April 27, 2026
Monday, April 27, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ

ಹೊಸದಿಗಂತ ವರದಿ ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರ ವಹಿಸಿಕೊಂಡು ಕೆಲವೇ ಘಂಟೆಗಳಲ್ಲಿ ಅಮಾನತುಗೊಂಡಿದ್ದ ಪವನ್ ನೆಜ್ಜೂರ್ ಅವರ ಬೆನ್ನಲ್ಲೇ ಇದೀಗ ಬಳ್ಳಾರಿ ವಲಯದ ಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ...

ದೇವರಾಜ ಅರಸ್‌ ಆಡಳಿತಕ್ಕೆ ಸಿದ್ದರಾಮಯ್ಯ ಆಡಳಿತದ ಹೋಲಿಕೆ ಬೇಡ : ಬಿಎಸ್‌ವೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇವರಾಜ ಅರಸ್‌ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ದೇವರಾಜ ಅರಸು...

ಹುಬ್ಬಳ್ಳಿಯಲ್ಲಿ ಮ್ಯಾಪಿಂಗ್ ಮಾಡುವಾಗ ಆದ ಗಲಾಟೆಗೆ ರಾಜಕೀಯ ತಿರುವು: ಕೈ-ಬಿಜೆಪಿ ಮಧ್ಯೆ ಗುದ್ದಾಟ

ಹೊಸದಿಗಂತ ವರದಿ ಹುಬ್ಬಳ್ಳಿ: ಇಲ್ಲಿಯ ಚಾಲುಕ್ಯ ನಗರದಲ್ಲಿ ಮತದಾರರ ಮ್ಯಾಪಿಂಗ್ ಮಾಡುವ ಸಲುವಾಗಿ ನಡೆದ ಗಲಾಟೆಯೂ ಈಗ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಗುದ್ದಾಟಕ್ಕೆ ಕಾರಣವಾಗಿದೆ.ಕೆಲ ದಿನಗಳ...

ʼಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ಪ್ರಕರಣವನ್ನು ವಿಪಕ್ಷ ನಾಯಕ ಅಶೋಕ್ ಖಂಡಿಸಿದ್ದಾರೆ.ಕಾಂಗ್ರೆಸ್ ಪಕ್ಷದ...

ಮದುವೆ ಮಾಡಿಕೊಡಲ್ಲ ಎಂದಿದ್ದ ತಾಯಿಗೆ ಬೆಂಕಿ ಹಚ್ಚಿದ್ದ ಮಗಳ ಪ್ರೇಮಿ: ಚಿಕಿತ್ಸೆ ಫಲಿಸದೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು...

ಭಾರತಕ್ಕೆ ಬನ್ನಿ ಇಲ್ಲವಾದ್ರೆ ಅಂಕ ಕಳೆದುಕೊಳ್ಳಿ ಅಷ್ಟೆ: ಬಾಂಗ್ಲಾಗೆ ಐಸಿಸಿ ಖಡಕ್‌ ಸಂದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದಿಂದ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ. ಎರಡು ಸಂಸ್ಥೆಗಳ ನಡುವಿನ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ತಿಳಿಸಲಾಗಿದೆ. ಬಾಂಗ್ಲಾದೇಶವು...

ಮಸೀದಿಯಲ್ಲಿ ಕಾಂಗ್ರೆಸ್​ ಉಪಾಧ್ಯಕ್ಷನಿಗೆ ಚಾಕು ಇರಿತ: ಚಿಕಿತ್ಸೆ ಫಲಕಾರಿಯಾಗದೇ ಸಾವು

ಹೊಸದಿಗಡಂತ ಡಿಜಿಟಲ್‌ ಡೆಸ್ಕ್‌:ಮಸೀದಿಯಲ್ಲಿ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಮಹಾರಾಷ್ಟ್ರ ಕಾಂಗ್ರೆಸ್​ ಉಪಾಧ್ಯಕ್ಷ ಹಿದಾಯತುಲ್ಲಾ ಪಟೇಲ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿದಾಯತುಲ್ಲಾ ಪಟೇಲ್​ ಅವರು ಮಂಗಳವಾರ ಅಕೋಲಾ...

ಹಲ್ಲುಗಳ ಮಧ್ಯೆ ಗ್ಯಾಪ್‌ ಇರುವ ಹುಡುಗಿಯರು ಮಹಾಲಕ್ಷ್ಮಿಯ ಅವತಾರವಂತೆ!

ಹಲ್ಲುಗಳ ಮಧ್ಯೆ ಗ್ಯಾಪ್‌ ಇದೆ ಎಂದು ಬೇಸರಿಸಿಕೊಳ್ಳಬೇಡಿ. ಈ ರೀತಿ ಎಲ್ಲರಿಗೂ ಇರೋದಿಲ್ಲ. ಇವರಲ್ಲಿ ಸ್ಪೆಷಲ್‌ ಗುಣಗಳಿವೆ. ಏನು ನೋಡಿ..ಮುಂಭಾಗದ ಹಲ್ಲುಗಳ ನಡುವೆ ಅಂತರವಿರುವ ಹುಡುಗಿಯರು ತುಂಬಾ ಬುದ್ಧಿವಂತರು. ಅವರಿಗೆ ಹೆಚ್ಚಿನ ಗ್ರಹಣ...

CINE | 18ರ ಹರೆಯದ ಯುವತಿ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಲಿವುಡ್‌ ನಟ ಕಾರ್ತಿಕ್ ಆರ್ಯನ್ ಡೇಟಿಂಗ್ ಮೂಲಕ ಮತ್ತೆ ಸುದ್ದಿ ಆಗಿದ್ದಾರೆ. ಅವರು ಅಪ್ರಾಪ್ತೆ ಜೊತೆ ಸುತ್ತಾಟ ನಡೆಸಿರುವುದು ಚರ್ಚೆಗೆ ಕಾರಣ ಆಗಿದೆ.ಕಾರ್ತಿಕ್ ಆರ್ಯನ್ ಇತ್ತೀಚೆಗೆ ಗೋವಾ ತೆರಳಿದ್ದರು. ಈ...

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ! ಪೊಲೀಸರಿಂದ ಟಾರ್ಚರ್‌ಗೆ ಮನನೊಂದಿದ್ರಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮಹಿಳೆ‌ ನಾಪತ್ತೆ ವಿಚಾರವಾಗಿ ಪೊಲೀಸರ ಕಿರುಕುಳ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮೈಲಾಪುರ ಗ್ರಾಮದ ಮಂಜುನಾಥ್(44) ಮೃತ...

ಇಂದು ಹಾವೇರಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ: ವಿಶೇಷ ಕಾರ್ಯಕ್ರಮಗಳೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇಂದು ಹಾವೇರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ, ಅಲ್ಲಿಂದ ಹೆಲಿಕಾಪ್ಟರ್​ ಮೂಲಕ 11.45ಕ್ಕೆ ಹಾವೇರಿಗೆ...

ದೆಹಲಿಯಲ್ಲಿ ದಟ್ಟ ಮಂಜು, ಅತಿಯಾದ ಶೀತಗಾಳಿ: ಶಾಲೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದು, ಮಂಜು ಮತ್ತು ಶೀತ ಅಲೆಗಳು ಕಾಣಿಸಿಕೊಂಡಿದ್ದು, ಈ ಋತುವಿನ ಅತ್ಯಂತ ಕಠಿಣ ಹವಾಮಾನಕ್ಕೆ ನಗರ ಸಾಕ್ಷಿಯಾಗುತ್ತಲೇ ಇದೆ. ಪ್ರತಿಕೂಲ ಹವಾಮಾನದ ಮಧ್ಯೆ, ಗೋಚರತೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !