ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಣಕ್ಕೆ ವಯಸ್ಸು ಅಥವಾ ಪರಿಸ್ಥಿತಿ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪ್ರೇರಣಾದಾಯಕ ಉದಾಹರಣೆ ಹೊರಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದ...
ಫಿಟ್ ಆಗಿರುವವರ ಜೀವನಶೈಲಿಯಲ್ಲಿ ಬೆಳಗಿನ ರೂಟೀನ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ದಿನವನ್ನು ಹೇಗೆ ಆರಂಭಿಸುತ್ತೇವೆ ಎಂಬುದೇ ದಿನಪೂರ್ತಿ ನಮ್ಮ ಎನರ್ಜಿ, ಮೂಡ್ ಮತ್ತು ಫಿಟ್ನೆಸ್ ಮೇಲೆ ಪರಿಣಾಮ ಬೀರುತ್ತದೆ. ಫಿಟ್ ಆಗಿರುವವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ, ರಾಜ್ಯ ರಾಜಕೀಯದಲ್ಲಿ ಈಗಾಗಲೇ ಮಹತ್ವದ ಬೆಳವಣಿಗೆ ನಡೆದಿದೆ.
ಅಸಾದುದ್ದೀನ್ ಓವೈಸಿ ನೇತೃತ್ವದ AIMIM ಪಕ್ಷವು ಹುಮಾಯೂನ್ ಕಬೀರ್ ಅವರ ಆಮ್ ಜನತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ನೀಡುವುದನ್ನು ಸ್ಥಗಿತಗೊಳಿಸಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಏಪ್ರಿಲ್ 26ರಂದು ನಡೆಯಲಿರುವ 18ನೇ ಆವೃತ್ತಿಯ ಟಿಸಿಎಸ್ ವಿಶ್ವ 10ಕೆ ಓಟದ ಹಿನ್ನೆಲೆ, ಸ್ಪರ್ಧೆ ನಡೆಯುವ ಪ್ರಮುಖ ಮಾರ್ಗವನ್ನು ತ್ವರಿತವಾಗಿ ದುರಸ್ತಿ ಮಾಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 15ನೇ ಪಂದ್ಯದಲ್ಲಿ ಈಡನ್ ಗಾರ್ಡನ್ಸ್ ಮೈದಾನ ಸಾಕ್ಷಿಯಾದುದು ಮತ್ತೊಂದು ಹೈ ಡ್ರಾಮಾ ಪಂದ್ಯಕ್ಕೆ. ಗೆಲುವಿನ ನಿರೀಕ್ಷೆಯಲ್ಲಿ ತವರಿನಲ್ಲಿ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಮತ್ತೆ ನಿರಾಸೆ ಎದುರಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ–ಕಾಂಗ್ರೆಸ್ ಮೈತ್ರಿ ಪರ ಪ್ರಚಾರ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನೈನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾಗೆ ಹೊಸ ಸಂಕಷ್ಟ ಎದುರಾಗಿದೆ. ಬಿಡುಗಡೆಯ ದಿನಾಂಕದ ಅನಿಶ್ಚಿತತೆ ನಡುವೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಸುದ್ದಿ ಅಭಿಮಾನಿಗಳಲ್ಲಿ...
ಎಲ್ಲಾ ಗಾಯಗಳಿಗೂ ಗುರುತು ಇರೋದಿಲ್ಲ. ಕೆಲವು ನೋವುಗಳು ದೇಹದ ಮೇಲೆ ಕಾಣಿಸೋದಿಲ್ಲ, ಆದರೆ ಮನಸ್ಸಿನ ಒಳಗೆ ಆಳವಾಗಿ ಉಳಿದುಬಿಡುತ್ತವೆ. ಹೊರಗೆ ಎಲ್ಲವೂ ಸಾಮಾನ್ಯವಾಗಿಯೇ ಕಾಣಬಹುದು. ನಗು, ಮಾತು, ದಿನಚರಿ ಎಲ್ಲವೂ ಹಾಗೇ ಇರುತ್ತದೆ....
ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ರುಚಿಗಳಲ್ಲಿ ಒಣ ಮೀನಿನ ಚಟ್ನಿ ಪುಡಿಗೆ ವಿಶೇಷ ಸ್ಥಾನವಿದೆ. ಬಿಸಿ ಬಿಸಿ ಅನ್ನಕ್ಕೆ ತುಪ್ಪ ಅಥವಾ ತೆಂಗಿನೆಣ್ಣೆ ಜೊತೆಗೆ ಈ ಚಟ್ನಿ ಪುಡಿ ಹಾಕಿ ಸವಿದರೆ ಅದರ ರುಚಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಉಷ್ಣ ಅಲೆ ಎಚ್ಚರಿಕೆ ನೀಡಿದೆ.
ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು...
ಮೇಷನಿಮ್ಮ ಕರ್ತವ್ಯನಿಷ್ಠೆ ಎಲ್ಲರ ಮೆಚ್ಚುಗೆಗೆ ಪಾತ್ರ. ಆದರೆ ಬಸವಳಿಯುವಷ್ಟು ಕೆಲಸ ಮಾಡದಿರಿ. ವಿಶ್ರಾಂತಿಯೂ ಇರಲಿ. ಕೌಟುಂಬಿಕ ಸಮಾಧಾನವೃಷಭಹಿರಿಯರಿಂದ ಒತ್ತಡ ಎದುರಿಸುವಿರಿ. ಕೆಲ ವಿಷಯದಲ್ಲಿ ಅತಿಯಾಗಿ ಚಿಂತಿಸಲು ಹೋಗಬೇಡಿ. ಲಘುವಾಗಿ ಪರಿಗಣಿಸಿ. ಹಿತಾಸಕ್ತಿ ಕಾಯ್ದುಕೊಳ್ಳಿ.ಮಿಥುನವೃತ್ತಿಯಲ್ಲಿ...