April 24, 2026
Friday, April 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ತಾತ್ಕಾಲಿಕ ಮುಂದೂಡಿಕೆ: ನಾಗೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಎಂಬುವವರು ಗುಂಡೇಟಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳ ಸೂಚನೆಯಂತೆ ವಾಲ್ಮೀಕಿ...

ನಿನ್ನೆಯಷ್ಟೇ ಅಧಿಕಾರ ಸ್ವೀಕಾರ, ಬಳ್ಳಾರಿ ಎಸ್‌ಪಿ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್‌ಪಿ ತಲೆದಂಡವಾಗಿದೆ.ನಿನ್ನೆ ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು....

ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಭೇಟಿಯಾದ ರಾಜ್ಯಸಭೆ ಉಪಸಭಾಪತಿ

ಹೊಸ ದಿಗಂತ ವರದಿ,ಮುಂಡಗೋಡ: ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರನ್ನು ರಾಜ್ಯಸಭೆಯ ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್ ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿಯಾಗಿ ಆಶೀರ್ವಾದ ಪಡೆದರು. ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.6ರ ಡ್ರೆಪುಂಗ್ ಗೋಮಾಂಗ್ ಬೌದ್ಧ...

ಇ-ಸಿಗರೇಟ್ ಮಾರಾಟ ಅಡ್ಡೆಗೆ ದಾಳಿ: 1.38 ಲಕ್ಷ ಮೌಲ್ಯದ ಉತ್ಪನ್ನಗಳ ವಶ, ಓರ್ವನ ಬಂಧನ

ಹೊಸ ದಿಗಂತ ವರದಿ,ಭಟ್ಕಳ : ನಿಷೇಧಿತ ಇ- ಸಿಗರೇಟ್‌ಗಳು ಹಾಗೂ ನಿಕೋಟಿನ್ ಲಿಕ್ವಿಡ್ ವೇಪ್ಸ್ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚೌಕ್ ಬಝಾರ್ ದುಬೈ ಮಾರ್ಕೆಟ್‌ನಲ್ಲಿ ದಾಳಿ ನಡೆಸಿದ ಪೊಲೀಸರು ೧.೩೮...

ಹಿಮಾಚಲ ಪ್ರದೇಶದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಕೇಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಕಾಲೇಜು ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯದ ನಂತರ ಸಾವನ್ನಪ್ಪಿದ್ದು, ಈ ಸಂಬಂಧ ಪ್ರೊಫೆಸರ್ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಬಾಲಕಿಯ ತಂದೆಯ ದೂರಿನ...

ಬಣ್ಣದ ಪಟ್ಟಿ ಬಳಿಯುವ ವೇಳೆ ಬಾಯ್ಲರ್‌ ಬ್ಲಾಸ್ಟ್‌, ಸಿಬ್ಬಂದಿ ಪ್ರಾಣಾಪಾಯದಿಂದ ಪಾರು

ಹೊಸದಿಗಂತ ವರದಿ ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿಗೆ ಬಳಿ ಬಣ್ಣದ ಪಟ್ಟಿ ಬಳಿಯುವ ವೇಳೆ ಬಾಯ್ಲರ್ ಸ್ಫೋಟವಾದ ಘಟನೆ ತಾಲೂಕಿನ ಆರ್ತಿಬೈಲ್ ಘಟ್ಟದಲ್ಲಿ ಶುಕ್ರವಾರ ನಡೆದಿದೆ.ಹೆದ್ದಾರಿಯಲ್ಲಿನ ಹೊಂಡ ಮುಚ್ಚುವ ದುರಸ್ಥಿ ಕೆಲಸ ನಡೆದಿದೆ....

ಮಧ್ಯಪ್ರದೇಶದಲ್ಲಿ ಕಲುಷಿತ ಆಹಾರ ಸೇವಿಸಿ 200ಕ್ಕೂ ಹೆಚ್ಚು ಗಿಳಿಗಳ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶದ ಖಾರಗೋನ್‌ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ಕಲುಷಿತ ಆಹಾರ ಸೇವಿಸಿ ಬರೋಬ್ಬರಿ 200ಗಿಳಿಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಬಢ್ವಾಹ್‌ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆ ಬಳಿ...

ನಾಗರಹೊಳೆ, ಬಂಡೀಪುರದಲ್ಲಿ ಹಂತ ಹಂತವಾಗಿ ಆರಂಭವಾಗಲಿದ್ಯಾ ಸಫಾರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ? ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ...

ದೆಹಲಿ ಕಾರು ಸ್ಫೋಟ: ದಕ್ಷಿಣ ಕಾಶ್ಮೀರದಲ್ಲಿ ಆರೋಪಿ ಯಾಸಿರ್ ಅಹ್ಮದ್ ದಾರ್‌ ಕರೆತಂದು NIA ಶೋಧ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಕೆಂಪು ಕೋಟೆ ಬಳಿನಡೆದಿದ್ದ ಕಾರು ಸ್ಫೋಟದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ನಡೆಸಿತು. ಸಿಆರ್...

CINE | ತೆರೆ ಮೇಲೆ ಬರ್ತಿದೆ ಓ ಮೈ ಗಾಡ್‌- 3, ಅಕ್ಷಯ್‌ಗೆ ರಾಣಿ ಮುಖರ್ಜಿ ಸಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಲಿವುಡ್‌ನ ನಟಿ ರಾಣಿ ಮುಖರ್ಜಿ ಹಾಗೂ ಅಕ್ಷಯ್ ಕುಮಾರ್ `ಓ ಮೈ ಗಾಡ್-3′ ಸಿನಿಮಾಗಾಗಿ ಒಂದಾಗ್ತಿದ್ದಾರೆ. 2026 ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಅಕ್ಷಯ್ ಹಾಗೂ ರಾಣಿ...

ಕುಡುಕ್ರಿಗೆ ರಸ್ತೆಯೇ ದೊಡ್ಡ ಮಂಚ! ರೋಡ್ ಮಧ್ಯೆ ಮಲಗಿ ಸವಾರರಿಗೆ ಕಿರಿಕಿರಿ ಮಾಡಿದ ಎಣ್ಣೆ ಪಾರ್ಟಿ

ಹೊಸದಿಗಂತ ವರದಿ ಮುಂಡಗೋಡ: ಪಟ್ಟಣದ ಶಿರಶಿ ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ರಸ್ತೆ ಮಧ್ಯೆ ಮಲಗಿ ಸವಾರರಿಗೆ ಕಿರಿಕಿರಿ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಶಿರಶಿ ಹುಬ್ಬಳ್ಳಿ ಮಾರ್ಗದಲ್ಲಿ ನೂರಾರು...

ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹೊಡೆದು ಕೊಂದ ಮಹಿಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು 18 ವರ್ಷದ ಯುವತಿಯೊಬ್ಬಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮುರ್ವಾಲ್ ಗ್ರಾಮದಲ್ಲಿ ನಡೆದಿದೆ. ಸುಖರಾಜ್ ಪ್ರಜಾಪತಿ (50) ಕೊಲೆಯಾದ ವ್ಯಕ್ತಿ. ಗುರುವಾರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !