April 30, 2026
Thursday, April 30, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಾಯಿ ಮೇಲಿನ ಸೇಡಿಗೆ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪಾಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈಟ್‌ಫೀಲ್ಡ್‌ನಲ್ಲಿ ಇತ್ತೀಚೆಗೆ ನಡೆದ ಆರು ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಂದಿವೆ. ತಾಯಿ ಮೇಲಿನ ಕೋಪಕ್ಕೆ ಮಗುವನ್ನು ಕೊಲೆ ಮಾಡಿದ್ದಾನೆ ಎಂದು...

2036 ರ ಒಲಿಂಪಿಕ್ಸ್‌ ಭಾರತಕ್ಕೆ ತರುವ ಪ್ರಧಾನಿ ಮೋದಿಗೆ ನಮ್ಮ ಬೆಂಬಲ: ಮುಕೇಶ್‌ ಅಂಬಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 2036 ರ ಒಲಿಂಪಿಕ್ಸ್‌ ಕ್ರೀಡಾಕೂಟವನ್ನು ಭಾರತಕ್ಕೆ ತರುವ ಪ್ರಧಾನಿ ಮೋದಿ ಅವರ ದೃಷ್ಟಿಕೋನವನ್ನು ರಿಲಯನ್ಸ್‌ ಸಂಸ್ಥೆ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ ಅಧ್ಯಕ್ಷ ಮುಕೇಶ್‌ ಅಂಬಾನಿ ಎಂದು...

ಗಾಯಕ ಪ್ರಶಾಂತ್ ತಮಾಂಗ್ ಹಠಾತ್ ನಿಧನ: ಕಣ್ಣು ತೆರೆ ಅಪ್ಪ ಎನ್ನುತ್ತಾ ಕಣ್ಣೀರಿಟ್ಟ ಮಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಐಡೋಲ್ 3ರ ವಿನ್ನರ್, ಹಲವು ವೆಬ್ ಸೀರಿಸ್‌ಗಳಲ್ಲಿ ನಟನಾಗಿ ಮಿಂಚಿದ ಗಾಯಕ ಪ್ರಶಾಂತ್ ತಮಂಗ್ ಸಾವನ್ನಪ್ಪಿದ್ದಾರೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿಕೊಂಡಿದ್ದ ಪ್ರಶಾಂತ್ ತಮಂಗ್ ಸಾವು ಹಲವರಿಗೆ ಆಘಾತ ನೀಡಿದೆ. ಇಂದು...

ಬ್ಯಾಟ್ ಬೀಸಲು ಮರೆತರಾ ಬಾಬರ್? ಬೌಲರ್‌ಗಳಿಗಿಂತಲೂ ಕಮ್ಮಿ ಇದೆ ಈ ಸ್ಟಾರ್ ಬ್ಯಾಟರ್‌ನ ಸ್ಟ್ರೈಕ್ ರೇಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಪ್ರತಿಷ್ಠಿತ ಬಿಗ್ ಬ್ಯಾಷ್ ಲೀಗ್ ನಲ್ಲಿ ಪಾಕಿಸ್ತಾನದ ಸ್ಟಾರ್ ಬ್ಯಾಟರ್‌ಗಳಾದ ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಕಳಪೆ ಪ್ರದರ್ಶನ ಮುಂದುವರೆದಿದೆ. ಸ್ಫೋಟಕ ಬ್ಯಾಟಿಂಗ್‌ಗೆ ಹೆಸರಾದ ಚುಟುಕು...

ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡಲು ಮುಂದು… ಕಾಂಗ್ರೆಸ್ ಧೋರಣೆ ವಿರುದ್ಧ ಬಿಜೆಪಿ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಆಪರೇಷನ್ ಸಿಂದೂರ್‌ ನಂತರ ಭಾರತ ಪಾಕಿಸ್ತಾನದೊಂದಿಗೆ ಮಾತುಕತೆಯತ್ತ ಗಮನ ಹರಿಸಬೇಕಿತ್ತು ಎಂದು ಹೇಳುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಕಾಂಗ್ರೆಸ್ ಹೊಂದಿರುವ...

ನಮಗೂ ಬುದ್ಧಿಯಿದೆ, ಪ್ರಕೃತಿಗೂ ಬುದ್ಧಿಯಿದೆ! ನದಿ ತಿರುವು ಯೋಜನೆಗೆ ಶಿರಸಿಯಲ್ಲಿ ಜನಾಕ್ರೋಶ

ಹೊಸದಿಗಂತ ಶಿರಸಿ: "ನಾವೇನು ಸರ್ಕಾರವನ್ನು ತಾಜ್‌ಮಹಲ್ ಕಟ್ಟಿಕೊಡಿ ಎಂದು ಕೇಳಿಲ್ಲ, ಕೇಳಿದ್ದು ಕೇವಲ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ. ಜನರ ಜೀವ ಉಳಿಸಲು ಮನಸ್ಸಿಲ್ಲದ ಸರ್ಕಾರಕ್ಕೆ, ನಮ್ಮ ನದಿಗಳನ್ನು ತಿರುಗಿಸುವ ಯೋಜನೆಗಳನ್ನು ಹೇರಲು ಮಾತ್ರ...

ಸದ್ಯಕ್ಕಿಲ್ಲ ‘ಸಿದ್ದು’ ಕುರ್ಚಿ ಬದಲಾವಣೆ, 2026ಕ್ಕೆ ಜಗತ್ತಿಗೆ ಕಾದಿದೆ ಮಹಾವಿನಾಶ! ಕೋಡಿಶ್ರೀಗಳ ಸ್ಫೋಟಕ ಭವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸದ್ಯಕ್ಕೆ...

ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತ ಕುಮಾರ್ ಗೆ ಒಲಿದ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತ ಕುಮಾರ್ ಅವರನ್ನು 2025 ರ ಪ್ರತಿಷ್ಠಿತ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿ ವಿಜೇತರು ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ...

ನೋವಿನ ಶಮನಕ್ಕೆ ಸಾವಿನ ಹಾದಿ: ಋತುಚಕ್ರದ ಯಾತನೆ ತಾಳಲಾರದೆ ಯುವತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಋತುಚಕ್ರದ ಸಂದರ್ಭದಲ್ಲಿ ಎದುರಾಗುವ ತೀವ್ರವಾದ ಹೊಟ್ಟೆ ನೋವನ್ನು ಸಹಿಸಿಕೊಳ್ಳಲಾಗದೆ 19 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತುಮಕೂರು ತಾಲೂಕಿನ ಬ್ಯಾತ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು...

ಮಹಾರಾಷ್ಟ್ರ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ...

ಮದುವೆ ಹೆಸರಲ್ಲಿ ಲೈಂಗಿಕ ದೌರ್ಜನ್ಯ: ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಬಂಧಿಸಲಾಗಿದೆ. ಪತ್ತನಂತಿಟ್ಟ ಜಿಲ್ಲೆಯ ಮಹಿಳೆಯೊಬ್ಬರು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರು...

ಡಿಸ್ಕೌಂಟ್ ಹೆಸರಲ್ಲಿ ದೋಖಾ! ನಿಮ್ಮ ನೆಚ್ಚಿನ ಫುಡ್ ಆ್ಯಪ್‌ಗಳು ನಿಮ್ಮ ಜೇಬಿಗೆ ಕನ್ನ ಹಾಕುತ್ತಿವೆಯೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವ ಅಭ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿ ನಿಮ್ಮ ಕಣ್ಣು ಕೆಂಪಾಗಿಸಬಹುದು. ಹೋಟೆಲ್‌ಗೆ ಹೋಗಿ ತಿಂದರೆ ಕಮ್ಮಿ ಬೆಲೆ, ಅದೇ ಆಹಾರವನ್ನು ಆನ್‌ಲೈನ್ ಆ್ಯಪ್ ಮೂಲಕ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !