ವಿಶ್ವಾದ್ಯಂತ 250 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಕರು IMDb ವೆಬ್ ಸೈಟ್‌ಗೆ ಭೇಟಿ ನೀಡಿದ ಆಧಾರದ ಮೇಲೆ 2026ರ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಾಲಿನಲ್ಲಿ ಯಾವ ಸಿನಿಮಾಗೆ ಫಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ...
ಸಂಜೆಯ ಹೊತ್ತಿನಲ್ಲಿ ಏನಾದರೂ ಸಿಹಿ ತಿಂಡಿ ತಿನ್ನಬೇಕೆನ್ನುವ ಆಸೆ. ಆದ್ರೆ ಅದಕ್ಕಾಗಿ ಗ್ಯಾಸ್ ಮುಂದೆ, ಹೆಚ್ಚಿನ ಸಮಯ ಕಳೆಯಬೇಕೆಂದರೆ ತಿನ್ನೋದೇ ಬೇಡ ಅನ್ನಿಸುತ್ತದೆ. ಅಂಥ ಸಂದರ್ಭಕ್ಕೆ ಪರಿಹಾರವೇ ಈ Apple Mug Cake....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಶಾಲೆಗಳ ಪೈಪೋಟಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಪ್ರತಿವರ್ಷ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದೇ ವರ್ಷದಲ್ಲಿ ದಾಖಲಾತಿ ಸಂಖ್ಯೆಯಲ್ಲಿ 2.25 ಲಕ್ಷದಷ್ಟು ಭಾರಿ...
ಮಿಕ್ಸಿಗೆಈರುಳ್ಳಿಟೊಮ್ಯಾಟೊಹುಣಸೆಹುಳಿಬೆಳ್ಳುಳ್ಳಿಸಾಂಬಾರ್ ಪುಡಿಖಾರದಪುಡಿಕೊತ್ತಂಬರಿ ಸೊಪ್ಪುಬೆಂಡೇಕಾಯಿಹೆಸರುಕಾಳುಮಾಡುವ ವಿಧಾನಮೊದಲು ಬೆಂಡೇಕಾಯಿಯನ್ನು ಎಣ್ಣೆ ಜತೆಗೆ ಹುರಿದುಕೊಳ್ಳಿಹೆಸರುಕಾಳನ್ನು ಡ್ರೈ ರೋಸ್ಟ್ ಮಾಡಿಕೊಳ್ಳಿನಂತರ ಪಾತ್ರೆಗೆ ಮಿಕ್ಸಿಯ ಮಸಾಲಾ ಹಾಕಿ, ನೀರು ಹಾಕಿ ಕುದಿಸಿಉಪ್ಪು ರುಚಿ ನೋಡಿ, ಕಡೆಗೆ ಬೆಂಡೇಕಾಯಿ ಹಾಗೂ ಹೆಸರುಕಾಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಹಲವು ಸವಾಲುಗಳನ್ನು ಎದುರಿಸುತ್ತಿರುವ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ (BCB) ಇದೀಗ ಆಟಗಾರರ ಆಂತರಿಕ ವಿರೋಧದಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.
ಬಿಸಿಬಿಯ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹಸನ್ ವಿರುದ್ಧ ಬಾಂಗ್ಲಾದೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಭಾರತೀಯ ಸಂಸ್ಕೃತಿಯಲ್ಲಿ 'ಅತಿಥಿ ದೇವೋ ಭವ' ಎಂಬ ಮಾತಿದೆ. ಆದರೆ, ಇಂದಿನ ಬದಲಾದ ಕಾಲಘಟ್ಟದಲ್ಲಿ ಪ್ರತಿಯೊಬ್ಬರನ್ನೂ ಮನೆಗೆ ಆಹ್ವಾನಿಸುವುದು ಅಷ್ಟು ಸಮಂಜಸವಲ್ಲ. ಕೆಲವು ವ್ಯಕ್ತಿಗಳ ನಕಾರಾತ್ಮಕ ಆಲೋಚನೆಗಳು ಅಥವಾ ನಡವಳಿಕೆಗಳು ನಿಮ್ಮ ಮನೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ 'ದಲಿತ ಮುಖ್ಯಮಂತ್ರಿ' ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ರಾಜ್ಯ ರಾಜಕೀಯಕ್ಕೆ ತಮ್ಮ ಮರಳುವಿಕೆಯ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. "ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಬ್ರವರಿ 7 ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ಭಾರತ ಮತ್ತು ಶ್ರೀಲಂಕಾ ಸಜ್ಜಾಗುತ್ತಿವೆ. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲಸದ ನಿಮಿತ್ತ ಭಾರತಕ್ಕೆ ಬಂದಿರುವ ಫ್ರೆಂಚ್ ಮಹಿಳೆಯೊಬ್ಬರು, ಭಾರತ ಕೆಲವು ಕ್ಷೇತ್ರಗಳಲ್ಲಿ ಫ್ರಾನ್ಸ್‌ಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫ್ರೆಲ್ಡಾವೇ...