April 23, 2026
Thursday, April 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮತ್ತೆ ಕುಟುಂಬ ಸೇರಲು ಸೇತುವೆಯಾದ SIR…ಸತ್ತಿದ್ದಾನೆಂದು ಭಾವಿಸಿದ ವ್ಯಕ್ತಿ ಮರಳಿ ಮನೆಗೆ ಬಂದರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸತ್ತಿದ್ದಾನೆಂದು ಕುಟುಂಬ ಭಾವಿಸಿದ್ದ 79 ವರ್ಷದ ವ್ಯಕ್ತಿ 29 ವರ್ಷಗಳ ನಂತರ ಪಶ್ಚಿಮ ಬಂಗಾಳದಿಂದ ತನ್ನ ಹುಟ್ಟೂರಾದ ಮುಜಫರ್‌ನಗರಕ್ಕೆ ಮರಳಿದ್ದಾರೆ. ಇದಕ್ಕೆ ಕಾರಣ ಚುನಾವಣಾ ಆಯೋಗ ನಡೆಸಿದ ವಿಶೇಷ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್​ ವಾಹನ​ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ...

ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಗ್‌ ಅಪ್‌ಡೇಟ್‌! ಏನಂದ್ರು ಡಿಸಿಎಂ ಡಿಕೆಶಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. 2026ರ ವರ್ಷ ಶುಭ ಲಗ್ನದಲ್ಲಿ ಆರಂಭವಾಗಿದೆ. 2025ರ ವರ್ಷದಲ್ಲಿ...

SHOCKING | ಸಚಿವರ ಕಾರು ಅಪಘಾತ: ರಸ್ತೆಗೆ ಅಡ್ಡ ಬಂದ ನಾಯಿಯ ಜೀವ ಉಳಿಸಲು ಹೋಗಿ ಆಕ್ಸಿಡೆಂಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಫತೇಬಾದ್ ರಸ್ತೆಯಲ್ಲಿ ಸಚಿವರ ಕಾರಿಗೆ ನಾಯಿ ಅಡ್ಡ ಬಂದಿದ್ದು, ಈ ವೇಳೆ ನಾಯಿ ಉಳಿಸಲು ಹೋದ ಕಾರಣ ಸಚಿವರ ಅಪಘಾತಕ್ಕೀಡಾದ ಘಟನೆ ನಡೆದಿದೆ. ಉತ್ತರ ಪ್ರದೇಶದ ಸರ್ಕಾರದ...

ಮತ್ತೊಂದು ದೆಹಲಿ ಆಗದಿರಲಿ ಬೆಂಗಳೂರು! ಅಗತ್ಯ ಕ್ರಮ ಕೈಗೊಳ್ಳಿ ಎಂದ ಈಶ್ವರ್ ಖಂಡ್ರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ಅತಿಯಾಗಿದ್ದು, ಬೆಂಗಳೂರಿಗೂ ಈ ಸ್ಥಿತಿ ಬಾರದಂತೆ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.‌ವಿವಿಧ...

ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ: ಜನವರಿಯಲ್ಲಿ ಟೀಂ ಇಂಡಿಯಾಗೆ ಸಾಲು ಸಾಲು ಮ್ಯಾಚ್, ಇಲ್ಲಿದೆ ವೇಳಾಪಟ್ಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾಗೆ 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್. ಬಳಿಕ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ...

VIRAL| ಇದು ಹಾವೋ, ಮೆಟ್ರೋನೋ ಒಂದೂ ಗೊತ್ತಾಗ್ತಿಲ್ವಲ್ಲ ಗುರೂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಿರುತೆರೆ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ಅವರ ಜನಪ್ರಿಯ ಹಾರರ್ ಸರಣಿ 'ನಾಗಿನ್-7' ಈಗ ವಿಭಿನ್ನ ಪ್ರಚಾರದ ಮೂಲಕ ಭಾರಿ ಸದ್ದು ಮಾಡುತ್ತಿದೆ. ಇದು ಈಗಾಗಲೇ ಆರು ಸೀಸನ್‌ಗಳ ಮೂಲಕ...

ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026 ಗಣರಾಜ್ಯೋತ್ಸವ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ' ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ವಿವಿಧ ಸ್ಪರ್ಧೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಾರಿ ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕರಾದ...

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ: ಬಿಜೆಪಿ ಕೆಂಡಾಮಂಡಲ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕ ನಾನಾ ಪಟೋಲೆ ಶ್ರೀರಾಮನಿಗೆ ಹೋಲಿಸಿದ್ದು, ರಾಜಕೀಯ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕನ ಈ ಹೋಲಿಕೆಗೆ ಬಿಜೆಪಿ...

CINE | ಕಿರಿಕ್‌ ಪಾರ್ಟಿಗೆ ಒಂಬತ್ತು ವರ್ಷ! ಸ್ಟೇಟಸ್‌ ಶೇರ್‌ ಮಾಡಿ ಖುಷಿ ಹಂಚಿಕೊಂಡ ರಶ್ಮಿಕಾ ಮಂದಣ್ಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಸೆಟಲ್‌ ಆಗಿದ್ದರೂ ಕನ್ನಡದ ಬೇರನ್ನು ಮರೆತಿಲ್ಲ. ತಮ್ಮ ಮೊದಲ ಸಿನಿಮಾ ಕಿರಿಕ್‌ ಪಾರ್ಟಿಗೆ ಒಂಬತ್ತು ವರ್ಷವಾಗಿದ್ದು, ನಟಿ ಸ್ಟೇಟಸ್‌ನಲ್ಲಿ ಇದನ್ನು ನೆನೆದಿದ್ದಾರೆ.ಇನ್ಸ್ಟಾಗ್ರಾಮ್‌ನಲ್ಲಿ ಕಿರಿಕ್‌ ಪಾರ್ಟಿಗೆ...

‘ಧುರಂಧರ್’ ನಿಂದ ಎರಡು ಸಂಭಾಷಣೆ ಕಟ್: ಇಂದಿನಿಂದ ಎಡಿಟೆಡ್ ವರ್ಷನ್ ರಿಲೀಸ್, ಏನು ಬದಲಾವಣೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಣೀವಿರ್ ಸಿಂಗ್ ನಟನೆಯ ಧುರಂಧರ್ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಮಟ್ಟದಲ್ಲಿ ಗಳಿಕೆ ಮಾಡುತ್ತಿದ್ದು, ಆದಿತ್ಯ ಧಾರ್ ನಿರ್ದೇಶನದ ಆಕ್ಷನ್ ಸ್ಪೈ ಥ್ರಿಲ್ಲರ್ ಈ ವರ್ಷದ ಅತಿದೊಡ್ಡ ಬ್ಲಾಕ್‌ಬಸ್ಟರ್...

ಕೋಗಿಲು ಅಕ್ರಮ ಮನೆಗಳ ತೆರವು ಪ್ರಕರಣ: ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಲೇಔಟ್ ನ ಅನಧಿಕೃತ ಮನೆಗಳ ತೆರವು ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್​​ಗೆ ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ. ಮನೆ ಕಳೆದುಕೊಂಡಿರುವ ಜನರಿಗೆ ಪುನರ್ವಸತಿ ಮತ್ತು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !