May 1, 2026
Friday, May 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಲಬುರಗಿ | ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಮಕರ ಸಂಕ್ರಾಂತಿ ಉತ್ಸವ

ಹೊಸದಿಗಂತ ವರದಿ, ಕಲಬುರಗಿ: ನಗರದ ಹೊರವಲಯದ ಶರಣ ಸಿರಸಗಿ ಬಳಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಭಾರತ ಮಾತೇಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪ್ರಾರ್ಥನೆಯೊಂದಿಗೆ ಮಕರ ಸಂಕ್ರಾಂತಿಯ ಉತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಆಗಮಿಸಿದ ಶರಣಬಸಪ್ಪ ಪಾಟೀಲ...

ನೋಟ್ ನಲ್ಲಿರುವ ಗಾಂಧೀಜಿ ಫೋಟೋ ಎಲ್ಲಿ ತೆಗೆಯುತ್ತಾರೋ ಎಂಬ ಭಯ: ಸಚಿವ ಜಮೀರ್

ಹೊಸದಿಗಂತ ವರದಿ, ಬಳ್ಳಾರಿ: ದೇಶಕ್ಕೆ ಸ್ವಾತಂತ್ಯ ತಂದು ಕೊಟ್ಟ ಮಹಾನುಭಾವ ಮಹಾತ್ಮ ಗಾಂಧಿ ಅವರ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಿಜೆಪಿ...

ಮೈಲಾಪುರದಲ್ಲಿ ಮಲ್ಲಯ್ಯ ಜಾತ್ರೆ ವೈಭವ: ಭಂಡಾರದೊಡೆಯನಲ್ಲಿ ಮಿಂದೆದ್ದ ಭಕ್ತ ಗಣ

ಹೊಸದಿಗಂತ ವರದಿ, ಯಾದಗಿರಿ: ಉತ್ತರ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಜಾತ್ರೋತ್ಸವ ಲಕ್ಷಾಂತರ ಭಕ್ತರ ಮಧ್ಯೆ ಮಕರ ಸಂಕ್ರಮಣ ದಿನವಾದ ಬುಧವಾರದಂದು ಅದ್ದೂರಿಯಾಗಿ ನಡೆಯಿತು. ಎಲ್ಲೆಲ್ಲೂ...

ಆದಷ್ಟು ಬೇಗ ಇರಾನ್‌ ಬಿಟ್ಟು ಹೊರಡಿ… ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್;ಇರಾನ್‌ನಲ್ಲಿ ಪ್ರತಿಭಟನೆಗಳು ತ್ರೀವವಾಗುತ್ತಿದ್ದು, ಈ ಹಿನ್ನೆಲೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು...

ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರುಶನ: ಮುಗಿಲು ಮುಟ್ಟಿದ ಭಕ್ತರ ಜಯಘೋಷ

ಹೊಸದಿಗಂತ ಡಿಜಿಟಲ್ ಡೆಸ್ಕ್; ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಸಂಭವಿಸುವ ಮಕರ ಜ್ಯೋತಿಯನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಸಂಜೆ 6:45 ಕ್ಕೆ ಮಕರ ಜ್ಯೋತಿ ದರುಶನವಾಯಿತು. ಶಬರಿಮಲೆಯಿಂದ 4 ಕಿಲೋಮೀಟರ್ ದೂರದಲ್ಲಿರುವ...

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ವಾಲ್ಮೀಕಿ ನಿಗಮ ಹಗರಣದಲ್ಲಿ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್; ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.ಹಗರಣದಲ್ಲಿ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬಿ ನಾಗೇಂದ್ರ ನಿರೀಕ್ಷಣಾ...

ದೇಹ ಸುತ್ತಿ ಇಡಲಾಗಿತ್ತು, ಹೆಬ್ಬೆರಳುಗಳನ್ನು ಕಟ್ಟಲಾಗಿತ್ತು…ದಿಢೀರ್ ಬದುಕಿ ಬಂದ 103 ವರ್ಷದ ಅಜ್ಜಿ!

ಹೊಸದಿಗಂತ ಡಿಜಿಟಲ್ ಡೆಸ್ಕ್;ಒಂದೆಡೆ ಮನೆಯಲ್ಲಿ ನೀರವ ಮೌನ, ಇನ್ನೊಂದು ಮೂಲೆಯಲ್ಲಿ ಸಂಬಂಧಿಕರು ಕಣ್ಣು ಒರೆಸುತ್ತಾ ನಿಧನರಾದ ಮಹಿಳೆಯ ಒಳ್ಳೆಯತನವನ್ನು ಕೊಂಡಾಡುತ್ತಿದ್ದರು. ಅಂತ್ಯಕ್ರಿಯೆಗಾಗಿ ಮತ್ತೊಂದು ಮೂಲೆಯಲ್ಲಿ ದೇಹವನ್ನು ಸುತ್ತಿ ಇಡಲಾಗಿತ್ತು, ಹೆಬ್ಬೆರಳುಗಳನ್ನು ಕಟ್ಟಲಾಗಿತ್ತು, ಮೂಗಿನಲ್ಲಿ ಹತ್ತಿ...

ಟಾಟಾ ಮುಂಬೈ ಮ್ಯಾರಥಾನ್: ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್‌ಗಾಗಿ 5 ಲಕ್ಷಕ್ಕೂ ಅಧಿಕ ನಿಧಿ ಸಂಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್; 43 ವರ್ಷದ ಓಟಗಾರ್ತಿ ಹಾಗೂ ಕೋಚ್ ಆಗಿರುವ ಹಸೀನಾ ಥೆಮಾಲಿ ಅವರು ಟಾಟಾ ಮುಂಬೈ ಮ್ಯಾರಥಾನ್ (TMM) 2026ರಲ್ಲಿ ಮೊದಲ ಬಾರಿಗೆ ನಿಧಿ ಸಂಗ್ರಾಹಕರಾಗಿ ಭಾಗವಹಿಸಿ ₹5,01,001 ಮೊತ್ತವನ್ನು ಸಂಗ್ರಹಿಸಿದ್ದಾರೆ. 95...

ರಾಜ್​ಕೋಟ್​ನಲ್ಲಿ ಕೆಎಲ್ ರಾಹುಲ್ ಶತಕ: ನ್ಯೂಜಿಲ್ಯಾಂಡ್​ಗೆ ಬಿಗ್ ಟಾರ್ಗೆಟ್ ನೀಡಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್; ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ (ODI) ಪಂದ್ಯದಲ್ಲಿ ಕೆಎಲ್ ರಾಹುಲ್ ಅವರ ಶತಕದ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಸ್ಪರ್ಧಾತ್ಮಕ ಗುರಿಯನ್ನು ಕಲೆ ಹಾಕಿದೆ. ಭಾರತ ನಿಗದಿತ...

ರಾಹುಲ್ ಗಾಂಧಿ ಭೇಟಿ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್;ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು,...

ಅಂದು ನನ್ನ ಮನೆಯಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್; ಕಳೆದ ವರ್ಷ ಮಾರ್ಚ್‌ನಲ್ಲಿ ಸಂಭವಿಸಿದ ಬೆಂಕಿ ಘಟನೆ ಸಮಯ ನಾನು ಮನೆಯಲ್ಲಿ ಇರಲಿಲ್ಲ. ನನ್ನ ಮನೆಯಲ್ಲಿ ಯಾವುದೇ ಹಣ ಪತ್ತೆಯಾಗಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಹೇಳಿದ್ದಾರೆ. ತಮ್ಮ...

ಛತ್ತೀಸ್‌ಗಢದಲ್ಲಿ ಮಹಾ ಶರಣಾಗತಿ: 29 ಮಂದಿ ನಕ್ಸಲರು ಶರಣು!

ಹೊಸದಿಗಂತ ಡಿಜಿಟಲ್ ಡೆಸ್ಕ್; ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿ ಸೇರಿದ್ದಾರೆ. ಗೊಗುಂಡಾ ಪ್ರದೇಶದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜದೂರ್ ಸಂಘಟನೆಯ ನಾಯಕ ಪೊಡಿಯಂ ಬುದ್ರಾ ಸೇರಿದ್ದಾರೆ. ಇವರ ಮೇಲೆ 2 ಲಕ್ಷ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !