April 30, 2026
Thursday, April 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಓದುಗರು, ಸಾಹಿತ್ಯಾಸಕ್ತರಿಂದ ಅಪೂರ್ವ ಸ್ಪಂದನೆ: ಮಂಗಳೂರು ಲಿಟ್ ಫೆಸ್ಟ್‌ಗೆ ತೆರೆ!

ಹೊಸದಿಗಂತ ವರದಿ, ಮಂಗಳೂರು: ಎರಡು ದಿನಗಳ ಕಾಲ ಮಂಗಳೂರಿನಲ್ಲಿ ಸಾಹಿತ್ಯ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಎಂಟನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್‌ಗೆ ಭಾನುವಾರ ಸಂಜೆ ತೆರೆಬಿದ್ದಿದೆ. ಭಾರತ್ ಫೌಂಡೇಶನ್ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಗರದ...

ವಿಜಯ್ ಅಭಿಮಾನಿಗಳಿಗೆ ನಿರಾಸೆಯ ನಡುವೆ ಖುಷಿ ಸುದ್ದಿ: ಹಳೇ ಖದರ್‌ನಲ್ಲಿ ಮರಳಲಿದ್ದಾರೆ ದಳಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದ ಬೆನ್ನಲ್ಲೇ, ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಜನವರಿ 09 ರಂದು ಅದ್ಧೂರಿಯಾಗಿ ತೆರೆಗೆ ಬರಬೇಕಿದ್ದ...

ಆಸ್ಪತ್ರೆಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಚೇತರಿಸಿಕೊಂಡಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಎದೆಯ ಸೋಂಕು ಮತ್ತು ಹದಗೆಡುತ್ತಿರುವ ಆಸ್ತಮಾದಿಂದಾಗಿ...

ರಾಮನ ಕಂಡರೆ ಕಾಂಗ್ರೆಸ್‌ಗೆ ಅಲರ್ಜಿ: ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಕಿಡಿ

ಹೊಸದಿಗಂತ ಚಿತ್ರದುರ್ಗ: "ಕೇಂದ್ರ ಸರ್ಕಾರದ 'ವಿಬಿ ಜಿ ರಾಮ್ ಜಿ' ಯೋಜನೆಯಲ್ಲಿ ಭಗವಾನ್ ಶ್ರೀರಾಮನ ಹೆಸರಿರುವುದು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಈ ಅಲರ್ಜಿಯಿಂದಾಗಿಯೇ ಅವರು ನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ ಮಾಡಲಾಗುತ್ತಿದೆ ಎಂದು...

SDPI, ಜಮಾತ್ ಸಂಘಟನೆಗಳಿಂದ ಜನರನ್ನು ಸುರಕ್ಷಿತವಾಗಿರಿಸಲು ಸಾಧ್ಯವೇ?: ಕೇರಳದಲ್ಲಿ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:PFI, ಜಮಾತ್-ಎ-ಇಸ್ಲಾಮಿಯಂತಹ ಸಂಘಟನೆಗಳು ಮತ್ತು SDPI ಯಂತಹ ರಾಜಕೀಯ ಪಕ್ಷಗಳು ಕೇರಳವನ್ನು ಸುರಕ್ಷಿತವಾಗಿರಿಸಬಹುದೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕೇಳಿದರು. ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ...

ಸಾಲಬಾಧೆ-ಕೌಟುಂಬಿಕ ಕಲಹ: ಬೆಂಕಿಗಾಹುತಿಯಾದ ಮಾಜಿ ಕಾರ್ಪೊರೇಟರ್ ಬದುಕು

ಹೊಸದಿಗಂತ ದಾವಣಗೆರೆ: ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡ ಹಾಗೂ ಮಹಾನಗರ ಪಾಲಿಕೆಯ 43ನೇ ವಾರ್ಡ್‌ನ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್ (56) ಅವರು ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಜಿಲ್ಲೆಯನ್ನು ಈ...

ಅರಸೀಕೆರೆಗೆ ರೇವಣ್ಣ ಬರ್ತಾರಾ? ತಾಕತ್ತಿದ್ದರೆ ಬನ್ನಿ ನೋಡ್ಕೊಳ್ಳೋಣ: ಶಿವಲಿಂಗೇಗೌಡ ಓಪನ್ ಚಾಲೆಂಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: "ಅರಸೀಕೆರೆ ಕ್ಷೇತ್ರಕ್ಕೆ ನಿಮ್ಮ ಕೊಡುಗೆಯಾದರೂ ಏನು? ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ, ಜನರೇ ನಿಮಗೆ ಪಾಠ ಕಲಿಸುತ್ತಾರೆ" ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ...

ಮಂಗಳೂರು ಲಿಟ್ ಫೆಸ್ಟ್‌ | ಭಯೋತ್ಪಾದನೆ ನಿಲ್ಲಲ್ಲ, ಪಾಕಿಸ್ತಾನಕ್ಕೆ ಇರಲಿದೆ ಅಮೆರಿಕಾ, ಚೀನಾದ ಬೆಂಬಲ: ಡಾ. ಶ್ರೀರಾಮ್

ಹೊಸದಿಗಂತ ವರದಿ, ಮಂಗಳೂರು: ‘ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೆರಿಕಾ ಮತ್ತು ಚೀನಾದ ಬೆಂಬಲವಿದೆ ಎಂದು ಪ್ರೊಫೆಸರ್ ಡಾ. ಶ್ರೀರಾಮ್ ಸುಂದರ್ ಚೌಲಿಯಾ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು...

ಗುಜರಾತ್‌ನಲ್ಲಿ ರಿಲಯನ್ಸ್ ‘ಮಹಾ’ ಹೂಡಿಕೆ: ಮುಂದಿನ 5 ವರ್ಷಗಳಲ್ಲಿ 7 ಲಕ್ಷ ಕೋಟಿ ರೂ. ಹರಿವು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈಬ್ರೆಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಗುಜರಾತ್‌ಗೆ ದೊಡ್ಡ ಹೂಡಿಕೆಯನ್ನು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಕೋಟ್‌ನಲ್ಲಿ ನಡೆದ ವ್ಯಾಪಾರ ಪ್ರದರ್ಶನವನ್ನು...

ಮಂಗಳೂರು ಲಿಟ್ ಫೆಸ್ಟ್ | ಬಾಂಗ್ಲಾದಲ್ಲಿ ನಡೆಯುತ್ತಿರುವ ಬೆಳವಣಿಗೆ ಆತಂಕಕಾರಿ: ಸ್ವಸ್ತಿ ರಾವ್

ಹೊಸದಿಗಂತ ವರದಿ, ಮಂಗಳೂರು: ‘ಬಾಂಗ್ಲಾದೇಶದಲ್ಲಿ ಹಿಂದುಗಳ ಹತ್ಯೆ ಆಗುತ್ತಿರುವುದನ್ನು ಕೇಂದ್ರ ಸರ್ಕಾರ ಸುಮ್ಮನೆ ನೋಡುತ್ತಾ ಕೂರಬಾರದು, ಈ ಕುರಿತು ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ದಿ ಪ್ರಿಂಟ್ ಪತ್ರಿಕೆಯ ಸಲಹಾ ಸಂಪಾದಕಿ ಹಾಗೂ ಓಪಿ...

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್ ಫೋನ್, ಇಂಟರ್ನೆಟ್ ಬಳಸಲ್ಲ ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಮ್ಮ ದಿನನಿತ್ಯದ ಕೆಲಸದಲ್ಲಿ ಮೊಬೈಲ್ ಫೋನ್ ಅಥವಾ ಇಂಟರ್ನೆಟ್ ಬಳಸುವುದಿಲ್ಲ ಯಾಕೆ ಎಂದು ತಿಳಿಸಿದ್ದಾರೆ. ವಿಕಸಿತ ಭಾರತ ಯುವ ನಾಯಕರ ಸಂವಾದ 2026 ರ...

ದೇಹ ನೀಡುವ ಈ ಸಣ್ಣ ಮುನ್ಸೂಚನೆ ನಿರ್ಲಕ್ಷಿಸಬೇಡಿ: ಇದು ಥೈರಾಯ್ಡ್ ಲಕ್ಷಣವಾಗಿರಬಹುದು!

ಇಂದಿನ ಧಾವಂತದ ಜೀವನಶೈಲಿಯಲ್ಲಿ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಥೈರಾಯ್ಡ್. ಗಂಟಲಿನ ಭಾಗದಲ್ಲಿರುವ ಈ ಸಣ್ಣ ಗ್ರಂಥಿಯು ಹಾರ್ಮೋನುಗಳ ಸಮತೋಲನ ತಪ್ಪಿದಾಗ ಇಡೀ ದೇಹದ ಮೇಲೆ ಗಂಭೀರ ಪರಿಣಾಮ ಬೀರಬಲ್ಲದು....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !