April 29, 2026
Wednesday, April 29, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯಾರಾದ್ರೂ ಒಂದು ನೊಬೆಲ್ ಕೊಡಬಾರ್ದಾ! ಮತ್ತೆ ಶುರುವಾಯ್ತು ಟ್ರಂಪ್ ಅದೇ ರಾಗ.. ಅದೇ ಹಾಡು..

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ರಾಜಕೀಯದಲ್ಲಿ ತನ್ನ ಪಾತ್ರವನ್ನು ಮತ್ತೊಮ್ಮೆ ದೊಡ್ಡದಾಗಿ ಬಿಂಬಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದು ತಾನೇ ಎಂದು ಪುನರುಚ್ಚರಿಸಿದ್ದಾರೆ. ಜೊತೆಗೆ, ನೊಬೆಲ್...

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳಿಗೆ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದ್ವಿತೀಯ ಪಿಯುಸಿ ಪರೀಕ್ಷೆಗೆ ಇನ್ನು ಕೇವಲ ಎರಡು ತಿಂಗಳು ಬಾಕಿ ಉಳಿದಿದ್ದು, ಪೂರ್ವಸಿದ್ಧತಾ ಪರೀಕ್ಷೆಗಳ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕವನ್ನುಂಟುಮಾಡಿವೆ. ಮೈಸೂರಿನ ಖಾಸಗಿ ಕಾಲೇಜುಗಳ...

ಅಡುಗೆ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ: ಮನೆಯಲ್ಲಿ ಮಲಗಿದ್ದವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ...

ಇದು ನ್ಯೂಯಾರ್ಕ್ ಅಲ್ಲ ಬೆಂಗಳೂರು: IT ಪಾರ್ಕ್ ನೋಡಿ ದಂಗಾದ ಮಹಾರಾಷ್ಟ್ರದ ಯುವಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣದಲ್ಲಿ ಮನರಂಜನೆಗಾಗಿ ಹಾಕಿದ ಒಂದು ಇನ್‌ಸ್ಟಾಗ್ರಾಂ ರೀಲ್ ಒಂದು ಭಾರಿ ವೈರಲ್ ಆಗಿದೆ. ಮಹಾರಾಷ್ಟ್ರದ ಯುವಕನೊಬ್ಬ ಬೆಂಗಳೂರಿನ ಐಟಿ ಪಾರ್ಕ್ ಅನ್ನು ನ್ಯೂಯಾರ್ಕ್‌ಗೆ ಹೋಲಿಸಿ ಮಾಡಿದ ವಿಡಿಯೋ, ನಗರಾಭಿವೃದ್ಧಿ...

‘ಟಾಕ್ಸಿಕ್’ ಟೀಸರ್ ನಲ್ಲಿರೋ ಹಸಿಬಿಸಿ ದೃಶ್ಯಗಳಿಗೆ ಕತ್ತರಿಹಾಕಿ: CBFCಗೆ ವಕೀಲನಿಂದ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಟೀಸರ್‌ನಲ್ಲಿ ಅತಿಯಾಗಿ ವಯಸ್ಕರಿಗೆ ಸಂಬಂಧಿಸಿದ ದೃಶ್ಯಗಳಿವೆ ಎಂದು ಆರೋಪಿಸಿ, ವಕೀಲ ಲೋಹಿತ್ ಹನುಮಪ್ಪ...

ಬೈಕ್‌ ಟ್ಯಾಕ್ಸಿ ನಿಜವಾಗ್ಲೂ ಸೇಫ್‌ ಇದ್ಯಾ? ಮಹಿಳೆಗಾಯ್ತು ಕೆಟ್ಟ ಅನುಭವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ...

Child Care | ಅವ್ರು ಹೇಳಿದ್ರು, ಇವ್ರು ಹೇಳಿದ್ರು ಅಂತ ನಿಮ್ಮ ಮಕ್ಕಳಿಗೆ ಈ ಆಹಾರ ಕೊಡೋಕೆ ಹೋಗ್ಬೇಡಿ!

ಮಗು ಹುಟ್ಟಿದ ಕ್ಷಣದಿಂದಲೇ ತಾಯಿಯ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ. ನಿದ್ರೆ, ಆಹಾರ, ಆರೋಗ್ಯ ಎಲ್ಲವೂ ಮಗುವಿನ ಸುತ್ತಲೇ ತಿರುಗುತ್ತದೆ. ಅದರಲ್ಲೂ ಮೊದಲ ಆರು ತಿಂಗಳು ಮಗುವಿಗೆ ಎದೆಹಾಲೇ ಸಂಪೂರ್ಣ ಆಹಾರ. ಆದರೆ ಆ...

ಕನ್ನಡದ ಪ್ರಸಿದ್ಧ ಲೇಖಕಿ, ಕಾದಂಬರಿಕಾರ್ತಿ ಆಶಾ ರಘು ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕನ್ನಡ ಪ್ರಸಿದ್ಧ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು, ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಗ್ರೇಟರ್ ಮೈಸೂರು ನಗರ ಪಾಲಿಕೆ ಮರುನಾಮಕರಣ: ಆಕ್ಷೇಪ ಇದ್ರೆ ಈಗ್ಲೇ ಹೇಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರು ನಗರ ಪಾಲಿಕೆ ಎಂದು ಮರುನಾಮಕರಣ ಮಾಡಿದೆ. ಇದು...

4.2° ಸೆಲ್ಸಿಯಸ್‌ಗೆ ಕುಸಿದ ತಾಪಮಾನ: ಗಡಗಡ ನಡುಗುತ್ತಿದ್ದಾರೆ ದೆಹಲಿ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಚಳಿಗಾಲದ ಅತ್ಯಂತ ತೀವ್ರ ಚಳಿ ಶನಿವಾರ ಅನುಭವಕ್ಕೆ ಬಂದಿದೆ. ನಗರದಲ್ಲಿ ಕನಿಷ್ಠ ತಾಪಮಾನ 4.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಇದು ಋತುವಿನ ಸರಾಸರಿಗಿಂತ ಸುಮಾರು...

10 ತಿಂಗಳ ಮಗನಿಗೆ ವಿಷಪ್ರಾಶನ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ತನ್ನ 10 ತಿಂಗಳ ಮಗನಿಗೆ ವಿಷ ನೀಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸುಷ್ಮಾ...

ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌? ಮಾರ್ಗಸೂಚಿ ಸರಿ ಮಾಡ್ಕೊಂಡ್ರೆ ಮ್ಯಾಚ್‌ಗೆ ಅವಕಾಶ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯಪಾಲರು ದ್ವೇಷ ಭಾಷಣ ಬಿಲ್ ರಿಜೆಕ್ಟ್ ಮಾಡಿಲ್ಲ, ಸ್ಪಷ್ಟೀಕರಣವನ್ನೂ ಕೇಳಿಲ್ಲ. ಅವರು ಅಧ್ಯಯನ ಮಾಡಲು ಇಟ್ಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.ಸ್ಪಷ್ಟೀಕರಣ ಕೇಳಿದ್ರೆ ಕೊಡ್ತೀವಿ, ರಿಜೆಕ್ಟ್ ಮಾಡಿದ್ರೆ ಮುಂದೇನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !