April 28, 2026
Tuesday, April 28, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಗ್ನಿ ಅವಘಡ: ಸಿಲಿಂಡರ್ ಸ್ಫೋಟಕ್ಕೆ ಬೆಚ್ಚಿಬಿದ್ದ ಜನರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಶಾಂತಿಪುರದಲ್ಲಿ ಇಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರೀ ಹಾನಿ ಸಂಭವಿಸಿದೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 2 ರ ವ್ಯಾಪ್ತಿಯಲ್ಲಿರುವ...

ಕೊಹ್ಲಿ ಕ್ರೇಜ್ ಅಂದ್ರೆ ಹೀಗಿರಬೇಕು! ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್, ವಿರಾಟ್ ಫುಲ್ ಸುಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕಾವು ಈಗಿನಿಂದಲೇ ಶುರುವಾಗಿದೆ. ಸರಣಿಯ ಸಿದ್ಧತೆಗಾಗಿ ಬುಧವಾರ ಸಂಜೆ ಗುಜರಾತ್‌ನ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್...

ಮೋಡಿ ಮಾಡಿತು ವೈಭವ್ ಕ್ಯಾಪ್ಟನ್ಸಿ: ಆಫ್ರಿಕಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಅಂಡರ್-19 ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯರನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿ...

ಗಣರಾಜ್ಯೋತ್ಸವದ ಸಂಭ್ರಮಕ್ಕೆ ರಾಷ್ಟ್ರ ರಾಜಧಾನಿ ಸಜ್ಜು: ಟಿಕೆಟ್ ಮಾರಾಟ ಆರಂಭ, ಅಭ್ಯಾಸ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್ 77ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಸಿದ್ಧತೆ ನಡೆಯುತ್ತಿದ್ದು, ಜನವರಿ 26ರಂದು ನಡೆಯುವ ಭವ್ಯ ಮಿಲಿಟರಿ ಪ್ರದರ್ಶನಗಳು, ಸಾಂಸ್ಕೃತಿಕ ಟ್ಯಾಬ್ಲೋ, ನಾಗರಿಕ ತುಕಡಿಗಳನ್ನು ಒಳಗೊಂಡ ಐಕಾನಿಕ್ ಪೆರೇಡ್ ಗೆ ಕರ್ತವ್ಯ...

ದಶಕಗಳ ಕನಸಿಗೆ ಸಿಕ್ಕಿತು ಮನ್ನಣೆ: ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಿಸಿದ ಮುಖ್ಯಮಂತ್ರಿ

ಹೊಸದಿಗಂತ ವಿಜಯಪುರ: ಜಿಲ್ಲೆಯ ಜನರ ದಶಕಗಳ ಬೇಡಿಕೆಯಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೊನೆಗೂ ವಿಘ್ನ ನಿವಾರಣೆಯಾಗಿದೆ. ಈ ಹಿಂದೆ ಘೋಷಿಸಲಾಗಿದ್ದ ಖಾಸಗಿ ಸಹಭಾಗಿತ್ವದ (PPP) ಮಾದರಿಯನ್ನು ಕೈಬಿಟ್ಟು, ಸರ್ಕಾರದಿಂದಲೇ ನೇರವಾಗಿ ಕಾಲೇಜು ಸ್ಥಾಪಿಸುವುದಾಗಿ...

ಸಿದ್ದರಾಮಯ್ಯ ಸಿಎಂ ಕುರ್ಚಿ ಭದ್ರ; ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಜಮೀರ್

ಹೊಸದಿಗಂತ ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ತೆರೆ ಎಳೆದಿದ್ದಾರೆ. ಬುಧವಾರ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕಲಬುರಗಿ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ: ಬೆಂಗಳೂರು ಮೂಲದ ಕೈದಿ ಮೇಲೆ ಹಲ್ಲೆ

ಹೊಸದಿಗಂತ ಕಲಬುರಗಿ: ಇತ್ತೀಚೆಗಷ್ಟೇ ವಿಡಿಯೋ ವೈರಲ್ ಪ್ರಕರಣದಿಂದ ಸುದ್ದಿಯಾಗಿದ್ದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇದೀಗ ಕೈದಿಗಳ ನಡುವೆ ರಕ್ತಪಾತ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ, ಬೆಂಗಳೂರು ಮೂಲದ ಕೈದಿ ಹಾಗೂ...

ರಕ್ತಸಂಬಂಧಕ್ಕೆ ಮಸಿ ಬಳಿದ ಅಕ್ರಮ ಪ್ರೇಮ: ಅಣ್ಣನ ಮೋಹಕ್ಕೆ ಬಲಿಯಾದಳೇ ಯುವತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಕ್ತಸಂಬಂಧದ ಪವಿತ್ರತೆಯನ್ನು ಮರೆತು, ಅಣ್ಣ-ತಂಗಿ ವರಸೆಯವರೇ ಪ್ರೀತಿಸಿ 'ಲಿವಿಂಗ್‌ ರಿಲೇಷನ್‌ಶಿಪ್‌'ನಲ್ಲಿದ್ದ ಜೋಡಿಯ ಬದುಕು ಈಗ ದುರಂತದಲ್ಲಿ ಅಂತ್ಯಗೊಂಡಿದೆ. ತಂಗಿ ವರಸೆಯ 21 ವರ್ಷದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ...

ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಗೆ ಚುನಾವಣಾ ಆಯೋಗದಿಂದ ನೊಟೀಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯ ಭಾಗವಾಗಿ, ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಬುಧವಾರ ಭಾರತೀಯ ಚುನಾವಣಾ ಆಯೋಗ(ECI) ನೊಟೀಸ್ ಜಾರಿ ಮಾಡಿದೆ. ಸೇನ್...

ಸಿದ್ದರಾಮಯ್ಯ 5 ವರ್ಷವೂ ಸಿಎಂ: ಅರ್ಧ-ಗಿರ್ಧ ಅನ್ನೋದು ಎಲ್ಲಿಯೂ ಇಲ್ಲ

ಹೊಸದಿಗಂತ ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ದೇವರಾಜ ಅರಸು ಅವರ ಸುದೀರ್ಘ ಆಡಳಿತದ ದಾಖಲೆಯನ್ನು ಮುರಿದಿರುವುದು ಶೋಷಿತ ಮತ್ತು ಹಿಂದುಳಿದ ವರ್ಗದ ಜನರಿಗೆ ಹೆಮ್ಮೆಯ ವಿಷಯ ಎಂದು ಲೋಕೋಪಯೋಗಿ ಸಚಿವ ಸತೀಶ...

ಮಹಿಳೆಯೇ ಸ್ವತಃ ವಿವಸ್ತ್ರಗೊಂಡಿದ್ದಾರೆ: ಪೊಲೀಸರ ಮೇಲಿನ ಆರೋಪ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಹಾವೇರಿ: ಹುಬ್ಬಳ್ಳಿಯಲ್ಲಿ ಪೊಲೀಸರು ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಳ್ಳಿಹಾಕಿದ್ದಾರೆ. ಈ ಘಟನೆಯಲ್ಲಿ ಪೊಲೀಸರ ಯಾವುದೇ ತಪ್ಪಿಲ್ಲ, ಬದಲಾಗಿ ಬಂಧಿತ ಮಹಿಳೆಯೇ ಕಾನೂನು ಉಲ್ಲಂಘಿಸಿದ್ದಾರೆ ಎಂದು ಅವರು...

ಗ್ರಾಹಕರಿಗೆ ಶಾಕ್: ಇನ್ಮುಂದೆ ಆಭರಣ ಅಂಗಡಿಗಳಿಗೆ ಹಿಜಾಬ್ ಸಹಿತ ಮುಖ ಮುಚ್ಚಿಕೊಂಡು ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌, ಹಿಜಾಬ್‌, ನಖಾಬ್‌ ಹಾಗೂ ಹೆಲ್ಮೆಟ್‌ ಧರಿಸಿ ಚಿನ್ನದ ಅಂಗಡಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಇದಲ್ಲದೆ, ಹೆಲ್ಮೆಟ್ ಅಥವಾ ಪೇಟ (ಮುರೇತಾ) ಧರಿಸಿದ ಪುರುಷರಿಗೂ ಪ್ರವೇಶವನ್ನು ನಿಷೇಧಿಸಲಾಗಿದೆ. ಆಭರಣ ವ್ಯಾಪಾರಿಗಳು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !