ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲ ಬೀದಿ ನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಇತ್ತೀಚಿನ ಗ್ರಾಮ ಪಂಚಾಯತ್ ಚುನಾವಣೆಯ ಸಮಯದಲ್ಲಿ ಬೀದಿನಾಯಿಗಳ ನಿಯಂತ್ರಣದ ಬಗ್ಗೆ ಭರವಸೆಯನ್ನು ನೀಡಲಾಗಿತ್ತು. ಇದನ್ನು ಈಡೇರಿಸುವ ಸಲುವಾಗಿ ಒಂದು ವಾರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ, ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಹಲವು ವಿದೇಶಿ ತಂಡಗಳು ದೊಡ್ಡ ಮಟ್ಟದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಪ್ರೇರಣೆ ಎಂದು ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಈಗ ಕಾನೂನು ಸಮರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆ ಮತ್ತು ಅಮೆರಿಕದ ಸುಂಕ ಸಮರದಿಂದ ಇರಾನ್ ಕರೆನ್ಸಿ ರಿಯಲ್ ಮೌಲ್ಯ ಭಾರೀ ಕುಸಿತಗೊಂಡಿದೆ. ಈಗ ಒಂದು ಅಮೆರಿಕನ್ ಡಾಲರ್ 10,92,500 ರಿಯಲ್‌ಗೆ ಸಮವಾಗಿದೆ.ಇರಾನ್ ವಾರ್ಷಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಗಾಸ್ಟಾರ್ ಚಿರಂಜೀವಿ ತಮ್ಮ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರದ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಜನವರಿ 12 ರಂದು ಅದ್ದೂರಿಯಾಗಿ ತೆರೆಕಂಡ ಈ ಚಿತ್ರವು ಕೇವಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಕ್ಸಿಂಗ್ ದಿಗ್ಗಜೆ ಮೇರಿ ಕೋಮ್ ಮತ್ತು ಮಾಜಿ ಪತಿ ಕರುಂಗ್ ಒನ್ಲರ್ ನಡುವಿನ ಕಿತ್ತಾಟ ಬೀದಿಗೆ ಬಿದ್ದಿದೆ. ಡಿವೋರ್ಸ್ ಆದ ನಂತರವೂ ಇಬ್ಬರ ಮಧ್ಯೆ ಜಗಳವಾಗುತ್ತಿದ್ದು, ಇದೀಗ ಪತ್ನಿ ಮೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೆಟ್ರೋ ರೈಲು ನಿಗಮ ಡಿಜಿಟಲ್ ಟಿಕೆಟ್ ವ್ಯವಸ್ಥೆಯನ್ನು ಉತ್ತೇಜಿಸಲು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಈವರೆಗೆ ಸ್ಮಾರ್ಟ್ ಕಾರ್ಡ್‌ಗಳಿಗೆ ಮಾತ್ರ ಸೀಮಿತವಾಗಿದ್ದ 'ಪಿರಿಯಾಡಿಕಲ್ ಪಾಸ್' ಸೌಲಭ್ಯವನ್ನು ಈಗ ಮೊಬೈಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಡೆದ ಸಂಕ್ಷಿಪ್ತ ಹಾಗೂ ಗಂಭೀರ ಮಾತುಕತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. "ನೀವೇನು ಚಿಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನರೇಗಾ 'ಭ್ರಷ್ಟಾಚಾರದ ಸಾಗರ'. ಅದನ್ನು ಇನ್ನು ಮುಂದೆ ಜಾರಿಗೆ ತರಲಾಗುವುದಿಲ್ಲ, ಸಾರ್ವಜನಿಕರು ಇನ್ನು ಮುಂದೆ ಕಾಂಗ್ರೆಸ್ ಮಾತನ್ನು ಕೇಳುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿ 'ವಿಜಯ ಹಝಾರೆ ಟ್ರೋಫಿ' ಈಗ ಅಂತಿಮ ಘಟ್ಟಕ್ಕೆ ತಲುಪಿದೆ. 32 ತಂಡಗಳ ನಡುವೆ ನಡೆದ ಭರ್ಜರಿ ಪೈಪೋಟಿಯ ಬಳಿಕ ನಾಲ್ಕು ಬಲಿಷ್ಠ ತಂಡಗಳು ಸೆಮಿಫೈನಲ್‌ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶಾದ್ಯಂತ ಪೊಂಗಲ್, ಶಬರಿಮಲೆ ಮತ್ತು ಮಕರವಿಳಕ್ಕು ಪೂಜೆಗಳಿಗಾಗಿ ಸಾಮಾನ್ಯ ರೈಲುಗಳು ಬಹುತೇಕ ಬುಕ್ ಆಗಿರುವುದರಿಂದ, ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ಭಾರತೀಯ ರೈಲ್ವೆ 374ಕ್ಕೂ ಹೆಚ್ಚು ವಿಶೇಷ ರೈಲು ಟ್ರಿಪ್‌ಗಳನ್ನು ಪ್ರಕಟಿಸಿದೆ.
ಹೆಚ್ಚುವರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಡುವಿನ ರಾಜಕೀಯ ಸಮರ ಈಗ ತುತ್ತತುದಿಗೆ ತಲುಪಿದೆ. "ಅರಸೀಕೆರೆಯಿಂದ ಸ್ಪರ್ಧಿಸಿ" ಎಂಬ ಶಿವಲಿಂಗೇಗೌಡರ ಪಂಥಾಹ್ವಾನವನ್ನು ಸ್ವೀಕರಿಸಿರುವ ರೇವಣ್ಣ,...