April 26, 2026
Sunday, April 26, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯಾವುದೇ ಕಾರಣಕ್ಕೂ ವಿಬಿ ಜೀ ರಾಮ್ ಜೀ ಕಾಯ್ದೆ ವಾಪಸ್ ಪಡೆಯಲ್ಲ: ಕೇಂದ್ರ ಸಚಿವ ಧರ್ಮೇಂದ್ರ ಸ್ಪಷ್ಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಾವುದೇ ಕಾರಣಕ್ಕೂ ವಿಬಿ ಜೀ ರಾಮ್ ಜೀ ಕಾಯ್ದೆ ವಾಪಸ್ ಪಡೆಯಲ್ಲ: ಕೇಂದ್ರ ಸಚಿವ ಧರ್ಮೇಂದ್ರ ಸ್ಪಷ್ಟನೆ!ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿಬಿ ಜೀ ರಾಮ್ ಜೀ (VB-G...

ಬಳ್ಳಾರಿ ಎಸ್‌.ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ: ಕೇಂದ್ರ‌ ಸಚಿವೆ ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಳ್ಳಾರಿ ಅಮಾನತುಗೊಂಡಿರುವ ಎಸ್‌.ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ ವದಂತಿ ಕುರಿತು ಕೇಂದ್ರ‌ ಸಚಿವೆ ಶೋಭಾ ಕರಂದ್ಲಾಜೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಡೆತ್‌ನೋಟ್...

ಬಳ್ಳಾರಿ ಬ್ಯಾನರ್​ ಗಲಾಟೆ ಪ್ರಕರಣ: ಪೊಲೀಸರಿಂದ 20 ಜನರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿ ಬ್ಯಾನರ್​ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಈ ನಡುವೆ ಬ್ರೂಸ್​ಪೇಟೆ ಪೊಲೀಸರು ಒಟ್ಟು 20 ಆರೋಪಿಗಳನ್ನು...

ಭಾರತಕ್ಕೆ ಆಡಲು ಬರಲ್ಲ ಎನ್ನುತ್ತಲೇ ಟಿ20 ವಿಶ್ವಕಪ್​​ಗೆ ಟೀಮ್ ಪ್ರಕಟಿಸಿದ ಬಾಂಗ್ಲಾದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:2026 ರ ಐಸಿಸಿ ಟಿ20 ವಿಶ್ವಕಪ್ ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ಐಪಿಎಲ್ ವಿವಾದ ಮತ್ತು ಭಾರತದೊಂದಿಗಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ, ಬಾಂಗ್ಲಾದೇಶ ಟಿ20 ವಿಶ್ವಕಪ್ 2026ಕ್ಕಾಗಿ...

ಯಲ್ಲಾಪುರ ರಂಜಿತಾ ಹತ್ಯೆ ಕೇಸ್: ಮೃತ ಮಹಿಳೆ ಕುಟುಂಬಕ್ಕೆ ಪರಿಹಾರ ಘೋಷಿಸಿದ ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರಂಜಿತಾ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು. ನಿನ್ನೆ ಚಾಕುವಿನಿಂದ ಇರಿದು...

ಜನಾರ್ಧನ ರೆಡ್ಡಿಗೆ ಯಾವ ಭದ್ರತೆ ಬೇಕಾದರೂ ನೀಡಲಿ, ಇರಾನ್ ನಿಂದಲೇ ತರಿಸಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸದಿಗಂತ ವರದಿ, ಬಳ್ಳಾರಿಯಲಿ ಬ್ಯಾನರ್ ವಿಚಾರವಾಗಿ ಗಲಾಟೆ ಸಂಬಂಧ ಶಾಸಕ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯ ಅಮಿತ್ ಶಾ ಅವರಿಗೆ ನನಗೆ Z+ ಭದ್ರತೆ ಬೇಕು ಎಂದು ಪತ್ರ ಬರೆದು ಮನವಿ...

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಸಂಭ್ರಮ: ಕಲಬುರಗಿಯ ಹಾಗರಗುಂಡಗಿಯಿಂದ 45 ಕ್ವಿಂಟಾಲ್ ತೊಗರಿ ಬೆಳೆ ಸಮರ್ಪಣೆ

ಹೊಸದಿಗಂತ ವರದಿ, ಕಲಬುರಗಿ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಹೊಂದಿರುವ ಕೊಪ್ಪಳ ಗವಿಸಿದ್ದೇಶ್ವರರ ಜಾತ್ರಾ ಮಹೋತ್ಸವಕ್ಕೆ (ಗವಿ ಅಜ್ಜನ ಜಾತ್ರೆ)ಗೆ ಬರುವ ಭಕ್ತಾದಿಗಳ ಮಹಾಪ್ರಸಾದಕ್ಕಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಗರಗುಂಡಗಿ...

ಸರ್, ನನಗೆ ಜೀವ ಬೆದರಿಕೆ ಇದೆ,ಝಡ್ ಶ್ರೇಣಿಯ ಭದ್ರತೆ ಕೊಡಿ: ಅಮಿತ್ ಶಾ, ಸಿದ್ದರಾಮಯ್ಯಗೆ ರೆಡ್ಡಿ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ತನಗೆ ಜೀವ ಬೆದರಿಕೆ ಇದೆ ನನಗೆ ಝಡ್ ಶ್ರೇಣಿಯ (Z Category Security) ಭದ್ರತೆ ಕೊಡಿ ಎಂದು ಕೇಂದ್ರ ಹಾಗೂ ರಾಜ್ಯ ಗೃಹ...

ತ್ರಿಶೂರ್ ರೈಲು ನಿಲ್ದಾಣದ ಬಳಿ ಅಗ್ನಿ ಅವಘಡ: 200ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾನುವಾರ (ಜ.4) ಸಂಭವಿಸಿದ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು...

ಕೋಗಿಲಬನದ ಕೆರೆಯ ದಡದಲ್ಲಿ ಮೊಸಳೆ, ಬೃಹತ್ ಗಾತ್ರದ ಆಮೆ ಪ್ರತ್ಯಕ್ಷ

ಹೊಸದಿಗಂತ ವರದಿ, ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದ ಕೆರೆಯ ದಡದಲ್ಲಿ ಮೊಸಳೆ ಮತ್ತು ಬೃಹತ್ ಗಾತ್ರದ ಆಮೆಯೊಂದು ಭಾನುವಾರ ಪ್ರತ್ಯಕ್ಷವಾಗಿ ಎಲ್ಲರ ಗಮನ ಸೆಳೆದಿದೆ. ಕೆರೆಯ ದಡದ ಒಂದು ಬದಿಯಲ್ಲಿ ಮೊಸಳೆಯೊಂದು ವಿಶ್ರಾಂತಿಯ ಮೂಡಿನಲ್ಲಿದ್ದರೇ,...

ಕಬ್ಬಿನ ಟ್ರ್ಯಾಕ್ಟರ್ ಟ್ರೈಲರ್‌ ಪಲ್ಟಿಯಾಗಿ ಮೂರು ಬೈಕ್‌ಗಳು ಜಖಂ! ತಪ್ಪಿದ ಭಾರಿ ಅನಾಹುತ

ಹೊಸದಿಗಂತ ಮುಂಡಗೋಡ: ಪಟ್ಟಣದ ಬನ್ನಿಕಟ್ಟಿ ಸಮೀಪ ಭಾನುವಾರ ಮಧ್ಯಾಹ್ನ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್‌ನ ಕೊಂಡಿ ಕಳಚಿ ಪಲ್ಟಿಯಾದ ಪರಿಣಾಮ, ರಸ್ತೆಯಲ್ಲಿದ್ದ ಮೂರು ಬೈಕ್‌ಗಳು ಜಖಂಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಸವಾರರು ಸಮಯಪ್ರಜ್ಞೆ ಮೆರೆದಿದ್ದರಿಂದ...

ರಾಯಚೂರು ಉತ್ಸವದ ದಿನಾಂಕವೇ ಸಚಿವರಿಗೆ ಗೊತ್ತಿಲ್ಲ: ಜಿಲ್ಲಾಡಳಿತದ ನಡೆಗೆ ಸಾರ್ವಜನಿಕರ ಆಕ್ರೋಶ!

ಹೊಸದಿಗಂತ ವರದಿ ರಾಯಚೂರು: ಜಿಲ್ಲಾ ಉತ್ಸವ ಆಚರಣೆ ದಿನಾಂಕ ಪ್ರಕಟವಾಗಿ ತಿಂಗಳುಗಳೇ ಕಳೆದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಉತ್ಸವದ ದಿನಾಂಕವನ್ನು ಸಭೆಯಲ್ಲಿ ನಿಗದಿಗೊಳಿಸಲಾಗುವುದು ಎನ್ನುವ ಮೂಲಕ ಜಿಲ್ಲಾಡಳಿತಕ್ಕೆ ಮತ್ತು ಸಾರ್ವಜನಿಕರು ಮುಜುಗರ ಪಡುವಂತೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !