ಹೊಸದಿಗಂತ ವರದಿ ಬೆಳಗಾವಿ:
ಇದೇ ತಿಂಗಳು 19 ರಂದು ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ನಂದಗಂಡದ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಅದರ ಪ್ರಯುಕ್ತ ಶುಕ್ರವಾರ ಪೂರ್ವಭಾವಿಯಾಗಿ ನಂದಗಡಕ್ಕೆ ನಾನು ಭೇಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಜನವರಿ 8ರಂದು ಬಿಡುಗಡೆಯಾಗಿ ಕೇವಲ 24 ಗಂಟೆಗಳಲ್ಲಿ ದಾಖಲೆಗಳನ್ನು ಪುಡಿಪುಡಿ ಮಾಡಿದೆ. ಟೀಸರ್‌ನ ತಾಂತ್ರಿಕ ಗುಣಮಟ್ಟ ಹಾಲಿವುಡ್ ಸಿನಿಮಾಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಸಾಕೇತ್ ಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕ್ಲರ್ಕ್ ಒಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಅಪಾರ ಒತ್ತಡ ಮತ್ತು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ...
ಹೊಸದಿಗಂತ ವರದಿ ಹುಬ್ಬಳ್ಳಿ:
ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ವಿಧಾನ ಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್...
ಹೊಸದಿಗಂತ ವರದಿ ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ನಡೆದ ಗುಂಪು ಘರ್ಷಣೆ, ಕಲ್ಲು ತೂರಾಟ ಹಾಗೂ ಗುಂಡಿನ ದಾಳಿಯಲ್ಲಿ ಮೃತಪಟ್ಟ ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ಬೆಂಗಳೂರಿನ ಮಹದೇವಪುರದಲ್ಲಿ ನಡೆದ ರಸ್ತೆ ಗಲಾಟೆಗೆ ಸಾಕ್ಷಿಯಾಗಿದೆ. ಕ್ಷುಲ್ಲಕ ಕಾರಣದಿಂದ ಆರಂಭವಾದ ಈ ಘಟನೆ, ಕ್ಷಣಾರ್ಧದಲ್ಲೇ ಹಲ್ಲೆಯಾಗಿ ಮಾರ್ಪಟ್ಟಿದೆ.
ಮಾಹಿತಿ ಪ್ರಕಾರ, ಡೆಲಿವರಿ ಬಾಯ್ ಅಚಾನಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರವಾಸಿಗರಿಂದ ತುಂಬಿಕೊಂಡಿರುವ ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಡರಾತ್ರಿ ಉಂಟಾದ ಬೆಂಕಿಯಿಂದಾಗಿ ಅಲ್ಲಿದ್ದ 8ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣವಾಗಿ...
ಹೊಸದಿಗಂತ ವರದಿ ವಿಜಯಪುರ:
ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ ನಾಮಕರಣ ಸೇರಿ ಕಿತ್ತೂರು ಚನ್ನಮ್ಮ ಅಶ್ವಾರೂಢ ಪುತ್ಥಳಿ ಹಾಗೂ ವೃತ್ತದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...
ನಾವು ಸಾಮಾನ್ಯವಾಗಿ ಹರಳೆಣ್ಣೆಯನ್ನು ಅಡುಗೆ ಅಥವಾ ಔಷಧೀಯ ಬಳಕೆಗೆ ಮಾತ್ರ ಸೀಮಿತಗೊಳಿಸುತ್ತೇವೆ. ಆದರೆ, ಇದೇ ಹರಳೆಣ್ಣೆ ನಮ್ಮ ಬಾಯಿಯ ಆರೋಗ್ಯಕ್ಕೆ ಎಷ್ಟು ಸಹಾಯಕ ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ಹಲ್ಲುನೋವು, ದುರ್ವಾಸನೆ, ಹಳದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೋಟೆಲ್ ಸಿಬ್ಬಂದಿ ಮಾಡಿದ ಯಡವಟ್ಟಿಗೆ ಈಗ ಉದಯ್‌ಪುರ್ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 10 ಲಕ್ಷ ರೂ. ದಂಡ ಬಿದ್ದಿದೆ.ಹೋಟೆಲ್ ರೂಮಿನಲ್ಲಿದ್ದ ದಂಪತಿಯು ಖಾಸಗಿ ಕ್ಷಣ ಕಳೆಯುತ್ತಿದ್ದಾಗ ಹೇಳದೇ ಕೇಳದೇ ಮಾಸ್ಟರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪೊಲೀಸ್ ಆಯುಕ್ತ ಕಚೇರಿಗೆ ದೂರು ನೀಡಲು ಬಂದ ವ್ಯಕ್ತಿಯೋರ್ವ, ಅಲ್ಲೇ ಇದ್ದ ಬೈಕ್ಅನ್ನು ಕದ್ದೊಯ್ದಿರುವ ಘಟನೆ ತಿರುವನಂರಪುರಂ ನಗರ ಪೊಲೀಸ್ ಆಯುಕ್ತರ ಕಚೇರಿ ಮುಂದೆ ನಡೆದಿದೆ. ಆರೋಪಿಯನ್ನು ಅಮಲ್ ಸುರೇಶ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ನಿಮ್ಮ ಚಿಂತೆ ದೂರ ಮಾಡೋಕೆ...