ಹೊಸದಿಗಂತ ಮುಂಡಗೋಡ:
ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ್ ಅವರ ಆತ್ಮರಕ್ಷಣೆಗಾಗಿ ಇದ್ದ ಡಬಲ್ ಬ್ಯಾರಲ್ ಬಂದೂಕು ಕಳ್ಳತನವಾಗಿರುವ ಘಟನೆ ತಾಲೂಕಿನ ಅಂದಲಗಿ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ...
ಹೊಸದಿಗಂತ ಬಳ್ಳಾರಿ:
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮುಂದಾಗಿವೆ. ಬಳ್ಳಾರಿಯಲ್ಲಿ ನಡೆದ ಬ್ಯಾನರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಗಿನೆಲೆ ಮಹಾಸಂಸ್ಥಾನದ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿದ್ದಾರೆ.
ಶ್ರೀಗಳ ಅಗಲಿಕೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದ ಚಟುವಟಿಕೆಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರವಾಸದ ಪ್ರಮುಖ ಉದ್ದೇಶಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕರ ಸಂಕ್ರಾಂತಿಯ ಪುಣ್ಯಕಾಲದಂದು ಬೆಂಗಳೂರಿನ ಐತಿಹಾಸಿಕ ತಾಣ ಬಸವನಗುಡಿಯ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಅಪರೂಪದ ಪ್ರಕೃತಿ ವಿಸ್ಮಯ ಜರುಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸೂರ್ಯನ ಕಿರಣಗಳು ಗರ್ಭಗುಡಿಯನ್ನು ಪ್ರವೇಶಿಸಿ ಶಿವಲಿಂಗವನ್ನು...
ಸಾಮಾನ್ಯವಾಗಿ ಮನೆಯ ಗೋಡೆಯ ಮೇಲೆ ಹಲ್ಲಿ ಕಂಡರೆ ಅನೇಕರು ಭಯಪಡುತ್ತಾರೆ ಅಥವಾ ಅಸಹ್ಯ ಪಟ್ಟುಕೊಳ್ಳುತ್ತಾರೆ. ಆದರೆ, ಭಾರತೀಯ ಸಂಪ್ರದಾಯ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯಲ್ಲಿ ಹಲ್ಲಿಗಳಿರುವುದು ಅತ್ಯಂತ ಶುಭ ಸಂಕೇತ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಎರಡನೇ ಮದುವೆಯ ವ್ಯಾಮೋಹಕ್ಕಾಗಿ ಪತಿಯೊಬ್ಬ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್‌ನಲ್ಲಿ ನಡೆದಿದೆ.
ಜನವರಿ 11ರಂದು ಈ ಘಟನೆ ನಡೆದಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಮಯದಲ್ಲಿ ಮತದಾರರ ಬೆರಳುಗಳ ಮೇಲೆ ಅಳಿಸಲಾಗದ ಶಾಯಿಯ ಬದಲಿಗೆ ಮಾರ್ಕರ್ ಪೆನ್ನುಗಳನ್ನು ಬಳಸಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರರಂಗವನ್ನು ಗೆದ್ದಲಿನಂತೆ ಕಾಡುತ್ತಿರುವ 'ಪೈರಸಿ' ವಿರುದ್ಧ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನಡೆಸಿದ ಸಂಸತ್ತಿನ ಹೋರಾಟಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಸಿನಿಮಾ ಪೈರಸಿಯನ್ನು ತಡೆಗಟ್ಟಲು ಕೇಂದ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾರಣಾಸಿಯ ಮಣಿಕರ್ಣಿಕಾ ಘಾಟ್ ಪುನರಾಭಿವೃದ್ಧಿಗೆ ಮುಂದಾದ ಪ್ರಧಾನಿ ಮೋದಿ ಸರಕಾರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಪ್ರತಿ ಐತಿಹಾಸಿಕ ಪರಂಪರೆಯನ್ನು ಅಳಿಸಿಹಾಕಿ "ಸರಳವಾಗಿ" ತಮ್ಮದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ನನ್ನ ಕುತ್ತಿಗೆ ಸೀಳಿದರೂ ನಾನು ಹಿಂದುತ್ವವನ್ನು ಬಿಟ್ಟು ಬೇರೆಡೆ ಹೋಗುವ ಪ್ರಶ್ನೆಯೇ ಇಲ್ಲ" ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದ್ದಾರೆ.
ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠಕ್ಕೆ ಭೇಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಗರಾಜ್‌ನಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದಲ್ಲಿ ಗುರುವಾರ ಗಂಗಾ ನದಿ ಹಾಗೂ ಸಂಗಮದಲ್ಲಿ 21 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ.
ಮಧ್ಯರಾತ್ರಿಯಿಂದಲೇ ಭಕ್ತರ ಸ್ನಾನ ಆರಂಭವಾಗಿದ್ದು,...