April 27, 2026
Monday, April 27, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ? ಗೃಹ ಸಚಿವ ಕೊಟ್ಟ ಸ್ಪಷ್ಟನೆ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಆದ್ರೆ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬುದಾಗಿ ಹೇಳಿಕೆ ನೀಡಿರುವ ನಾಯಕರುಗಳು...

ಪ್ರೀತಿಯ ವಿಚಾರಕ್ಕೆ ಕಿರುಕುಳ: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪ್ರೀತಿಯ ವಿಚಾರಕ್ಕೆ ಮನನೊಂದು ಅಪ್ರಾಪ್ತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಸಂಭವಿಸಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ತೇಜಸ್ವಿನಿ (17) ಎನ್ನುವ ಅಪ್ರಾಪ್ತ...

ಸಿದ್ದರಾಮಯ್ಯ ಆಡಳಿತಾವಧಿ ‘ದುರಾಡಳಿತದ ಕಾಲಘಟ್ಟ’: ಜೆಡಿಎಸ್ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಅತಿದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆಯತ್ತ ಸಿದ್ದರಾಮಯ್ಯ ಸಾಗುತ್ತಿರುವ ಬೆನ್ನಲ್ಲೇ ಜೆಡಿಎಸ್ ಸರ್ಕಾರವನ್ನು ತೀವ್ರವಾಗಿ ಲೇವಡಿ ಮಾಡಿದೆ. ಸಿದ್ದರಾಮಯ್ಯ ಅವರ ಆಡಳಿತಾವಧಿಯನ್ನು “ದುರಾಡಳಿತದ ಕಾಲಘಟ್ಟ” ಎಂದು ಕರೆದ ಜೆಡಿಎಸ್, ಆರೋಪಗಳ...

ನೇಪಾಳದಲ್ಲಿ ಅಶಾಂತಿ: ಹಲವು ಮಸೀದಿ ಧ್ವಂಸ, ಪರಿಸ್ಥಿತಿ ಉದ್ವಿಗ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದ ಗಡಿಯಲ್ಲಿರುವ ನೇಪಾಳದ ಕೆಲವು ಭಾಗಗಳಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಹೆಚ್ಚಿನ ಭದ್ರತಾ ಎಚ್ಚರಿಕೆ ನೀಡಲಾಗಿದೆ. ಧಾರ್ಮಿಕ ವಿಷಯವಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ನೇಪಾಳದ ಪರ್ಸಾ...

ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ದಾಖಲೆ: ಡಿಸಿಎಂ ಡಿ.ಕೆ.ಶಿವಕುಮಾರ್ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು,ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್...

ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತರುತ್ತೇವೆ, ಅಭಿವೃದ್ಧಿಯೇ ನಮ್ಮ ಗುರಿ: ಶಾಸಕ ಪಿ. ರವಿಕುಮಾರ್

ಹೊಸದಿಗಂತ ವರದಿ ಮಂಡ್ಯ: ಅಭಿವೃದ್ಧಿ ಕೆಲಸವೇ ನಮ್ಮ ಗುರಿ. ಅಪಪ್ರಚಾರಕ್ಕೆ ಯಾರೂ ಕಿವಿಗೊಡದಿರಿ ಎಂದು ಶಾಸಕ ಪಿ. ರವಿಕುಮಾರ್ ಅವರು ಜನತೆಗೆ ಸಲಹೆ ನೀಡಿದರು. ತಾಲೂಕು ಆಡಳಿತದ ವತಿಯಿಂದ ಆಲಕೆರೆ ಗ್ರಾಮದಲ್ಲಿ ನಡೆದ ಜನತಾ ದರ್ಶನ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ಮುಖ್ಯಸ್ಥ, ನಟ ವಿಜಯ್‌ಗೆ ಸಿಬಿಐ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ ವಿಜಯ್‌ಗೆ ಕೇಂದ್ರೀಯ ತನಿಖಾ ದಳ ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ 27ರಂದು ಕರೂರಿನಲ್ಲಿ ಟಿವಿಕೆ...

ಗದಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲೆ: ಅಧಿಕಾರಿಗಳಲ್ಲಿ ಮನೆಮಾಡಿದ ಆತಂಕ!

ಹೊಸದಿಗಂತ ವರದಿ ಗದಗ: ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಸ್ಪೋಟಿಸುವ ಬೆದರಿಕೆ ಇ-ಮೇಲೆ ಕರೆಯಿಂದ ನ್ಯಾಯಾಧೀಶರು, ಅಧಿಕಾರಿಗಳು, ಸಿಬ್ಬಂದಿಗಳು ಆತಂಕಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬ್ಲಾಸ್ಟ್ ಮಾಡೋದಾಗಿ ಮಹಮ್ಮದ್ ರಾಜಗುರು ಎಂಬಾತನಿಂದ ಜಿಲ್ಲಾ...

ಸಿದ್ದರಾಮಯ್ಯ ಜನಮನ್ನಣೆ ಪಡೆದ ನಾಯಕ: ದಾಖಲೆ ನಿರ್ಮಿಸಿದ ಸಿಎಂಗೆ ಗೃಹ ಸಚಿವ ಪರಮೇಶ್ವರ್ ಅಭಿನಂದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿದ್ದರಾಮಯ್ಯ ಅವರು ಜನಮನ್ನಣೆ ಪಡೆದ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ದಾಖಲೆ ಸರಿಗಟ್ಟಿದ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಮಾತನಾಡಿದ...

ಬಳ್ಳಾರಿ ಬ್ಯಾನರ್ ಗಲಾಟೆ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣ, ಗುಂಡಿನ ದಾಳಿಯಲ್ಲಿ ಕೈ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಧಿಕಾರಿ...

ಸಿಎಂ ಬದಲಾವಣೆ ವಿಚಾರ ಮಾಧ್ಯಮ ಸೃಷ್ಟಿ: ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ರಾಯರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿದ್ದರಾಮಯ್ಯ ಅವರು ಸಂಪೂರ್ಣ ಐದು ವರ್ಷಗಳ ಕಾಲವೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದ್ದಾರೆ. 2.5 ವರ್ಷದ ಒಪ್ಪಂದದ ಆಧಾರದ ಮೇಲೆ ಸಿದ್ದರಾಮಯ್ಯ ಅವರನ್ನು...

ಬಾಗಲಕೋಟೆ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ: ಸಾರ್ವಜನಿಕರಲ್ಲಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊನೆಯ ಕೆಲವು ತಿಂಗಳಲ್ಲಿ ಕೋಲಾರ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಇವತ್ತು ಮೈಸೂರು ಹಳೆಯ ಕೋರ್ಟ್‌ ಸೇರಿದಂತೆ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !