April 26, 2026
Sunday, April 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಮಿಳು ಜನತೆಗೆ ಮೂರು ಸಾವಿರ ರೂ.‘ಪೊಂಗಲ್ ಉಡುಗೊರೆ’: ಸಿಎಂ ಸ್ಟಾಲಿನ್‌ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ಪೊಂಗಲ್ ಹಬ್ಬದ ಪ್ರಯುಕ್ತ ರಾಜ್ಯದ 2.22 ಕೋಟಿ ಪಡಿತರ ಚೀಟಿದಾರರಿಗೆ ಮತ್ತು ಶ್ರೀಲಂಕಾದ ತಮಿಳರ ಪುನರ್ವಸತಿ ಶಿಬಿರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಕುಟುಂಬಗಳಿಗೆ ತಲಾ...

ಟ್ರಂಪ್​ಗೆ ಸಾಧ್ಯವಾಗುತ್ತೆ ಎಂದಾದರೆ, ಮೋದಿಜಿ ಪಾಕ್ ಗೆ ನುಗ್ಗಿ ಮುಂಬೈ ದಾಳಿ ಮಾಸ್ಟರ್​ಮೈಂಡ್​ನನ್ನು ಕರೆ ತನ್ನಿ: ಒವೈಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ ಅವರ ಬಂಧನ ಕುರಿತು ಜಾಗತಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿರುವ ಪರಿಸ್ಥಿತಿ ಮತ್ತು ಬೆಳವಣಿಗೆಗಳ ಬಗ್ಗೆ ಆತಂಕ...

ಕಿರಿ ವಯಸ್ಸಿನಲ್ಲಿ ವಿಶ್ವದಾಖಲೆ ಬರೆದ ಟೀಮ್ ಇಂಡಿಯಾ ಯುವ ಆಟಗಾರ ವೈಭವ್ ಸೂರ್ಯವಂಶಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದು, ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಇದರ ಫಲವಾಗಿ ಚೊಚ್ಚಲ ನಾಯಕತ್ವದ ಪಂದ್ಯದಲ್ಲಿ...

ಹುಬ್ಬಳ್ಳಿ ಮರ್ಯಾದಾಗೇಡು ಹತ್ಯೆ ಕೇಸ್: ತ್ವರಿತಗತಿ ನ್ಯಾಯಾಲಯ ರಚನೆಗೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ...

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ? ಸಿಎಂ ಸಿದ್ದರಾಮಯ್ಯ ನೀಡಿದ್ರು ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025 ನೇ ಸಾಲಿನಲ್ಲಿ ಅಂಗಾಂಗ ದಾನ ಕಾರ್ಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಇದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣ.​ಅಂಗಾಂಗ ದಾನ...

ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾದೇಶ: ಬಿಸಿಸಿಐ ಕೊಟ್ಟ ತಿರುಗೇಟು ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ ಟೂರ್ನಿಯ ಪಂದ್ಯವನ್ನಾಡಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾನುವಾರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ದೃಢಪಡಿಸಿದೆ. ಐಪಿಎಲ್ ಕ್ಕಿಂತ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ...

ತಮಿಳುನಾಡಿನಿಂದ ಬಿಹಾರದ ಕಡೆಗೆ…ವಿಶ್ವದ ಅತಿದೊಡ್ಡ ಶಿವಲಿಂಗಕ್ಕೆ ಸಿಕ್ಕಿತು ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸದಿಗಂತ ವರದಿ, ಯಲ್ಲಾಪುರ: : ಒಂದೇ ತುಂಡಿನಿಂದ ಕೆತ್ತಿದ ವಿಶ್ವದ ಅತಿದೊಡ್ಡ ಶಿವಲಿಂಗವು ಬಿಹಾರದ ಮೋತಿಹಾರಿಯಲ್ಲಿರುವ ವಿರಾಟ್ ರಾಮಾಯಣ ದೇವಾಲಯಕ್ಕೆ ಹೋಗುವ ದಾರಿಯಲ್ಲಿ ಗೋಪಾಲಗಂಜ್ ತಲುಪಿದ್ದು, ಅಪಾರ ಭಕ್ತರು ಅದ್ದೂರಿಯಾಗಿ ಸ್ವಾಗತಿಸಿದರು. 33...

ಕೂಲಿ ಕಾರ್ಮಿಕರನ್ನು ದಾರಿತಪ್ಪಿಸುತ್ತಿದೆ ರಾಜ್ಯ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಬಿಜಿ ರಾಮ್ ಜಿ ಕಾಯಿದೆ ಕುರಿತು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ಕೂಲಿ ಕಾರ್ಮಿಕರನ್ನು ದಾರಿತಪ್ಪಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನರೇಗಾ ಯೋಜನೆಯಲ್ಲಿ ಪ್ರತಿವರ್ಷ...

ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ: ಮೃತ ರಂಜಿತಾ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಶಿವರಾಮ ಹೆಬ್ಬಾರ್

ಹೊಸದಿಗಂತ ವರದಿ, ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ನಡೆದ ಭೀಕರ ಹತ್ಯಾ ಪ್ರಕರಣದಲ್ಲಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಂಜಿತಾ ಬನಸೋಡೆ ಅವರು ಅಮಾನವೀಯವಾಗಿ ಮೃತಪಟ್ಟಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ.ಈ ಹಿನ್ನೆಲೆಯಲ್ಲಿ...

ಮದ್ವೆಗೆ ಒಪ್ಪದಿದ್ದಕ್ಕೆ ಕೊಲೆ: ಮೃತ ರಂಜಿತಾ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದ ಬಿ.ವೈ‌ ವಿಜಯೇಂದ್ರ

ಹೊಸದಿಗಂತ ವರದಿ, ಯಲ್ಲಾಪುರ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಬರ್ಬರವಾಗಿ ಹತ್ಯೆಯಾಗಿರುವ ಪಟ್ಟಣದ ಕಾಳಮ್ಮನಗರದ ಹಿಂದು ಮಹಿಳೆ ರಂಜಿತಾ ಮನೆಗೆ ಭಾನುವಾರ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ‌ ವಿಜಯೇಂದ್ರ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರುಶನ...

ಐಪಿಎಲ್ ನಿಂದ ಮುಸ್ತಾಫಿಜುರ್‌ ಗೆ ಗೇಟ್ ಪಾಸ್: ಇಲ್ಲಿ ನಾವು ಯಾರನ್ನು ಶಿಕ್ಷಿಸುತ್ತಿದ್ದೇವೆ? ಶಶಿ ತರೂರ್ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ಬಾಂಗ್ಲಾದೇಶ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟ ಬೆನ್ನಲ್ಲೇ ಬಿಸಿಸಿಐ, ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ಆಟಗಾರರನ್ನು ರಿಲೀಸ್ ಮಾಡುವಂತೆ ಸೂಚಿಸಿತ್ತು. ಇದರ ಬೆನ್ನಲ್ಲ...

ಪ್ರೀತಿಸಿ ಮದುವೆಯಾದರು…ಹಸುಗೂಸು ಸಹಿತ 3 ಹೆಣ್ಮಕ್ಕಳನ್ನು ಪತ್ನಿ ಕೈಗಿಟ್ಟು ಪತಿ ಪರಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮೂವರು ಹೆಣ್ಣುಮಕ್ಕಳು ಎನ್ನುವ ಕಾರಣಕ್ಕೆ ಒಂದೂವರೆ ತಿಂಗಳ ಹಸುಗೂಸನ್ನೇ ಬಿಟ್ಟು ಪತ್ನಿಗೆ ಕೈಕೊಟ್ಟು ಪತಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ. ಹರೀಶ್ ಮೂಲತಃ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !