ಹೊಸದಿಗಂತ ಶಿವಮೊಗ್ಗ:
ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಶ್ರೀ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1B ನಲ್ಲಿ ಇಂದು ಸಂಜೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಟರ್ಮಿನಲ್‌ನ ನೆಲ ಮಹಡಿಯ ಕೇಬಲ್ ಟ್ರೇ ಹಾಗೂ ಸ್ವಿಚ್...
ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷಿತ ಅಂಕ ಬರದಿದ್ದಲ್ಲಿ ಅಥವಾ ಅನುತ್ತೀರ್ಣರಾದಾಗ ಮನಸ್ಸಿಗೆ ನಿರಾಸೆ ಮೂಡುವುದು ಸಹಜ. ಆದರೆ ನೆನಪಿಡಿ, ಒಂದು ಪರೀಕ್ಷೆಯ ಅಂಕಗಳು ನಿಮ್ಮ ಇಡೀ ಜೀವನದ ಮೌಲ್ಯವನ್ನು ಅಳೆಯಲು ಸಾಧ್ಯವಿಲ್ಲ. ಸೋಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ಮತದಾರರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಸಂಜೆ 5 ಗಂಟೆಯ ಹೊತ್ತಿಗೆ ಲಭ್ಯವಾದ ಅಂಕಿಅಂಶಗಳ ಪ್ರಕಾರ, ಪುದುಚೇರಿಯಲ್ಲಿ ಅತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸಣ್ಣ ಮಟ್ಟದ ವಾಕ್ಸಮರ ಶುರುವಾಗಿದೆ. "ಜಾತ್ಯತೀತ ವ್ಯವಸ್ಥೆ ಉಳಿಸಲು ಶ್ರಮಿಸುತ್ತಿರುವ ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಹಾಗೂ ಅಮೆರಿಕಾ-ಇಸ್ರೇಲ್ ನಡುವಿನ ಸಂಘರ್ಷಕ್ಕೆ ಸಣ್ಣ ವಿರಾಮ ಸಿಕ್ಕ ಬೆನ್ನಲ್ಲೇ, ಕುವೈಟ್ ಮೂಲದ ಜಝೀರಾ ಏರ್‍ವೇಸ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ತನ್ನ ವಿಶೇಷ ಕಾರ್ಯಾಚರಣೆ ನಡೆಸಿದೆ. ಆದರೆ, ಇದರ...
ಹೊಸದಿಗಂತ ಬೀದರ್:
ಬೀದರ್‌ನ ಐತಿಹಾಸಿಕ ನೆಲದಲ್ಲಿ ಸಾಹಿತ್ಯ ಮತ್ತು ಚಿಂತನೆಗಳ ಸಮಾಗಮವಾಗಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಹಿನ್ನೆಲೆಯಲ್ಲಿ, ಇಡೀ ನಗರವು ಗುರುವಾರ ಅಕ್ಷರಶಃ ಪತ್ರಿಕಾ ಲೋಕದ ಹಬ್ಬಕ್ಕೆ...
ಹೊಸದಿಗಂತ ಬೆಳಗಾವಿ:
ಸತತ ಪರಿಶ್ರಮ ಮತ್ತು ಶಿಸ್ತಿನ ಅಭ್ಯಾಸವಿದ್ದರೆ ಯಶಸ್ಸು ಅಸಾಧ್ಯವೇನಲ್ಲ ಎಂಬುದನ್ನು ಬೆಳಗಾವಿಯ ಗೋಗಟೆ ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧ್ವನಿ ಸಂತೋಷ ಕುಲಕರ್ಣಿ ಸಾಬೀತುಪಡಿಸಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಬರೋಬ್ಬರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು, ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಂಪೂರ್ಣ ಸಜ್ಜಾಗಿದೆ. ಈ ವಿನೂತನ ಪ್ರಯೋಗವನ್ನು ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮತ್ತು ಇರಾನ್ ನಡುವೆ ಕಿಚ್ಚು ಹತ್ತಿದ್ದ ಜಗಳಕ್ಕೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು 'ಶಾಂತಿ ಮಂತ್ರ' ಎಂಬ ನೀರು ಹಾಕಿದ್ದಾರೆ. ಎರಡು ವಾರಗಳ ಕಾಲ ಕದನ ವಿರಾಮಕ್ಕೆ...
ಹೊಸದಿಗಂತ ಕಲಬುರಗಿ:
ಅಕ್ಷರದ ನಾಡು ಕಲಬುರಗಿಯ ಹೆಮ್ಮೆಯ ಪುತ್ರಿ ಸೃಷ್ಟಿ ಮಲ್ಲಿನಾಥ 2025–26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ನಗರದ ವಿಜಿ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ಇವರು, ಕಲಾ...