ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಸಂಭ್ರಮದ ನಡುವೆಯೇ ಜರ್ಮನಿಯಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತೆಲಂಗಾಣ ಮೂಲದ 25 ವರ್ಷದ ಹೃತಿಕ್ ರೆಡ್ಡಿ ಎಂಬ ವಿದ್ಯಾರ್ಥಿ ಬೆಂಕಿ ಅವಘಡದಿಂದ ಸಾವನ್ನಪ್ಪಿದ್ದು, ಸಂಕ್ರಾಂತಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗಳ ಸಂಸಾರದಲ್ಲಿ ವಿಷ ತುಂಬಿದ್ದ ಅಳಿಯನ ಅಟ್ಟಹಾಸಕ್ಕೆ ಮಾವನೇ ಅಂತ್ಯ ಹಾಡಿರುವ ಭೀಕರ ಘಟನೆ ಶಿವಮೊಗ್ಗದ ವಿನೋಬನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ನಡೆದಿದೆ. ಮಗಳ ಜೀವನ ಹಾಳು ಮಾಡುತ್ತಿದ್ದಾನೆ...
ನಮ್ಮ ಹಿರಿಯರು “ಬೆಳಗ್ಗೆ ಎದ್ದ ತಕ್ಷಣ ಏನು ನೋಡುತ್ತೇವೋ ಅದೇ ದಿನದ ಶುಭ ಅಶುಭಕ್ಕೆ ಕಾರಣ” ಎಂದು ಹೇಳುತ್ತಿದ್ದ ಮಾತಿನ ಹಿಂದೆ ಜ್ಯೋತಿಷ್ಯ ಮತ್ತು ಶಾಸ್ತ್ರಾಧಾರಿತ ನಂಬಿಕೆ ಇದೆ. ನಿದ್ರೆಯಿಂದ ಎದ್ದ ಕ್ಷಣದಿಂದಲೇ...
ಚಳಿಗಾಲದ ತಂಪು ಗಾಳಿ ಮತ್ತು ಮುಂಜಾನೆಯ ಮಂಜು ನೋಡಲು ಹಿತವೆನಿಸಿದರೂ, ಹವ್ಯಾಸಿ ವಾಕಿಂಗ್ ಮಾಡುವವರಿಗೆ ಇದು ಸವಾಲಿನ ಸಮಯ. ವಿಶೇಷವಾಗಿ ಈ ಕೆಳಗಿನ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ಚಳಿಗಾಲದಲ್ಲಿ ಅತಿಯಾದ ಚಳಿ ಇರುವಾಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಗೆ ಸಂಬಂಧಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂಟರ್ನ್ ವೈದ್ಯನೊಬ್ಬ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದು, ಬಳಿಕ ಮದುವೆಗೆ ನಿರಾಕರಿಸಿ ಬೆದರಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ದಾಂಪತ್ಯ ಜೀವನದ ಮತ್ತೊಂದು ಮಹತ್ವದ ಘಟ್ಟಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ನಂತರ ಈ ಜೋಡಿ ಬೆಂಗಳೂರಿನಲ್ಲಿ ತಮಗಾಗಿ...
ನಾವು ದಿನನಿತ್ಯ ಸಾವಿರಾರು ಶಬ್ದಗಳನ್ನು ಕೇಳುತ್ತೇವೆ. ಮಾತು, ಸಂಗೀತ, ವಾಹನಗಳ ಗದ್ದಲ—ಇವೆಲ್ಲವನ್ನು ಅರ್ಥಮಾಡಿಕೊಳ್ಳಲು ನಮ್ಮ ಕಿವಿಗಳು ನಿರಂತರವಾಗಿ ಕೆಲಸ ಮಾಡುತ್ತಿವೆ. ಆದರೆ ಇಷ್ಟೊಂದು ಕೆಲಸ ಮಾಡುವ ಕಿವಿಗಳ ಆರೋಗ್ಯದ ಬಗ್ಗೆ ನಾವು ಹೆಚ್ಚು...
ಹುಣಸೆಹಣ್ಣಿನಲ್ಲಿ ವಿಟಮಿನ್ ಸಿ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಫೈಬರ್ ಹೇರಳವಾಗಿದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಸಿಗುವ ಪ್ರಯೋಜನಗಳು ಹೀಗಿವೆ:
ಜೀರ್ಣಕ್ರಿಯೆಗೆ ದಿವ್ಯೌಷಧ: ಹುಣಸೆಹಣ್ಣಿನಲ್ಲಿರುವ ನಾರಿನಂಶ ಮಲಬದ್ಧತೆಯನ್ನು ದೂರ ಮಾಡಿ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.
ಹೃದಯದ ಆರೋಗ್ಯ:...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಾನ ನಗರಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಪ್ರಮಾಣ ದಿನೇ ದಿನೇ ಆತಂಕಕಾರಿ ಮಟ್ಟವನ್ನು ತಲುಪುತ್ತಿದೆ. ಇಂದು ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 161 ದಾಖಲಾಗಿದ್ದು, ಇದು ಆರೋಗ್ಯದ ದೃಷ್ಟಿಯಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಶ್ರೀಲಂಕಾದಲ್ಲಿ ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ಸ್ಟಾರ್ ಆಲ್‌ರೌಂಡರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯಸ್ಸು ಎನ್ನುವುದು ಕೇವಲ ಸಂಖ್ಯೆ ಮಾತ್ರ ಎಂಬುದನ್ನು ರಾಜಾಜಿನಗರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಸಾಬೀತುಪಡಿಸಿದ್ದಾರೆ. ಇತ್ತೀಚೆಗಷ್ಟೇ ಗಂಭೀರ ನರವೈಜ್ಞಾನಿಕ ಕಾಯಿಲೆಯಿಂದ ಚೇತರಿಸಿಕೊಂಡಿದ್ದ 70...
ಜೀವನದಲ್ಲಿ ಎಲ್ಲರಿಗೂ ಖುಷಿ ಕೊಡಬೇಕು, ಎಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ನಡೆಯಬೇಕು ಅನ್ನೋ ಮನೋಭಾವ ನಮ್ಮಲ್ಲಿ ಬಹಳ ಜನರಲ್ಲಿ ಇರುತ್ತದೆ. ಅದೇ ಕಾರಣಕ್ಕೆ ನಮಗೆ ಇಷ್ಟವಿಲ್ಲದಿದ್ದರೂ, ಸಾಧ್ಯವಿಲ್ಲದಿದ್ದರೂ ಸಹ ‘ಹೌದು’ ಅಂತ ಹೇಳಿಬಿಡುತ್ತೇವೆ. ಆದರೆ...