April 29, 2026
Wednesday, April 29, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೇರಳ ಭಾಷೆ ಮಸೂದೆಗೆ ಭಾರೀ ವಿರೋಧ: ಸಿಎಂ ಪಿಣರಾಯಿ ವಿಜಯನ್ ಕೊಟ್ರು ಸ್ಪಷ್ಟೀಕರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲಯಾಳಂ ಭಾಷೆ ಬಿಲ್ 2025ಕ್ಕೆ ಕರ್ನಾಟಕದ ವಿರೋಧ ವಿಚಾರವಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್​​​ ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ...

ಬದಲಾಗುತ್ತಾ ಜೆಡಿಎಸ್ ಗುರುತು? ದೇವೇಗೌಡರ ‘ಚಕ್ರ’ವ್ಯೂಹಕ್ಕೆ ಕಾಂಗ್ರೆಸ್ ಕಂಗಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ 'ಟ್ವೀಟ್ ಸಮರ' ತಾರಕಕ್ಕೇರಿದೆ. ಫೇಸ್‌ಬುಕ್, ಎಕ್ಸ್ ವೇದಿಕೆಗಳಲ್ಲಿ ಎರಡೂ ಪಕ್ಷದ ನಾಯಕರು ಪರಸ್ಪರ ಟಾಂಗ್ ನೀಡುತ್ತಾ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ರಾಜಕೀಯ...

ಜಾನುವಾರುಗಳ ಆಹಾರಕ್ಕಾಗಿ ತಂದಿದ್ದ ಹುಲ್ಲು ಕ್ಷಣಾರ್ಧದಲ್ಲಿ ಬೂದಿ: ಕಂಗಾಲಾದ ಅನ್ನದಾತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡವೊಂದು ರೈತನ ಬದುಕಿಗೆ ಆಘಾತ ನೀಡಿದೆ. ಜಾನುವಾರುಗಳ ಹಸಿವು ನೀಗಿಸಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ...

ಸವಾಲ್ ಹಾಕಬೇಡಿ, ಚರ್ಚೆಗೆ ನಾನು ಯಾವತ್ತೂ ರೆಡಿ! HDKಗೆ ಸಿಎಂ ಸಿದ್ದು ಕೌಂಟರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನರೇಗಾ ಯೋಜನೆ ಜಾರಿ ಮತ್ತು ಕೇಂದ್ರದ ಅನುದಾನದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ವಾಕ್ಸಮರ ತಾರಕಕ್ಕೇರಿದೆ. "ನರೇಗಾ ವಿಚಾರದಲ್ಲಿ ಚರ್ಚೆ ಮಾಡಲು ನಾನು...

ಮಾದಕ ವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆ: ಮೂರು ವರ್ಷಗಳ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನ ಘೋಷಿಸಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶಾದ್ಯಂತ ಮಾದಕ ವಸ್ತುಗಳ ಬಳಕೆ, ಕಳ್ಳ ಸಾಗಣೆ, ದುರುಪಯೋಗದ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಮುಂದಿನ ಮೂರು ವರ್ಷಗಳ ಕಾಲ ರಾಷ್ಟ್ರವ್ಯಾಪಿ ಅಭಿಯಾನ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್...

ಮಲೇಷ್ಯಾ ಓಪನ್ ಸೂಪರ್ ಬ್ಯಾಡ್ಮಿಂಟನ್ ಟೂರ್ನಿ: ಸೆಮಿಫೈನಲ್‌ನಲ್ಲಿ ಪಿ.ವಿ.ಸಿಂಧುಗೆ ಸೋಲು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಲೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ತನ್ನ ಅಭಿಯಾನ ಮುಗಿಸಿದ್ದಾರೆ.ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಚೀನಾದ ವಾಂಗ್ ಝಿಯಿ ವಿರುದ್ಧ...

ಘೋಷಣೆಯಾದ 5,300 ಕೋಟಿ ಎಲ್ಲಿ? ಕೇಂದ್ರದ ಮುಂದೆ ‘ಕರ್ನಾಟಕದ ಬೇಡಿಕೆ’ಗಳ ಪಟ್ಟಿ ಬಿಚ್ಚಿಟ್ಟ ಕೃಷ್ಣ ಬೈರೇಗೌಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಭಾಗವಹಿಸಿದ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕರ್ನಾಟಕಕ್ಕೆ ಬರಬೇಕಾದ ಬಾಕಿ ಅನುದಾನ...

‘ಆಪರೇಷನ್ ಸಿಂದೂರ್’ ನಂತರ ಪಾಕ್ ಸೇನೆಯಲ್ಲಿ ತಲ್ಲಣ: ಜಂಟಿ ಮುಖ್ಯಸ್ಥರ ಹುದ್ದೆ ರದ್ದಾಗಿದ್ದೇಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ತಂದಿರುವ ಸಾಂವಿಧಾನಿಕ ತಿದ್ದುಪಡಿಗಳು ಆ ದೇಶದ ರಕ್ಷಣಾ ವ್ಯವಸ್ಥೆಯೊಳಗಿನ ದೌರ್ಬಲ್ಯವನ್ನು ಸಾಬೀತುಪಡಿಸಿವೆ ಎಂದು ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಟೀಕಿಸಿದ್ದಾರೆ. ಇತ್ತೀಚಿನ 'ಆಪರೇಷನ್...

ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ: ಪೈಲಟ್ ಸೇರಿ ಏಳು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದ ರೂರ್ಕೆಲಾದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಯಾ ಒನ್ ಏರ್ ಸಂಸ್ಥೆಯ ಒಂಬತ್ತು ಆಸನಗಳ ಸಣ್ಣ ವಿಮಾನವು ಶನಿವಾರ ಪತನಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲ ಏಳು...

ಟಾಟಾ ಮುಂಬೈ ಮ್ಯಾರಥಾನ್ ಗೆ ವೇದಿಕೆ ಸಜ್ಜು: ಈ ಬಾರಿ ರೇಸ್ ನ ಮಾರ್ಗ ಯಾವುದು ಗೊತ್ತಾ?!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟಾಟಾ ಮುಂಬೈ ಮ್ಯಾರಥಾನ್ ತನ್ನ 21ನೇ ಆವೃತ್ತಿಗಾಗಿ ಐತಿಹಾಸಿಕ ಹೊಸ ಮಾರ್ಗವನ್ನು ಅನಾವರಣಗೊಳಿಸಿದೆ. ಜ. 18ರಂದು ನಡೆಯಲಿರುವ ಈ ಮ್ಯಾರಥಾನ್‌ನಲ್ಲಿ ಮೊದಲ ಬಾರಿಗೆ ನೂತನವಾಗಿ ತೆರೆಯಲಾದ ಮುಂಬೈ ಕೋಸ್ಟಲ್ ರೋಡ್ ಅನ್ನು...

ಕಡಲೆ ಬೆಳೆ ಕದಿಯುವಾಗ್ಲೇ ಸಿಕ್ಕಿಬಿದ್ದ ಕಳ್ಳ! ಕಟ್ಟಿಹಾಕಿ ಬೆಳೆ ಹಾರ ಹಾಕಿದ ಜನ

ಹೊಸದಿಗಂತ ವರದಿ ಗದಗ: ಕಡಲೆ ಬೆಳೆ ಕಳ್ಳತನ ಮಾಡಿದ ಆರೋಪಿ ಹಿಡಿದು ಕಂಬಕ್ಕೆ ಕಟ್ಟಿಹಾಕಿದ ಘಟನೆ ನಗರದ ಹೊರವಲಯದ ಸರ್ವಜ್ಞ ಸರ್ಕಲ್ ನಲ್ಲಿ ನಡೆದಿದೆ. ಹೊಂಬಳ ರಸ್ತೆಯ ರೈತರ ಜಮೀನಿನಲ್ಲಿ ಕಡಲೆ ಬೆಳೆ...

ಯುವತಿಯ ಮೇಲೆ ಅತ್ಯಾಚಾರ: ಪೊಲೀಸ್ ವಾಹನ ಚಾಲಕ ಸೇರಿ ಮೂವರು ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ 19 ವರ್ಷದ ಯುವತಿಯ ಮೇಲೆ ಪೊಲೀಸರ ತುರ್ತು ಪ್ರತಿಕ್ರಿಯೆ ಸೇವಾ ವಾಹನದ ಚಾಲಕ ಸೇರಿದಂತೆ ಐದು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಯಲ್ 112...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !