ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್ ಅವರ ತಾಯಿ ಪುಷ್ಪ ಅವರಿಗೆ ಸಂಬಂಧಿಸಿದಂತೆ ಕೇಳಿಬಂದಿದ್ದ ಹಾಸನದ ಸೈಟ್ ವಿವಾದ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸೈಟ್‌ಗೆ ಹಾಕಲಾಗಿದ್ದ ಕಾಂಪೌಂಡ್ ಒಡೆದುಹಾಕಿದ ವಿಚಾರದಲ್ಲಿ ದೇವರಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ನಡೆದ ಭೀಕರ ಘಟನೆಯೊಂದು ಭಾರತೀಯ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಭಾರತೀಯ ಮೂಲದ ಮಹಿಳೆಯೊಬ್ಬರು ತಮ್ಮ ಇಬ್ಬರು ಅಪ್ರಾಪ್ತ ಮಕ್ಕಳನ್ನು ಹತ್ಯೆ ಮಾಡಿದ್ದಾರೆಯೆಂಬ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.
ಪೊಲೀಸರ...
ಹೊಸದಿಗಂತ ವರದಿ ಬೆಳಗಾವಿ : ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಸಿ, ಎಸ್ಟಿ ಸಮುದಾಯದ ಜನರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆಯೊಂದು ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ...
ಸಾಮಾಗ್ರಿಗಳುಗೋಧಿಹಿಟ್ಟುಚಿರೋಟಿ ರವೆಎಣ್ಣೆಶೇಂಗಾಬೆಲ್ಲ ಮಾಡುವ ವಿಧಾನಮೊದಲು ಶೇಂಗಾ ಹುರಿದುಕೊಂಡು ಸಿಪ್ಪೆ ಬಿಡಿಸಿ ಇಡಿಇದಕ್ಕೆ ಬೆಲ್ಲ ಮಿಕ್ಸ್ ಮಾಡಿ ಮಿಕ್ಸಿಯಲ್ಲಿ ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಿನಂತರ ಸ್ವಲ್ಪ ಬಿಸಿ ನೀರು ಹಾಕಿ ಕಲಸಿ ಎತ್ತಿಡಿಮರುದಿನ ಅದಕ್ಕೆ ಸ್ವಲ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿ ಅಕ್ರಮ ವಲಸೆ ಹಾಗೂ ಭದ್ರತಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆ, ವಿದೇಶೀಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಟ್ರಂಪ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಾಮಾಜಿಕ ಹಾಗೂ ಕಾನೂನು ಸಮಸ್ಯೆಗಳಿಗೆ ಕಾರಣವಾಗಬಹುದಾದ ವಲಸೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ವಿವಿಧ ದೇಶಗಳ ಸಂಸತ್ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಸೇರಿದ್ದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಭಾರತವು ತನ್ನ ಪ್ರಜಾಸತ್ತಾತ್ಮಕ ಪರಂಪರೆಯಿಂದಲೇ ವಿಶ್ವಕ್ಕೆ ದಿಕ್ಕು ತೋರಿಸುತ್ತಿದೆ ಎಂದು ಸ್ಪಷ್ಟ ಸಂದೇಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 4 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಚಿರತೆ ಓಡಾಟ ನಡೆಸಿ ಆತಂಕ ಮೂಡಿಸಿತ್ತು. 8ಕ್ಕೂ ಹೆಚ್ಚು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ...
ಇಡೀ ದಿನದ ಓಡಾಟದ ಬಳಿಕ ರಾತ್ರಿ ಹೊತ್ತಿಗೆ ಮನಸ್ಸು ಮತ್ತು ದೇಹ ಎರಡೂ ವಿಶ್ರಾಂತಿಯನ್ನು ಹುಡುಕುತ್ತವೆ. ಆದರೆ ಇದೇ ಸಮಯದಲ್ಲಿ ನಾವು ಮಾಡುವ ಆಹಾರದ ಆಯ್ಕೆ ಮುಂದಿನ ದಿನದ ಆರೋಗ್ಯದ ಮೇಲೆ ದೊಡ್ಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ದೆಹಲಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸೇರಿದ ಇಬ್ಬರು ಶಾರ್ಪ್‌ಶೂಟರ್‌ಗಳನ್ನು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಸಿನಿರಂಗದಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ಕಾಂತಾರ ಚಾಪ್ಟರ್ 1’ ಈಗ ಮನೆಮನೆ ತಲುಪಲು ಸಜ್ಜಾಗಿದೆ. ಕಳೆದ ವರ್ಷ ಚಿತ್ರಮಂದಿರಗಳಲ್ಲಿ ದಾಖಲೆ ಸೃಷ್ಟಿಸಿ, ಬಳಿಕ ಓಟಿಟಿಯಲ್ಲೂ ಯಶಸ್ವಿ ಪ್ರದರ್ಶನ ಕಂಡ...