ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ನಗರಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದಿಸಿದ ಪ್ರಕರಣಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿದ ಕೇಂದ್ರ ಸಚಿವ ಹೆಚ್‌ಡಿಕೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಇರಾನ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಲುವು ತಳೆದಿರುವ ಇರಾನ್ ಸರ್ಕಾರ ಮುಂಚೂಣಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ನಿರ್ಧರಿಸಿದೆ.
ಪ್ರತಿಭಟನಾಕಾರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ನಡುವೆಯೇ ಇರಾನ್ ಪ್ರತಿಭಟನಾಕಾರನನ್ನು ಗಲ್ಲಿಗೇರಿಸಲು ಸಜ್ಜಾಗಿದೆ. ಮೂಲಗಳ ಪ್ರಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಗಳನ್ನು ನಿರಂತರವಾಗಿ ಮುರಿಯುತ್ತಿರುವ ವಿರಾಟ್ ಕೊಹ್ಲಿ, ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯದಲ್ಲೂ ಮಾಸ್ಟರ್ ಬ್ಲಾಸ್ಟರ್ ಅವರ ಮತ್ತೊಂದು ದಾಖಲೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕೆಪಿಸಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್;
ಜನವರಿ 22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ಕಚೇರಿ ಶೀಘ್ರದಲ್ಲೇ ಸೌತ್ ಬ್ಲಾಕ್‌ನ ಭವ್ಯವಾದ ಮರಳುಗಲ್ಲಿನ ಗೋಡೆಗಳಿಂದ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಇದು ಸೆಂಟ್ರಲ್ ವಿಸ್ಟಾ ಯೋಜನೆಯಡಿಯಲ್ಲಿ ಹೊಸದಾಗಿ ನಿರ್ಮಿಸಲಾದ ಎಕ್ಸಿಕ್ಯುಟೀವ್ ಸಂಕೀರ್ಣವಾಗಿದೆ, ಇದು...
ಮಕರ ಸಂಕ್ರಾಂತಿಯು ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಪುಣ್ಯಕಾಲ. ಈ ದಿನವನ್ನು ಸಕಾರಾತ್ಮಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಶಾಸ್ತ್ರಗಳ ಪ್ರಕಾರ, ಈ ಮಂಗಳಕರ ದಿನದಂದು ಕೆಲವು ಅಭ್ಯಾಸಗಳಿಂದ ದೂರವಿರುವುದು ಒಳಿತು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣದ ವ್ಯವಹಾರ ಮತ್ತು ಆಸ್ತಿ ಜಗಳದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ, ಈಗ ಪೊಲೀಸರ ಕೈಗೆ ಸಿಗುವ ಮುನ್ನವೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾದನಾಯಕನಹಳ್ಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಇದು ಸಂಭ್ರಮದ ಸಮಯ! ಟೀಮ್ ಇಂಡಿಯಾದ ರನ್ ಮಷೀನ್, ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ವಿಶ್ವದ ನಂಬರ್ ಒನ್...
ಹೊಸದಿಗಂತ ಚಿತ್ರದುರ್ಗ:
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಮಿತಿಮೀರಿರುವ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹಂತ-ಹಂತವಾಗಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು.
ಬುಧವಾರ ಕೋಟೆನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವುದು ಮತ್ತು ಗಾಂಧೀಜಿಯವರ ಹೆಸರನ್ನು ಕೈಬಿಟ್ಟಿರುವುದರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ...
ಪ್ರೋಟೀನ್ ಇಲ್ಲ ಸಾಮಾಗ್ರಿಗಳುಕ್ಯಾರೆಟ್ ಪನೀರ್ಡ್ರೈ ಫ್ರೂಟ್ಸ್ತುಪ್ಪಸಕ್ಕರೆ/ಬೆಲ್ಲಮಾಡುವ ವಿಧಾನಮೊದಲು ಕುಕ್ಕರ್‌ಗೆ ತುಪ್ಪ ಹಾಕಿ, ಕ್ಯಾರೆಟ್ ಪೀಸ್‌ಗಳನ್ನು ಹಾಕಿ ಎರಡು ವಿಶಲ್ ಕೂಗಿಸಿಕೊಳ್ಳಿನಂತರ ಅದನ್ನು ಚೆನ್ನಾಗಿ ಸ್ಮಾಶ್ ಮಾಡಿ ಇಟ್ಟುಕೊಳ್ಳಿಒಂದು ಪಾತ್ರೆಗೆ ತುಪ್ಪ ಹಾಕಿ, ಸ್ಮಾಶ್...