ಜೀವನದಲ್ಲಿ ಎಲ್ಲರೂ ಕಷ್ಟಗಳನ್ನು ಎದುರಿಸುತ್ತಾರೆ. ಆದರೆ ಒಂದೇ ಪರಿಸ್ಥಿತಿಯಲ್ಲಿ ಕೆಲವರು ಕುಗ್ಗಿಬಿಡುತ್ತಾರೆ, ಇನ್ನೂ ಕೆಲವರು ಅದನ್ನೇ ಶಕ್ತಿಯಾಗಿ ಬಳಸಿಕೊಂಡು ಮುಂದೆ ಸಾಗುತ್ತಾರೆ. ಈ ವ್ಯತ್ಯಾಸಕ್ಕೆ ಕಾರಣ ಒಂದೇ ಮನಸ್ಸಿನ ಬಲ.
ಮನಸ್ಸು ಗಟ್ಟಿಯಾಗಿರುವ ವ್ಯಕ್ತಿ...
ಹೀರೆಕಾಯಿ ಆರೋಗ್ಯಕರ ತರಕಾರಿಗಳಲ್ಲಿ ಒಂದು. ಇದರಲ್ಲಿ ನೀರಿನ ಅಂಶ ಹೆಚ್ಚು ಇದ್ದು ದೇಹಕ್ಕೆ ತಂಪು ನೀಡುತ್ತದೆ. ಮನೆಯಲ್ಲೇ ತುಂಬಾ ಸರಳವಾಗಿ ಮತ್ತು ಕಡಿಮೆ ಸಮಯದಲ್ಲಿ ಹೀರೆಕಾಯಿ ಪಲ್ಯ ತಯಾರಿಸಬಹುದು. ಇದು ಅನ್ನ, ರೊಟ್ಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಬೇಸಿಗ ಅಬ್ಬರಿಸುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳವಾಗಲಿದ್ದು, ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ...
ಮೇಷ.ಯೋಜಿಸಿ ಕಾರ್ಯ ಎಸಗಿ. ಇಲ್ಲವಾದರೆ ಗೊಂದಲ ಸೃಷ್ಟಿ. ಅಧಿಕ ಹೊಣೆಗಾರಿಕೆಯ ಭಾರ. ಖರ್ಚು ನಿಯಂತ್ರಿಸುವ ಕಲೆ ಅರಿಯಿರಿ.ವೃಷಭಹೆಚ್ಚು ಕ್ರಿಯಾಶೀಲ ದಿನ. ಆದರೆ ಪ್ರತಿಫಲ ನಿರೀಕ್ಷೆಗೆ ತಕ್ಕಂತಿರದು. ಆರ್ಥಿಕ ಒತ್ತಡ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶ.ಮಿಥುನವೃತ್ತಿಪರವಾಗಿ,...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮದ್ಯಪ್ರಾಚ್ಯದಲ್ಲಿನ ಯುದ್ಧ ಎರಡನೇ ವಾರಕ್ಕೆ ಕಾಲಿರಿಸಿದ್ದು, ದಾಳಿ- ಪ್ರತಿದಾಳಿ ಮುಂದುವರಿದಿದೆ. ಇರಾನ್‌ನ ಮೆಹರ್‌ಬಾದ್ ಏರ್‌ಪೋರ್ಟ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಇಶ್ಫಹಾನ್ ಪರಮಾಣು ಕೇಂದ್ರ ಗುರಿಯಾಗಿಸಿಕೊಂಡು 80...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್ ಘೋಷಿಸಿರುವ ಸಮರ ಎರಡನೇ ವಾರಕ್ಕೆ ಕಾಲಿರಿಸಿದ್ದು, ದಾಳಿ- ಪ್ರತಿದಾಳಿ ಮುಂದುವರಿದಿದೆ. ಇದರ ನಡುವೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮುಂದುವರೆಸಿದ್ರೆ ದೊಡ್ಡ ಪ್ರಮಾಣದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯಗಳ ಯುದ್ಧದಿಂದ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ದಿಢೀರ್ ಏರಿಕೆಯಾಗಿದ್ದು ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಗ್ಯಾಸ್ ಸರಬರಾಜು ಬಂದ್ ಆಗಿರುವ ಕಾರಣ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಭದ್ರಕೋಟೆಯಾದ ದಾವಣಗೆರೆಯಲ್ಲಿ ಟಿಕೆಟ್ ಗಾಗಿ ಬಹಿರಂಗ ಸಮರ ನಡೆಯುತ್ತಿದ್ದು,ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಯುದ್ಧದ ಬಿಕ್ಕಟ್ಟಿನಿಂದಾಗಿ LPG ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಒಂದು ಸಿಲಿಂಡರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಂದು ರಾಜ್ಯಸಭೆಯಲ್ಲಿ ಕಿಡಿಕಾರಿದ್ದಾರೆ.
ಬಜೆಟ್ ಅಧಿವೇಶನದ ಮೇಲಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ನೈರುತ್ಯ ರೈಲ್ವೆ ಇಲಾಖೆಯು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಮಾರ್ಚ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ.
ರೈಲು ಸಂಖ್ಯೆ 20669 ಎಸ್‌ಎಸ್‌ಎಸ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಿಎಸ್‌ಐ ನೇಮಕಾತಿ ಹಗರಣ ಸೇರಿದಂತೆ ಹಲವು ನೇಮಕಾತಿ ಅಕ್ರಮಗಳ ಆರೋಪಿ ಆರ್. ಡಿ. ಪಾಟೀಲ್ ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
2023ರಲ್ಲಿ ಕೋಕಾ ಕಾಯಿದೆಯಡಿ ಬಂಧನಕ್ಕೊಳಗಾಗಿ ಸದ್ಯ ಮೈಸೂರು...