April 26, 2026
Sunday, April 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಡಿಕೇರಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಮೂವರ ಬಂಧನ

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ ಸರಬರಾಜು ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕನ ಸಹಿತ...

ಸಿಎಂ ಸಿದ್ದರಾಮಯ್ಯ ದಾಖಲೆ ವಿಷಯವಾಗಿ ಈ ಕೆಲಸ ಫಸ್ಟ್‌ ಮಾಡಿ ಎಂದು ಕರೆ ಕೊಟ್ಟ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ‌. ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ...

ಉಮರ್, ಶಾರ್ಜೀಲ್ ಗೆ ಜಾಮೀನು ನಿರಾಕರಣೆ: ‘ಸುಪ್ರೀಂ’ ತೀರ್ಪಿನ ವಿರುದ್ಧ ವಿಪಕ್ಷ ನಾಯಕರು ಸಿಡಿಮಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಉಮರ್ ಖಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಹಲವು ವಿರೋಧ ಪಕ್ಷದ ನಾಯಕರು ಸೋಮವಾರ ಪ್ರಶ್ನಿಸಿದ್ದಾರೆ. ಜವಾಹರಲಾಲ್...

ರಾಷ್ಟ್ರ ರಾಜಧಾನಿಯಲ್ಲಿ ತ್ರಿಬಲ್‌ ಮರ್ಡರ್: ತಾಯಿ, ತಂಗಿ, ತಮ್ಮನನ್ನು ಕೊಂದು ಪೊಲೀಸರಿಗೆ ಶರಣಾದ ಆರೋಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಲಕ್ಷ್ಮಿ ನಗರದಲ್ಲಿ ತಾಯಿ, ತಂಗಿ ಹಾಗೂ ತಮ್ಮನನ್ನು ಕೊಲೆಗೈದು ಆರೋಪಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ನಡೆದಿದೆ. ಆರೋಪಿಯನ್ನು ಮಂಗಲ್ ಬಜಾರ್ ಪ್ರದೇಶದ ನಿವಾಸಿ ಯಶ್ವೀರ್ ಸಿಂಗ್ (25) ಎಂದು...

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಗಾಯಾಳು ಮನೆಗೆ ಆರ್‌. ಅಶೋಕ್‌ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಾಮರಾಜಪೇಟೆ ವಿಧಾನಸಭಾಕ್ಷೇತ್ರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಡೆದ ಕಲ್ಲು ತೂರಾಟ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮನೆಗೆ ಇಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ...

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಸಮನ್ಸ್: ಕಾರಣವೇನು ಗೊತ್ತೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: : ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಕಳೆದ ಕೆಲ ವರ್ಷಗಳಿಂದ ಆಯ್ಕೆ ಸಮಿತಿ ಕಡೆಗಣಿಸುತ್ತಾ ಬಂದಿದೆ. ಜನವರಿ 11ರಿಂದ ಆರಂಭಗೊಳ್ಳುತ್ತಿರುವ ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಶಮಿ...

ಭದ್ರಾ ಅಭಯಾರಣ್ಯದಲ್ಲಿ ಚಿರತೆ ಜೊತೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ, ಪ್ರವಾಸಿಗರಿಗೆ ಅಚ್ಚರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದಲ್ಲಿ ಅಪರೂಪದ ವನ್ಯಜೀವಿಗಳ ದರ್ಶನ ಪ್ರವಾಸಿಗರ ಪಾಲಿಗೆ ಹಬ್ಬವಾಗಿ ಪರಿಣಮಿಸಿದೆ. ಕಾಡಿನ ದಟ್ಟ ಹಸಿರಿನ ನಡುವೆ ಬ್ಲಾಕ್ ಪ್ಯಾಂಥರ್ ಹಾಗೂ ಚಿರತೆಯೊಂದು ಒಟ್ಟಾಗಿ...

ಉತ್ತರ ಪ್ರದೇಶದಲ್ಲಿ ಎನ್‌ಕೌಂಟರ್‌: ಅತ್ಯಾಚಾರ ಸಹಿತ 17 ಕ್ರಿಮಿನಲ್ ಪ್ರಕರಣಗಳ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: : ಉತ್ತರ ಪ್ರದೇಶ ಲಖಿಂಪುರ ಖೇರಿಯಲ್ಲಿ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಗಳು ಸೇರಿದಂತೆ 17 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ತಲೆಗೆ 1 ಲಕ್ಷ ಬಹುಮಾನ ಹೊಂದಿದ್ದ 26 ವರ್ಷದ ತಾಲಿಬ್...

ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ: ಈ ಊರಲ್ಲಿ ಬೆಂಬಲಿಗರಿಂದ ನಾಟಿ ಕೋಳಿ ಔತಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗುವ ಬಯಕೆಯನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರು. ಸದ್ಯ ಆ ಆಸೆ ಈಡೇರಲಿದೆ. ಸಿದ್ದರಾಮಯ್ಯ ಅವರು ನಾಳೆ ಅಂದರೆ ಜನವರಿ 6ರಂದು ರಾಜ್ಯದಲ್ಲಿ ಸುದೀರ್ಘ ಅವಧಿಗೆ ಆಡಳಿತ...

ಮೊದಲ ಬಾರಿಗೆ ಆಸ್ಕರ್ ಅಂಗಳಕ್ಕೆ ಮರಾಠಿ ಸಿನಿಮಾ: ಅಭಿಮಾನಿಗಳಲ್ಲಿ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಆಸ್ಕರ್ ಪ್ರಶಸ್ತಿಯ ಸ್ಪರ್ಧಾ ಪಟ್ಟಿಯಲ್ಲಿ ಭಾರತದ ಹಲವು ಸಿನಿಮಾಗಳು ಸದ್ದುಮಾಡುತ್ತಿದೆ. 2025ರ ಸಾಲಿನಲ್ಲಿ ಭಾರತದಲ್ಲಿ ಹಲವು ಸಿನಿಮಾಗಳು ಸೂಪರ್ ಹಿಟ್, ಬ್ಲಾಕ್‌ಬಸ್ಟರ್ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಈ ಪೈಕಿ ಕಾಂತಾರಾ ಚಾಪ್ಟರ್...

ವರ್ಷಾಂತ್ಯಕ್ಕೆ ಪ್ರವಾಸಿಗರ ದಂಡು: ಕಟೀಲು ಶ್ರೀ ಕ್ಷೇತ್ರದ ಆದಾಯ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲ 202425ರ ಸಾಲಿನಲ್ಲಿ 36,24,791,35 ರೂಪಾಯಿ ಆದಾಯ ದಾಖಲಿಸಿದೆ. ಕಳೆದ ವರ್ಷ ಅಂದರೆ 2023-24ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ...

ಕನ್ನಡ ಮನೇಲಿ ಮಾತಾಡ್ಕೊಳಿ ಎಂದ ವಾರ್ಡನ್‌ನ್ನು ʼಮನೆಗೆʼ ಕಳಿಸಿದ ಕಾಲೇಜ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಧಾನಿ ಬೆಂಗಳೂರಿನಲ್ಲಿ ಬೇರೆ ಬೇರೆ ಭಾಷೆ ಮಾತನಾಡುವ ಲಕ್ಷಾಂತರ ಮಂದಿ ಇರುವ ಕಾರಣ ಭಾಷೆ ವಿಷಯ ಸೂಕ್ಷ್ಮವಾಗಿದೆ. ಅದರಲ್ಲೂ ಬೆಂಗಳೂರಿಗರು ತಮ್ಮ ಮಾತೃಭಾಷೆ ಕನ್ನಡ ಭಾಷೆ ವಿಷಯಕ್ಕೆ ಬಂದರೆ ಸುಮ್ಮನೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !