದು ಶಿಸ್ತು ಮತ್ತು ನಿಸ್ವಾರ್ಥ ಸೇವೆಯ ಜೀವಂತ ಮಾದರಿಯಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಎಂಇಜಿ ಕೇಂದ್ರದ...