April 23, 2026
Thursday, April 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಏನ್ ಮಾಡ್ಬೇಕು ಅದನ್ನೇ ಮಗಳು ಮಾಡಿದ್ದಾಳೆ…ಟ್ರೋಲಿಗರಿಗೆ ತಿರುಗೇಟು ಕೊಟ್ಟ ಸಾನ್ವಿಗೆ ಸುದೀಪ್ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:‘ಮಾರ್ಕ್’ ಸಿನಿಮಾದ ಪೈರಸಿ ವಿಚಾರಕ್ಕೆ ಕಿಚ್ಚ ಸುದೀಪ್ ಆಡಿದ ಮಾತಿನ ಬಳಿಕ ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು...

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 12 IAS, 48 IPS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ವರ್ಗಾವಣೆ...

ಜೈಲಿನಲ್ಲಿ ದರ್ಶನ್ ಬೇಟಿಯಾದ್ರ ಶಾಸಕ ವೀರೇಂದ್ರ ಪಪ್ಪಿ? ಈ ಕುರಿತು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಪ್ಪನ ಅಗ್ರಹಾರ ಜೈಲಿನಲ್ಲಿನಿಂದ ಬಿಡುಗಡೆಯಾಗಿ ಹೊರಬಂದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ,ಜೈಲಿನಲ್ಲಿರುವ ನಟ ದರ್ಶನ್ ಕುರಿತು ಹೇಳಿಕೆ ನೀಡಿದ್ದಾರೆ. ಜೈಲಿನಲ್ಲಿ ನಾನು ನಟ ದರ್ಶನ್ ಅವರನ್ನು ಭೇಟಿ ಮಾಡಿ...

ಕ್ರಿಕೆಟಿಗ ಸೂರ್ಯ ಕುಮಾರ್ ಜೊತೆ ಚಾಟ್…ನಟಿ ಖುಷಿ ಮುಖರ್ಜಿ ಯೂಟರ್ನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ಬಾಲಿವುಡ್ ನಟಿ ಖುಷಿ ಮುಖರ್ಜಿ ಇತ್ತೀಚೆಗೆ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿದ್ದು, ಇದೀಗ ಇದಕ್ಕೆ ನಟಿ ಸ್ಪಷ್ಟನೆ...

ಇಂದೋರ್ ನಲ್ಲಿ ಕಲುಷಿತ ನೀರು ಸೇವಿಸಿ ಏಳು ಜನ ಸಾವು: ಆಸ್ಪತ್ರೆಗೆ ಸಿಎಂ ಮೋಹನ್ ಯಾದವ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನ ಸಾವನ್ನಪ್ಪಿದ್ದಾರೆ ಎಂದು ಅದರ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ. ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ...

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಇರಲಿದೆ ಸ್ಪೆಷಲ್: ಕರ್ತವ್ಯ ಪಥದಲ್ಲಿ ಒಂಟೆ, ಶ್ವಾನಗಳ ಪರೇಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಗಣರಾಜ್ಯೋತ್ಸವದಂದು ಈ ಬಾರಿ ಭಾರತೀಯ ಸೇನೆಯ ಪ್ರಾಣಿಗಳು ಕರ್ತವ್ಯ ಪಥದಲ್ಲಿ ಮೆರವಣಿಗೆ ನಡೆಸಲಿವೆ. ಇದು ಸಹಿಷ್ಣುತೆ, ತ್ಯಾಗ ಮತ್ತು ಸೈನ್ಯದ ವಿಶಿಷ್ಟವಾದ ಕಾರ್ಯಾಚರಣೆಯ ಸಾಮರ್ಥ್ಯವನ್ನು ಸಂಕೇತಿಸುತ್ತದೆ. ಇದೇ ಮೊದಲ...

ದಲಾಯಿ ಲಾಮಾ ನೋಡಲು ಬೆಂಗಳೂರಿಂದ ಮುಂಡಗೋಡಕ್ಕೆ ಸೈಕಲ್ ಜಾಥಾ!

ಹೊಸದಿಗಂತ ವರದಿ, ಮುಂಡಗೋಡ:ನೋಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಯನ್ ಧರ್ಮಗುರು ದಲಾಯಿ ಲಾಮಾರವರ ದರುಶನಕ್ಕೆ ಬೆಂಗಳೂರಿಂದ ಇಂಡೋ ಟಿಬೆಟಿಯನ್ ಪ್ರೆಂಡ್ಸಿಪ್ ಸೊಸೈಯಿಟಿ ಮತ್ತು ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಬೆಂಗಳೂರಿಂದ ಮುಂಡಗೋಡಕ್ಕೆ ಸೈಕಲ್ ಜಾಥಾ...

ಒಟಿಟಿಯಲ್ಲಿ ಬರಲಿದೆ ಅಂತೆ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ದಳಪತಿ ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ...

ರಾಷ್ಟ್ರ ರಾಜಧಾನಿಯಲ್ಲಿ ಇಡಿ ಭರ್ಜರಿ ಬೇಟೆ: ಚಿನ್ನ, ವಜ್ರ ತುಂಬಿದ ಸೂಟ್‌ಕೇಸ್‌, ಕಂತೆ ಕಂತೆ ಹಣ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ಭರ್ಜರಿ ಬೇಟೆಯಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸರ್ವಪ್ರಿಯ ಪ್ರದೇಶದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಇಡಿ...

ಅಸದ್ ಖಾನ್ ಇನ್ಮುಂದೆ ಅಥರ್ವ ತ್ಯಾಗಿ…ದೇವಾಲಯಗಳ ಭೇಟಿಗಾಗಿ ಹಿಂದು ಧರ್ಮ ಸ್ವೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯ ಪ್ರದೇಶದ ಸಾಗರ್‌ ಮೂಲದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರಗೊಂಡ ಅಚ್ಚರಿಯ ಘಟನೆ ನಡೆದಿದೆ. 26 ವರ್ಷದ ಮುಸ್ಲಿಂ ಎಂಜಿನಿಯರ್ ಒಬ್ಬರಿಗೆ ದೇವಸ್ಥಾನಕ್ಕೆ ಪ್ರವೇಶವನ್ನು ಪದೇ ಪದೆ ನಿರಾಕರಿಸಿದ್ದರಿಂದ ಉತ್ತರ ಪ್ರದೇಶದ...

2026 ಹೊಸ ವರ್ಷ ಸ್ವಾಗತಿಸಿದ ನ್ಯೂಜಿಲೆಂಡ್: ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರು!

ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶ್ವದೆಲ್ಲೆಡೆ ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂಜಿಲೆಂಡ್‌ನ 2026ನ್ನು ಅದ್ದೂರಿಯಾಗಿ ಸ್ವಾಗತಿಸಿದೆ. ನ್ಯೂಜಿಲೆಂಡ್‌ನ ಆಕ್ಲೆಂಡ್ 2026 ಅನ್ನು ದೇಶದ ಅತಿ ಎತ್ತರದ ರಚನೆಯಾದ ಸ್ಕೈ ಟವರ್‌ನಿಂದ ಪಟಾಕಿ ಪ್ರದರ್ಶನದೊಂದಿಗೆ ಸ್ವಾಗತಿಸಿತು. ನಗರ...

ಕೋವಿಡ್ ಅವಧಿಯಲ್ಲಿ ಅವ್ಯವಹಾರ ಆರೋಪ: ಸರಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ಅವರು ಬುಧವಾರ ಅಂತಿಮ‌ ವರದಿಯನ್ನು ಮುಖ್ಯಮಂತ್ರಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !