ಹೊಸದಿಗಂತ ಡಿಜಿಟಲ್ ಡೆಸ್ಕ್:ಜಮ್ಮು ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ ಭಾರತದ ಗಡಿಯೊಳಗೆ ನುಗ್ಗಿದ ಪಾಕಿಸ್ತಾನಿ ಡ್ರೋನ್‌ಗಳತ್ತ ಭಾರತೀಯ ಸೇನಾಪಡೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಅಬ್ಬರ ತುಸು ತಗ್ಗಿದಂತೆ ಕಾಣುತ್ತಿದ್ದರೂ, ಪರಿಸ್ಥಿತಿ ಮಾತ್ರ ಇನ್ನೂ ಆತಂಕಕಾರಿಯಾಗಿಯೇ ಉಳಿದಿದೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ವಾಯು ಗುಣಮಟ್ಟ ಸೂಚ್ಯಂಕ ಅಲ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಅವರ ಕಿರೀಟಕ್ಕೆ ಮತ್ತೊಂದು ಹೊಳೆಯುವ ಗರಿ ಸೇರ್ಪಡೆಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11.30ಕ್ಕೆ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದುವೆ ಸಮಾರಂಭ ಮುಗಿಸಿಕೊಂಡು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಅಡ್ಡಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉದ್ಯಾನನಗರಿಯ ಹೆಮ್ಮೆಯಾದ ಫ್ಲವರ್ ಶೋ ಶೀಘ್ರದಲ್ಲೇ ಆರಂಭವಾಗಲಿದೆ. ಗಣರಾಜ್ಯೋತ್ಸವದ ಹಿನ್ನೆಲೆ ಫ್ಲವರ್ ಶೋ ನಡೆಸಲಾಗುತ್ತಿದ್ದು, ಈ ಬಾರಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆರ್‌ಸಿಬಿ ಕಾಲ್ತುಳಿತ ದುರಂತದ ಎಫೆಕ್ಟ್ ಸದ್ಯ ಬೆಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಹಾಗೂ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ದಾಖಲಾಗುವಂತಹ ಅದ್ಭುತ ಸಾಧನೆ ಮಾಡಿದ್ದಾರೆ. ಗುಜರಾತ್ ಜೈಂಟ್ಸ್...
ಕೋಪ ನಿಯಂತ್ರಣಕ್ಕೆ ಬಾರದೇ ಸಂಬಂಧಗಳನ್ನೇ ಒಡೆದು ಹಾಕುತ್ತಿದ್ದೀರಾ? ನಂತರ ಯೋಚನೆ ಮಾಡಿ ಫಲವಿಲ್ಲ. ಈಗಲೇ ಕೋಪಕ್ಕೆ ಫುಲ್‌ಸ್ಟಾಪ್ ಹಾಕಿ. ಹೇಗೆ ಇಲ್ಲಿದೆ ಮೂರು ಪವರ್‌ಫುಲ್ ಟಿಪ್ಸ್..ಮೊದಲನೆಯದು, ಕೋಪ ಬಂದಾಗ ಆ ಜಾಗದಿಂದ ನೀವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ ಟೀಸರ್‌ನಲ್ಲಿ ಕಾಣಿಸಿಕೊಂಡಿದ್ದ ವಿದೇಶಿ ನಟಿಯೊಬ್ಬರು ಸೋಷಿಯಲ್ ಮೀಡಿಯಾ ಟ್ರೋಲ್ ಹಾಗೂ...
ಮಿಕ್ಸಿಗೆಈರುಳ್ಳಿಟೊಮ್ಯಾಟೊಚಕ್ಕೆಲವಂಗಶುಂಠಿಬೆಳ್ಳುಳ್ಳಿಸೋಂಪು ಕೊತ್ತಂಬರಿ ಸೊಪ್ಪುಹಸಿಮೆಣಸು ಅರಿಶಿಣ ಹಾಕಿ ರುಬ್ಬಿ ಇಟ್ಟುಕೊಳ್ಳಿಕುಕ್ಕರ್‌ಗೆಕುಕ್ಕರ್‌ಗೆ ಎಣ್ಣೆ, ತುಪ್ಪ, ಪಲಾವ್ ಎಲೆ, ಮರಾಠಿ ಮೊಗ್ಗು ಹಾಕಿ ಬಾಡಿಸಿನಂತರ ಈರುಳ್ಳಿ, ಟೊಮ್ಯಾಟೊ ಹಾಕಿ ಬಾಡಿಸಿನಂತರ ತರಕಾರಿ, ಬಟಾಣಿ ಸೊಪ್ಪು ಹಾಕಿ ಮಿಕ್ಸ್...
ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಸುಳಿ ಗಾಳಿಯ ಪರಿಣಾಮವಾಗಿ ಕರ್ನಾಟಕದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದೆ. ರಾಜ್ಯಾದ್ಯಂತ ಚಳಿಯ ತೀವ್ರತೆ ತಗ್ಗಿದ್ದು, ಹಲವೆಡೆ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚಂಡಮಾರುತದ ಪ್ರಭಾವದಿಂದಾಗಿ...