May 1, 2026
Friday, May 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಮಂಗಳೂರು ವಿಶ್ವವಿದ್ಯಾಲಯಕ್ಕೆ 12 ಪದಕ

ಹೊಸದಿಗಂತ ಡಿಜಿಟಲ್ ಡೆಸ್ಕ್;ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಮೂರನೇ ದಿನವಾದ ಬುಧವಾರ ಕೂಟದ ಏಕೈಕ ಮಿಕ್ಸೆಡ್ (ಪುರುಷ+ಮಹಿಳೆ) ಸ್ಪರ್ಧೆಯಾದ 4*400 ರಿಲೇಯಲ್ಲಿ...

ಭೂತಕಾಲ ಎಂದಿಗೂ ಮೌನವಾಗಿರುವುದಿಲ್ಲ…ಮೋಹನ್‌ಲಾಲ್ ‘ದೃಶ್ಯಂ 3’ ರಿಲೀಸ್ ಗೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್;ಮಲಯಾಳಂ ನಟ ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ 'ದೃಶ್ಯಂ 3' ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ರಿಲೀಸ್ ದಿನಾಂಕವನ್ನು ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಘೋಷಿಸಿದೆ. ಈ ಸಿನಿಮಾವನ್ನು ಏಪ್ರಿಲ್ 2ರಂದು ವಿಶ್ವಾದ್ಯಂತ ಬಿಡುಗಡೆ...

ಮಧ್ಯರಾತ್ರಿಯಲ್ಲಿ ಫುಡ್ ಆರ್ಡರ್…ತಂದ ಆಹಾರವನ್ನು ಗ್ರಾಹಕನ ಮನೆ ಮುಂದೆ ನಿಂತು ತಿಂದ ರೈಡರ್!

ಹೊಸದಿಗಂತ ಡಿಜಿಟಲ್ ಡೆಸ್ಕ್; ದೆಹಲಿಯ ನಿವಾಸಿಯೊಬ್ಬರು ಇತ್ತೀಚೆಗೆ ಮಧ್ಯರಾತ್ರಿಯಲ್ಲಿ ಝೊಮ್ಯಾಟೋದಲ್ಲಿ ಆಹಾರ ಆರ್ಡರ್ ಮಾಡಿದ್ದಾರೆ. ಬಳಿಕ ಜೊಮ್ಯಾಟೋ ರೈಡರ್, ಗ್ರಾಹಕನಿಗೆ ಕರೆ ಮಾಡಿ ಆಹಾರದ ಆರ್ಡರ್ ಬಂದು ಸ್ವೀಕರಿಸುವಂತೆ ಕರೆ ಮಾಡಿದ್ದಾನೆ. ಈ ವೇಳೆ ಕ್ಷುಲ್ಲಕ...

ಗಾಯಕ ಜುಬೀನ್‌ ಗರ್ಗ್‌ ಸಾವಿನ ಕಾರಣವೇನು? ಸಿಂಗಾಪುರ ಪೊಲೀಸರು ನೀಡಿದ್ರು ಬಿಗ್ ಅಪ್ ಡೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್; ಗಾಯಕ ಜುಬೀನ್‌ ಗರ್ಗ್‌ ಸಾವಿನ ಕುರಿತು ಸಿಂಗಾಪುರ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದು. ಜುಬೀನ್‌ ಗರ್ಗ್‌ ಕೊಲೆಯಾಗಿಲ್ಲ. ಲೈಫ್‌ ಜಾಕೆಟ್‌ ನಿರಾಕರಿಸಿದ್ದಕ್ಕೆ ಸಾವು ಸಂಭವಿಸಿತು ಎಂದು ಸ್ಪಷ್ಟಪಡಿಸಿದ್ದಾರೆ. ಲೈಫ್‌ ಜಾಕೆಟ್‌...

ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟ: ಬಂಧನಗೊಂಡ 6 ಜನರ ಬಿಡುಗಡೆ

ಹೊಸದಿಗಂತ ವರದಿ, ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಹೋರಾಟ ನಡೆಸಿ ಬಂಧನಗೊಂಡಿದ್ದ 6 ಜನರು ಬುಧವಾರ ಬಿಡುಗಡೆಗೊಂಡಿದ್ದು, ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು. ಜ. 1 ರಂದು ಜಿಲ್ಲಾ ಉಸ್ತುವಾರಿ...

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ: ಸೂಕ್ತ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್; ಚಿಕ್ಕಬಳ್ಳಾಪುರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗ ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ...

111 ಕಿಲೋಮೀಟರ್ ಎಕ್ಸ್‌ಪ್ರೆಸ್‌ವೇ ಪೈಕಿ 1 ಕಿ.ಮೀ ನಿರ್ಮಾಣ? ನೈಸ್ ರಸ್ತೆ ಯೋಜನೆ ಕುರಿತು ಹೈಕೋರ್ಟ್‌ ಅಸಮಾಧಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್;ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಅಥವಾ ನೈಸ್ (NICE) ಯೋಜನೆಯ ಕುರಿತು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಕಳೆದ 25 ವರ್ಷಗಳಲ್ಲಿ ಉದ್ದೇಶಿತ 111 ಕಿಲೋಮೀಟರ್ ಎಕ್ಸ್‌ಪ್ರೆಸ್‌ವೇ ಪೈಕಿ...

ಅಂಕೋಲಾ | ಕಡಲ ತೀರದಲ್ಲಿ ಓಲಿವ್ ರಿಡ್ಲೆ ಪ್ರಭೇದದ ಆಮೆಯ ಕಳೇಬರ ಪತ್ತೆ

ಹೊಸದಿಗಂತ ವರದಿ, ಅಂಕೋಲಾ: ತಾಲೂಕಿನ ಬೆಳಂಬಾರ ಕಡಲ ತೀರದಲ್ಲಿ ಓಲಿವ್ ರಿಡ್ಲೆ ಪ್ರಭೇದದ ಆಮೆಯ ಕಳೇಬರ ಪತ್ತೆಯಾಗಿದ್ದು ತಲೆಯ ಒಳಭಾಗದಲ್ಲಿ ಆಂತರಿಕ ಗಾಯವಾಗಿರುವ ಕಾರಣದಿಂದ ಆಮೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪ್ರೌಢಾವಸ್ಥೆಯ ಹಂತದಲ್ಲಿರುವ ಸುಮಾರು 14...

ಡಿಸಿಎಂ ಡಿಕೆಶಿ ಶಿಕಾರಿಪುರದಿಂದ ಸ್ಪರ್ಧಿಸಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಹ್ವಾನ

ಹೊಸದಿಗಂತ ವರದಿ, ಚಿತ್ರದುರ್ಗ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದಲ್ಲಿ ಪಾದಯಾತ್ರೆ ಮಾಡುವ ಬದಲು ಚುನಾವಣೆಗೆ ಅಲ್ಲಿಂದಲೇ ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಹ್ವಾನ ನೀಡಿದರು. ಚಿತ್ರದುರ್ಗದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೇಸ್...

ಮತ್ತೆ ಒಂದಾಗ್ತಾರಾ ಯುಜುವೇಂದ್ರ ಚಹಲ್-ಧನಶ್ರೀ ವರ್ಮಾ? ಕೊನೆಗೂ ಮೌನ ಮುರಿದ ಟೀಂ ಇಂಡಿಯಾ ಸ್ಪಿನ್ನರ್!

ಹೊಸದಿಗಂತ ಡಿಜಿಟಲ್ ಡೆಸ್ಕ್;ಟೀಂ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಜೋಡಿ ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದ್ದರಿಂದ ಪರಸ್ಪರ ಸಮ್ಮತಿಯ ಮೇರೆಗೆ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಾ ಪಡೆದುಕೊಂಡಿದ್ದರು. ಇನ್ನು ಯುಜುವೇಂದ್ರ ಚಹಲ್-ಧನಶ್ರೀ...

ಸಮಾಜ ಒಡೆಯುವವರ ಕುರಿತು ಎಚ್ಚರವಹಿಸಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ, ಚಿತ್ರದುರ್ಗ: ಕೆಲವು ರಾಜಕೀಯ ಶಕ್ತಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ದುರುದ್ದೇಶದಿಂದ ನೊಣಬ ಸಮಾಜ ಸೇರಿದಂತೆ ವೀರಶೈವ ಲಿಂಗಾಯತ ಸಮಾಜ ಒಡೆಯುವ ದುಸ್ಸಾಹಸಕ್ಕೆ ಕೈಹಾಕಿದ ಕರಾಳ ಇತಿಹಾಸವನ್ನು ನೊಣಬ ಸಮಾಜ ಬಾಂಧವರು...

ಸಂಭಾಲ್ ಹಿಂಸಾಚಾರ ಕೇಸ್: ASP ಸಹಿತ 18 ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್; ಸಂಭಾಲ್ ಹಿಂಸಾಚಾರದ ಸಂದರ್ಭದಲ್ಲಿ ಯುವಕನೊಬ್ಬನಿಗೆ ಗುಂಡು ಹಾರಿಸಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅನುಜ್ ಚೌಧರಿ, ಇನ್ಸ್‌ಪೆಕ್ಟರ್ ಅನುಜ್ ತೋಮರ್ ಸಹಿತ ೧೮ ಪೊಲೀಸ್ ಸಿಬ್ಬಂದಿಗಳ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !