April 30, 2026
Thursday, April 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಮ್ಮ ಜೊತೆ ಡೀಲ್‌ ಮಾಡಿಕೊಳ್ಳಿ…ಕ್ಯೂಬಾಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ವೆನೆಜುವೆಲಾ ರಾಜಕೀಯ ಸಂಘರ್ಷ ಆರಂಭಿಸಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಕೆರಿಬಿಯನ್‌ ರಾಷ್ಟ್ರ ಕ್ಯೂಬಾಗೂ ಎಚ್ಚರಿಕೆ ನೀಡಿದ್ದು, ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಳ್ಳದಿದ್ದರೆ, ದ್ವೀಪರಾಷ್ಟ್ರವು ಇನ್ನು ಮುಂದೆ ತೈಲ ಅಥವಾ ಹಣವನ್ನು...

ಭಾರತದ ಮೇಲೆ ದಾಳಿಗೆ ಸಾವಿರಕ್ಕೂ ಹೆಚ್ಚು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ: ಉಗ್ರ ಮಸೂದ್ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನ ಹೊಸ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಆತ ಭಾರತದ ಮೇಲೆ ದಾಳಿ ಮಾಡಲು ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧರಿದ್ದಾರೆ ಎಂದು...

ಕೊಹ್ಲಿ ಬ್ಯಾಟಿಂಗ್ ಅಬ್ಬರ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತಕ್ಕೆ ಗೆಲುವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲ್ಯಾಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡ 50...

ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ: 650 ಸಿಕ್ಸರ್‌ ಪೂರೈಸಿದ ಮೊದಲ ಆಟಗಾರ ಹಿಟ್ ಮ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ಎರಡು ಭರ್ಜರಿ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650...

ಸಣ್ಣ ಸಮುದಾಯಗಳಿಗೂ ಸಿಗಲಿ ಸ್ಥಾನಮಾನ: ನಾಮಧಾರಿ ಒಕ್ಕಲಿಗರ ‘2ಎ’ ಹೋರಾಟಕ್ಕೆ HDK ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತಿ ಸಣ್ಣ ಜನಸಂಖ್ಯೆಯನ್ನು ಹೊಂದಿರುವ 'ನಾಮಧಾರಿ ಒಕ್ಕಲಿಗ' ಸಮುದಾಯವನ್ನು ಹಿಂದುಳಿದ ವರ್ಗಗಳ 2ಎ ಪ್ರವರ್ಗಕ್ಕೆ ಸೇರಿಸುವ ಹೋರಾಟಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಸಾವಿರಾರು ಎಕರೆ ಭತ್ತದ ಗದ್ದೆ ಮೇಲೆ ನಗರಸಭೆ ಕಣ್ಣು? ಗ್ರಾಮ ಪಂಚಾಯಿತಿ ಉಳಿಸಲು ಪ್ರತಿಪಕ್ಷಗಳ ಪಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ನಡೆಸುತ್ತಿರುವ ನಿರಂತರ ಪ್ರತಿಭಟನೆಗೆ...

SIR ಗುರುತು ಪರಿಶೀಲನೆಗೆ ನೌಕಾಸೇನೆ ಮಾಜಿ ಮುಖ್ಯಸ್ಥರಿಗೆ ಬುಲಾವ್‌: ಚುನಾವಣಾ ಆಯೋಗದ ನಡೆಗೆ ಟೀಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮತದಾರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಆಯೋಗವು ಭಾರತೀಯ ನೌಕಾಸೇನೆ ಮಾಜಿ ಮುಖ್ಯಸ್ಥ ಅಡ್ಮಿರಲ್‌ ಅರುಣ್‌ ಪ್ರಕಾಶ್‌ ಅವರರಿಗೆ, ಗುರುತು ಸಾಬೀತುಪಡಿಸುವಂತೆ ಕೇಳಿದ್ದಾರೆ. ಮತದಾರರ ಪಟ್ಟಿಯನ್ನು ಶುಚಿಗೊಳಿಸುವ ಪ್ರಕ್ರಿಯೆ ಭಾಗವಾಗಿ, ತಮ್ಮ...

ಶಾಲೆಯ ಪ್ರಶ್ನೆಪತ್ರಿಕೆಯಲ್ಲಿ ನಾಯಿಗೆ ‘ರಾಮ್’ ಹೆಸರು: ಛತ್ತೀಸ್‌ಗಢ ಶಿಕ್ಷಕಿ ಸಸ್ಪೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸರ್ಕಾರಿ ಶಾಲೆಯ IV ನೇ ತರಗತಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ಕೇಳಲಾದ ಪ್ರಶ್ನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಹಿನ್ನೆಲೆ ಮುಖ್ಯೋಪಾಧ್ಯಾಯಿನಿಯೊಬ್ಬರು ಅಮಾನತುಗೊಳಿಸಲಾಗಿದೆ. ಗುತ್ತಿಗೆ ಆಧಾರಿತ ಮಹಿಳಾ...

‘ನಾನು-ನನ್ನದು’ ಎಂಬ ಸ್ವಾರ್ಥ ಬಿಟ್ಟು ಒಂದಾಗಿ: ಕಲಬುರಗಿಯಲ್ಲಿ ಮೊಳಗಿದ ಒಗ್ಗಟ್ಟಿನ ಮಂತ್ರ!

ಹೊಸದಿಗಂತ ಕಲಬುರಗಿ: "ನಾನು, ನನ್ನದು ಎಂಬ ಸ್ವಾರ್ಥವನ್ನು ಬಿಟ್ಟು, ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಸಂಘಟಿತರಾದಾಗ ಮಾತ್ರ ಸದೃಢ ಹಿಂದೂ ಸಮಾಜ ನಿರ್ಮಾಣ ಮಾಡಲು ಸಾಧ್ಯ" ಎಂದು ಆರ್‌ಎಸ್‌ಎಸ್ ಕರ್ನಾಟಕ ಉತ್ತರ ಪ್ರಾಂತದ ಸಹ...

ಅಸ್ಸಾಂ ಸಿಎಂ, ಓವೈಸಿ ನಡುವೆ ವಾಕ್ ಸಮರ: ಹಿಮಂತಾ ಬಿಸ್ವಾ ಟ್ಯೂಬ್ ಲೈಟ್ ಎಂದ AIMIM ಮುಖ್ಯಸ್ಥ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಜಾಬ್ ಧರಿಸಿದ ಮಹಿಳೆ ಒಂದು ದಿನ ಭಾರತದ ಪ್ರಧಾನಿಯಾಗುತ್ತಾರೆ ಎಂಬ ಹೇಳಿಕೆ ಕುರಿತು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಹಿಮಂತಾ ಬಿಸ್ವಾ ಶರ್ಮಾ ನಡುವಿನ...

ಸಂಕ್ರಾಂತಿ ಬಳಿಕ ‘ಕ್ರಾಂತಿ’ ಇಲ್ಲ, ಇರೋದು ಸಿದ್ದರಾಮಯ್ಯ ಸರ್ಕಾರ ಮಾತ್ರ!

ಹೊಸದಿಗಂತ ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ಬಳಿಕ ದೊಡ್ಡ ಬದಲಾವಣೆಯಾಗಲಿದೆ ಎನ್ನುವ ವದಂತಿಗಳಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೆರೆ ಎಳೆದಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ...

ಕಿಂಗ್ ಕೊಹ್ಲಿಯಿಂದ ಸಂಗಕ್ಕಾರ ದಾಖಲೆ ಉಡೀಸ್: ಏಕದಿನ ಪಂದ್ಯದಲ್ಲಿ 28 ಸಾವಿರ ರನ್ ಗಳಿಸಿದ ವಿರಾಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ- ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. 28000 ಅಂತಾರಾಷ್ಟ್ರೀಯ ರನ್‌ಗಳ ಗಡಿ ದಾಟಿ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !