March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಷ್ಟ್ರ ರಾಜಧಾನಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ರಾ ಡಿಕೆಶಿ? ಈ ಕುರಿತು ಡಿಸಿಎಂ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಡಿಸಿಎಂ ಡಿ.ಕೆ. ಶಿವಕುಮಾರ್ ಸದ್ಯ ರಾಷ್ಟ್ರರಾಜಧಾನಿ ದೆಹಲಿಯಲ್ಲಿದ್ದು, ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ ನಡೆಸುವ ಸಾಧ್ಯತೆ ಇದೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...

ಕಾರವಾರದಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಕಂಟೇನರ್‌ ಪಲ್ಟಿಯಾಗಿ ಬಾಲಕ ಸಾ*ವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಅರಗಾ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದ್ದು, ಕಾರಿನ ಮೇಲೆ ಕಂಟೇನರ್‌ ಪಲ್ಟಿಯಾಗಿ ಪುಟ್ಟ ಬಾಲಕನೊಬ್ಬ ಮೃತಪಟ್ಟು, ದಂಪತಿ ಹಾಗೂ ಮತ್ತೊಂದು ಮಗು...

‘ನನ್ನ ಜೊತೆ ಸದಾ ಗಟ್ಟಿಯಾಗಿ ನಿಂತಿರುವುದಕ್ಕೆ ಥ್ಯಾಂಕ್ಸ್’: ಪತ್ನಿಗೆ ಭಾವನಾತ್ಮಕ ಪತ್ರ ಬರೆದ ಸಂಜು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ ಅನ್ನು ಭಾರತ ಗೆದ್ದು ಸಂಭ್ರಮಿಸಿದ್ದು, ಈ ಗೆಲುವಿನಲ್ಲಿ ಟೀಂ ಇಂಡಿಯಾ ಆಟಗಾರ ಸಂಜು ಸ್ಯಾಮ್ಸನ್ ಅಮೂಲ್ಯ ಕೊಡುಗೆಯನ್ನೇ ನೀಡಿದ್ದಾರೆ. ಆಡಿದ ಕೇವಲ 5 ಇನ್ನಿಂಗ್ಸ್‌ಗಳಲ್ಲಿ 80.25ರ ಸರಾಸರಿಯಲ್ಲಿ...

ಕಾಂಗ್ರೆಸ್ ಗೆ ತಲೆನೋವು ತಂದಿಟ್ಟ ‘ದಾವಣಗೆರೆ’: ಮಲ್ಲಿಕಾರ್ಜುನ್‌- ಜಮೀರ್ ನಡುವೆ ಟಿಕೆಟ್ ಗಾಗಿ ಮಾತಿನ ಸಮರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನ ಭದ್ರಕೋಟೆಯಾದ ದಾವಣಗೆರೆಯಲ್ಲಿ ಟಿಕೆಟ್ ಕಿಚ್ಚು ಹೊತ್ತಿಕೊಂಡಿದ್ದು, ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಮೇಲೆ ಅಲ್ಪಸಂಖ್ಯಾತ ಸಮುದಾಯ ಕಣ್ಣಿಟ್ಟಿದೆ. ಈ...

ಐದು ಮರಿಗಳಿಗೆ ಜನ್ಮ ನೀಡಿದ ‘ಜ್ವಾಲಾ’: ಭಾರತದಲ್ಲಿ ಅರ್ಧಶತಕದ ಗಡಿ ದಾಟಿದ ಚೀತಾಗಳ ಸಂಖ್ಯೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಭಾರತದ ಕುನೋ ರಾಷ್ಟ್ರೀಯ ಅಭಯಾರಣ್ಯದಲ್ಲಿ ಹೆಣ್ಣು ಚೀತಾ ಜ್ವಾಲಾ ಮೂರನೇ ಬಾರಿಗೆ 5 ಮರಿಗಳಿಗೆ ಜನ್ಮ ನೀಡಿದೆ. ಜ್ವಾಲಾ 5 ಮರಿಗಳಿಗೆ ಜನ್ಮ ನೀಡಿದ ಬೆನ್ನಲ್ಲೇ 48ದ್ದ ಚೀತಾ ಸಂಖ್ಯೆ...

ಬಿಸಿಲ ಬೇಗೆಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ!

ಹೊಸ ದಿಗಂತ ವರದಿ, ಮಂಗಳೂರು: ಸುಡುವ ಬಿರು ಬಿಸಿಲಿಗೆ ಮನುಷ್ಯರಲ್ಲದೆ ಮೂಕ ಪ್ರಾಣಿಗಳು ಸಹ ಬಾಯಾರಿಕೆಯಿಂದ ತತ್ತರಿಸುತ್ತಿವೆ. ಬೇಸಿಗೆಯ ಬಿಸಿಲ ಧಗೆಯನ್ನ ತಾಳಲಾರದೆ ಅತ್ತಿತ್ತ ಅಲೆದಾಡುತ್ತಿದ್ದ ಅಳಿಲಿಗೆ ನಗರದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಸಿಬ್ಬಂದಿಯೋರ್ವರು...

ಜೈಲಿನಲ್ಲಿನ ಅಕ್ರಮ ಚಟುವಟಿಕೆ ತಡೆಗೆ ಮುಂದಾದ ಡಿಜಿಪಿ ಅಲೋಕ್ ಕುಮಾರ್: ಕೈದಿಗಳ ಭೇಟಿಗೆ ಹೊಸ ರೂಲ್ಸ್ ಜಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕಾರಾಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಜೈಲಿನಲ್ಲಿ...

ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಕೆಲ ವ್ಯಕ್ತಿಗಳ ಹೆಸರಿಗೆ ಗೇಟ್ ಪಾಸ್: ಅರ್ಜಿಗಳ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ಪರಿಷ್ಕರಣಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಕೆಲವು ವ್ಯಕ್ತಿಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್​ ಒಪ್ಪಿಗೆ ನೀಡಿದೆ. ಹಿರಿಯ...

ದೇಶದ ಹಿತಾಸಕ್ತಿಗಿಂತ ಅವ್ಯವಸ್ಥೆ ಸೃಷ್ಟಿಸುವುದೇ ಕಾಂಗ್ರೆಸ್ ನ ಏಕೈಕ ಗುರಿ: ಪ್ರಲ್ಹಾದ್‌ ಜೋಶಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಂಸತ್ ಆವರಣದಲ್ಲಿ ಇಂದು ವಿರೋಧ ಪಕ್ಷದ ಸಂಸದರು ನಡೆಸಿದ ಪ್ರತಿಭಟನೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪಾದಯಾತ್ರೆ: ಷಡಾಕ್ಷರಿಮುನಿ ಸ್ವಾಮೀಜಿ

ಹೊಸ ದಿಗಂತ ವರದಿ,ಚಿತ್ರದುರ್ಗ: ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಮಾ.೧೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಹರಿಹರದಲ್ಲಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಮುಕ್ತಿ ಸ್ಥಳದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯೂರು...

ನಟ ವಿಜಯ್‌ಗೆ ಶಾಕ್: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ ಸಿಬಿಐ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕರೂರಿನಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಮಾ.10ರಂದು ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ...

ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮ*ಹತ್ಯೆಗೆ ಶರಣು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !