April 28, 2026
Tuesday, April 28, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟಿವಿಯಲ್ಲಿ ಪ್ರಸಾರವಾಗಲಿದ್ಯಾ ಕಾಂತಾರ ಚಾಪ್ಟರ್ 1? ಸಂಕ್ರಾಂತಿ ಸ್ಪೆಷಲ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ...

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ದಾಖಲೆ ಬರೆದ ಭಕ್ತ ಸಮೂಹ, ಮಹಾದಾಸೋಹಕ್ಕೆ ಹರಿದು ಬಂದ ಆಹಾರ ಪದಾರ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಎಂದರೆ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಭಕ್ತರ ನಿಸ್ವಾರ್ಥ ಸೇವೆ ಮತ್ತು ಶ್ರದ್ಧೆಯ ಪ್ರತಿಬಿಂಬ. ಈ ಬಾರಿ ಜಾತ್ರೆ ಭಕ್ತರ ಅಪಾರ ಸ್ಪಂದನೆಯೊಂದಿಗೆ ಹೊಸ...

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆಗೆ ಉತ್ತಮ ಸ್ಪಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮತ್ತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ಮನ್​ ಡಾ. ಅಜಯ್ ಸ್ವರೂಪ್ ಅವರು...

ಹುಬ್ಬಳ್ಳಿ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕ್ರಮ: ಇನ್ಸ್‌ಪೆಕ್ಟರ್‌ ವರ್ಗಾವಣೆ, ವಿಶೇಷ ತನಿಖಾ ತಂಡ ರಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಬಂಧನ ಪ್ರಕರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಕೊನೆಗೂ ಸ್ಪಷ್ಟ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕ ಆಕ್ರೋಶ, ರಾಜಕೀಯ ಒತ್ತಡ...

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ...

ರಸ್ತೆ ಕಾಮಗಾರಿ ಹಿನ್ನೆಲೆ ಸರಿಯಾದ ಬಸ್ ಸಂಚಾರ ಇಲ್ಲ: ಬೆಳ್ಳಂಬೆಳಗ್ಗೆ ಪ್ರತಿಭಟನೆಗೆ ಇಳಿದ ಜನ

ಹೊಸದಿಗಂತ ವರದಿ ಹಾವೇರಿ: ಹಾವೇರಿ - ಹಾನಗಲ್ಲ - ಶಿರಸಿ ಭಾಗದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈ ಮಾರ್ಗದಲ್ಲಿ ಓಡಾಡುವ ಬಸ್ ಗಳನ್ನು ಸಮರ್ಪಕವಾಗಿ ಓಡಿಸುತ್ತಿಲ್ಲ. ಇದರಿಂದ ದಿನನಿತ್ಯ ಉದ್ಯೋಗ ಮತ್ತು ಇತರ ಕಾರ್ಯಕ್ಕೆ...

Child Care | ಚಳಿಗಾಲದಲ್ಲಿ ನಿಮ್ಮ ಮಗುವಿನ ಆರೋಗ್ಯ ಹಾಳಾಗಬಾರದು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ

ಚಳಿಗಾಲ ಬಂತು ಅಂದ್ರೆ ಮಕ್ಕಳಿಗೆ ಶೀತ–ಕೆಮ್ಮು, ಜ್ವರ ಎನ್ನುವ ಪದಗಳು ಮನೆಮಾತಾಗಿಬಿಡುತ್ತವೆ. ಅದರಲ್ಲೂ ಐದು ವರ್ಷದೊಳಗಿನ ಮಕ್ಕಳ ರೋಗನಿರೋಧಕ ಶಕ್ತಿ ಇನ್ನೂ ಸಂಪೂರ್ಣವಾಗಿ ಬೆಳೆದಿರೋದಿಲ್ಲ. ಹೀಗಾಗಿ ಸಣ್ಣ ನಿರ್ಲಕ್ಷ್ಯವೂ ಅನಾರೋಗ್ಯಕ್ಕೆ ಕಾರಣವಾಗಬಹುದು. ಆದರೆ...

ಕೆಲಸ ಪಡೆಯೋಕ್ಕಾಗಿ ಪಾಕ್‌ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಶಿಕ್ಷಕಿ ವಿರುದ್ಧ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿಕ್ಷಣ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಪಾಕಿಸ್ತಾನಿ ರಾಷ್ಟ್ರೀಯತೆ ಮುಚ್ಚಿಟ್ಟಿದ್ದ ಉತ್ತರ ಪ್ರದೇಶದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಪೊಲೀಸರು ಹೇಳುವಂತೆ, ಮಹಿರಾ ಅಖ್ತರ್ ಅಲಿಯಾಸ್ ಫರ್ಜಾನಾ ನಕಲಿ ದಾಖಲೆಗಳನ್ನ ಬಳಸಿ ಉದ್ಯೋಗ...

ಕಾಫಿ ಹೊಟ್ಟು ಸಾಗಿಸುತ್ತಿದ್ದಾಗ ಆಕಸ್ಮಿಕ ಬೆಂಕಿ: ರಸ್ತೆ ಮಧ್ಯೆ ಹೊತ್ತಿ ಉರಿದ ಲಾರಿ

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ- ಮಂಗಳೂರು ನಡುವಿನ ದೇವರಕೊಲ್ಲಿ ಬಳಿ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಮೈಸೂರಿನಿಂದ ಕಾಫಿ ಹೊಟ್ಟು ಸಾಗಿಸುತ್ತಿದ್ದ ಲಾರಿಗೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ...

ಖಮೇನಿ ತವರಿನಲ್ಲೇ ಭಾರೀ ಪ್ರತಿಭಟನೆ, ಇರಾನ್‌ನಲ್ಲಿ ಇಂಟರ್‌ನೆಟ್‌ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :ಇರಾನ್‌ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಈಗ 12 ದಿನಕ್ಕೆ ಕಾಲಿಟ್ಟಿದ್ದು ಇಂಟರ್‌ನೆಟ್‌ ಸೇವೆಯನ್ನು ಬಂದ್‌ ಮಾಡಲಾಗಿದೆ.ಇರಾನ್‌ನಿಂದ ಗಡಿಪಾರು ಆಗಿರುವ ಯುವರಾಜ ರೇಜಾ ಪಹ್ಲವಿ ಗುರುವಾರ ನಂತರ ಸಾಮೂಹಿಕ...

ಜಮ್ಮು-ಕಾಶ್ಮೀರದಲ್ಲಿ ʼಪಾಕಿಸ್ತಾನ ಜಿಂದಾಬಾದ್ʼ ಎಂದು ಬರೆದಿರುವ ಬಲೂನ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಮ್ಮು ಮತ್ತು ಕಾಶ್ಮೀರದ ಸಾಂಬಾದಲ್ಲಿ ಉರ್ದುವಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಬಲೂನ್ ಪತ್ತೆಯಾಗಿದೆ. ಸಾಂಬಾ ಜಿಲ್ಲೆಯ ರಾಮಗಢ ಪ್ರದೇಶದ ಖಾನ್‌ಪುರ ಗ್ರಾಮದ ಹೊಲದಲ್ಲಿ ಗುರುವಾರ ಅನುಮಾನಾಸ್ಪದ ಬಲೂನೊಂದು ಪತ್ತೆಯಾಗಿದ್ದು,...

CINE | ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೆಮ್ಮೆಯ ಗರಿ: ಆಸ್ಕರ್ ರೇಸ್‌ಗೆ ಎಂಟ್ರಿ ಕೊಟ್ಟ ‘ಕಾಂತಾರ: ಚಾಪ್ಟರ್ 1’

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗಕ್ಕೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಗೌರವ ಸಿಕ್ಕಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಆಸ್ಕರ್ ಅವಾರ್ಡ್ ರೇಸ್‌ನಲ್ಲಿ ಸ್ಥಾನ ಪಡೆದಿದೆ. ಭಾರತದಿಂದ ಅಧಿಕೃತವಾಗಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !