April 29, 2026
Wednesday, April 29, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳಿಸಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ವರದಿ ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಾರ್ಚ್ 6ರಂದು ಕರ್ನಾಟಕ ಬಜೆಟ್ ಮಂಡನೆ ಸಾಧ್ಯತೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಮುಂದಿನ ಆರ್ಥಿಕ ದಿಕ್ಕನ್ನು ನಿರ್ಧರಿಸುವ ಕರ್ನಾಟಕ ಬಜೆಟ್‌ 2026ನ್ನು ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರದ ಉನ್ನತ ಮಟ್ಟದ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

PSLV–C62 ಉಡಾವಣೆಗೆ ಇಸ್ರೋ ರೆಡಿ: ತಿಮ್ಮಪ್ಪನ ಆಶೀರ್ವಾದ ಪಡೆದ ಅಧ್ಯಕ್ಷ ವಿ. ನಾರಾಯಣನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹಂತಕ್ಕೆ ಇಸ್ರೋ ಕಾಲಿಡಲು ಸಜ್ಜಾಗಿದೆ. ಪಿಎಸ್‌ಎಲ್‌ವಿ–ಸಿ62 ರಾಕೆಟ್ ಉಡಾವಣೆಗೆ ಮುನ್ನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ವಿ. ನಾರಾಯಣನ್ ಅವರು ಶನಿವಾರ...

ಚಿರಂಜೀವಿ ಸಿನಿಮಾ ರೇಟಿಂಗ್‌ಗಳಿಗೆ ಬ್ರೇಕ್: ಫ್ಯಾನ್ ವಾರ್ ತಪ್ಪಿಸೋಕೆ ಹೊಸ ತಂತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗುತ್ತಿರುವ ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಬಿಡುಗಡೆಗೂ ಮುನ್ನವೇ ಅಭಿಮಾನಿಗಳಿಗೆ ನಿರಾಶೆ ನೀಡಿದೆ. ಚಿತ್ರ ಬಿಡುಗಡೆಯಾದ ಬಳಿಕ ಪ್ರೇಕ್ಷಕರು...

ಅತ್ಯಾಚಾರ ಮಾಡಿ ವಿಡಿಯೋ ಹರಿಬಿಟ್ಟ ಕಾಮುಕರು: ಗೂಸಾ ಕೊಟ್ಟು ಪೊಲೀಸರಿಗೊಪ್ಪಿಸಿದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಅದರ ವಿಡಿಯೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸ್ಥಳೀಯರು ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜನವರಿ 9ರಂದು ಅಂಬೇಡ್ಕರ್...

ಸೋಮನಾಥದಲ್ಲಿ ‘ಶೌರ್ಯ ಯಾತ್ರೆ’: ಸಾವಿರ ವರ್ಷಗಳ ಸ್ಥೈರ್ಯಕ್ಕೆ ಪ್ರಧಾನಿ ಮೋದಿ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೋಮನಾಥ ದೇವಾಲಯದ ಮೇಲೆ ನಡೆದ ಮೊದಲ ದಾಳಿಗೆ ಸಾವಿರ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ನಾಲ್ಕು ದಿನಗಳ ರಾಷ್ಟ್ರೀಯ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೋಮನಾಥದಲ್ಲಿ ನಡೆದ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆರೋಗ್ಯ ವಿಚಾರಿಸಿದ ಮಗ ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 102 ವರ್ಷದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ...

ಗ್ರೋಕ್ ಅಶ್ಲೀಲ ಕಂಟೆಂಟ್: ತಪ್ಪೊಪ್ಪಿಕೊಂಡ X, 600ಕ್ಕೂ ಹೆಚ್ಚು ಖಾತೆ ಡಿಲೀಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಷಯ ಸೃಷ್ಟಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕಠಿಣ ನಿಲುವು ತಳೆದಿದೆ. ಈ ಹಿನ್ನೆಲೆ ಎಕ್ಸ್ (ಹಿಂದಿನ...

ಸಿಹಿ ಸುದ್ದಿ! ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದೆ ಮೆಟ್ರೋ: ಆದ್ರೆ ಯಾವಾಗ? ಇಲ್ಲಿದೆ ಫುಲ್ ಡಿಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನೇರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕವನ್ನು 2027 ರ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಹೊಸ ಕಾರಿಡಾರ್ ವಿಮಾನ...

ಮತ್ತೊಂದು ಟ್ರಂಪ್ ದಾಳಿ | ʻಆಪರೇಷನ್ ಹಾಕೈ ಸ್ಟ್ರೈಕ್ʼ: ಸಿರಿಯಾ ಐಸಿಸ್ ನೆಲೆಗಳು ಪುಡಿಪುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ಸಿರಿಯಾದಲ್ಲಿ ಐಸಿಸ್ ಭಯೋತ್ಪಾದಕರ ವಿರುದ್ಧ ಭಾರಿ ಕಾರ್ಯಾಚರಣೆ ನಡೆಸಿದೆ. ʻಆಪರೇಷನ್ ಹಾಕೈ ಸ್ಟ್ರೈಕ್ʼ ಅಡಿಯಲ್ಲಿ 35 ಕ್ಕೂ ಹೆಚ್ಚು ಉಗ್ರ ನೆಲೆಗಳು ಗುರಿಯಾಗಿದ್ದು, 90ಕ್ಕೂ...

ಸಾಕು ನಾಯಿ ಬೊಗಳಿದ್ದೇ ತಪ್ಪಾಯ್ತು! 15 ವರ್ಷದ ಹುಡುಗನಿಗೆ ಈ ಆಸಾಮಿ ಮಾಡಿದ್ದೇನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಯಿ ಬೊಗಳುವಿಕೆಯಿಂದ ಶುರುವಾದ ಜಗಳ ಭೀಕರ ಹಲ್ಲೆಯಾಗಿ ಮಾರ್ಪಟ್ಟ ಘಟನೆ ಅಂಟೋಪ್ ಹಿಲ್‌ನ ಪಂಜಾಬಿ ಕ್ಯಾಂಪ್ ರಾಜ್ ಹೈಟ್ಸ್ ಟವರ್‌ನಲ್ಲಿ ನಡೆದಿದೆ. ಬಿಎಂಸಿ ನಲ್ಲಿ ನೈರ್ಮಲ್ಯ ಕೆಲಸಗಾರರಾ ನರೇಶ್ ಉದಯಭನ್ ಬಿಡ್ಲಾನ್,...

‘ಫಿನ್‌ಫ್ಲುಯೆನ್ಸರ್’ಗಳ ಮೇಲೆ SEBI ವಕ್ರ ದೃಷ್ಟಿ: 1 ಲಕ್ಷ ವಿಡಿಯೋ ಡಿಲೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇರವಾಗಿ ನೋಂದಾಯಿತ ಹಣಕಾಸು ಸಲಹೆಗಾರರಾಗದಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ಷೇರು ಹೂಡಿಕೆ ಸಲಹೆ ನೀಡುತ್ತಿರುವ “ಫಿನ್‌ಫ್ಲುಯೆನ್ಸರ್”ಗಳ ವಿರುದ್ಧ ಸೆಬಿ ತೀವ್ರ ಕ್ರಮ ಕೈಗೊಂಡಿದೆ. ಅಕ್ಟಿವಿಟಿ ಪರಿಶೀಲನೆ ವೇಳೆ ಸುಮಾರು 1 ಲಕ್ಷ ವೀಡಿಯೊಗಳನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !