April 23, 2026
Thursday, April 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟೆಸ್ಟ್‌ Ranking: ಇಂಗ್ಲೆಂಡ್‌ ನ ಹ್ಯಾರಿ ಬ್ರೂಕ್ ಗೆ ಮುಂಬಡ್ತಿ, ಬೌಲಿಂಗ್ ನಲ್ಲಿ ಬುಮ್ರಾ ಟಾಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೆಸ್ಟ್‌(ICC Test rankings) ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ ನ ಹ್ಯಾರಿ ಬ್ರೂಕ್ ಮೂರು ಸ್ಥಾನಗಳ ಜಿಗಿತವನ್ನು ಸಾಧಿಸಿ ಎರಡನೇ ಸ್ಥಾನಕ್ಕೇರಿದ್ದಾರೆ. ಅಗ್ರಸ್ಥಾನದಲ್ಲಿರುವ ಜೋ ರೂಟ್‌(867) ಅವರಿಗಿಂತ 21...

ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ರೆಡಿ: ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ? ಎಲ್ಲೆಲ್ಲಿ ಪಾರ್ಕಿಂಗ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ತಯಾರಿ ನಡೆದಿದ್ದು, ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದು, ಇಂದು (ಡಿ.31) ನಗರದ ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರದಲ್ಲಿ ಮಾರ್ಪಾಡು...

ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ್ ಭಾಗಿ: ಕುಟುಂಬಕ್ಕೆ ಪ್ರಧಾನಿ ಮೋದಿ ನೀಡಿದ ಸಂತಾಪ ಪತ್ರ ಹಸ್ತಾಂತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಗೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾಗವಹಿಸಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಖಲೀದಾ ಜಿಯಾ ಮಂಗಳವಾರ ತಮ್ಮ 80ನೇ ವಯಸ್ಸಿನಲ್ಲಿ...

ಹೊಸ ವರ್ಷಾಚರಣೆಗೆ ಹೈ ಅಲರ್ಟ್: ರಾಜಸ್ಥಾನದಲ್ಲಿ ಸ್ಫೋಟಕಗಳಿಂದ ತುಂಬಿದ ಕಾರು ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸ ವರ್ಷಾಚರಣೆಗೆ ಕ್ಷಣಗಣನೆ ಬಾಕಿಯಾಗಿದ್ದು, ಈ ವೇಳೆ ರಾಜಸ್ಥಾನದ ಟೋಂಕ್‌ನಲ್ಲಿ ಯೂರಿಯಾ ಗೊಬ್ಬರದ ಚೀಲಗಳಲ್ಲಿ 150 ಕೆಜಿ ಅಕ್ರಮ ಅಮೋನಿಯಂ ನೈಟ್ರೇಟ್‌ನೊಂದಿಗೆ ಸ್ಫೋಟಕಗಳಿಂದ ತುಂಬಿದ ಮಾರುತಿ ಸಿಯಾಜ್ ಕಾರು ಪತ್ತೆಯಾಗಿದೆ. ವಾಹನದಲ್ಲಿ...

ಬಸ್-ಲಾರಿ ನಡುವೆ ಭೀಕರ ಅಪಾಘಾತ: ಚಾಲಕನ ಕಾಲು ಕಟ್, ಹಲವು ಪ್ರಯಾಣಿಕರ ಸ್ಥಿತಿ ಗಂಭೀರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕೆಎಸ್​​ಆರ್​ಟಿಸಿ ಬಸ್​ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬಸ್ ಚಾಲಕನ...

‘ಜನ ನಾಯಗನ್’ ಹೆಸರಲ್ಲಿ ಜನಸಾಮಾನ್ಯರ ಸುಲಿಗೆ: ಚಿತ್ರತಂಡದಿಂದ ಬೆಂಗಳೂರಿಗರಿಗೆ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ದಳಪತಿ ವಿಜಯ್ ಅವರ ಕೊನೆಯ ಚಿತ್ರವೆನ್ನಲಾದ 'ಜನ ನಾಯಗನ್' ಬಿಡುಗಡೆಗೆ ಸಿದ್ಧವಾಗಿದೆ. ರಾಜಕೀಯ ಪ್ರವೇಶಿಸಿರುವ ವಿಜಯ್, ಈ ಸಿನಿಮಾವನ್ನು ತಮ್ಮ ರಾಜಕೀಯ ಭವಿಷ್ಯದ ಮೆಟ್ಟಿಲಾಗಿ ಬಳಸಿಕೊಳ್ಳುತ್ತಿದ್ದಾರೆಂಬ ಚರ್ಚೆ...

ತಾಯಿಗೆ ಹೆದರಿಸಲು ಹೋದ ಮಗ ಹೆಣವಾದ! ತಮಾಷೆಯಾಟಕ್ಕೆ ಬಲಿಯಾಯ್ತು ಯುವಕನ ಪ್ರಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಡಿದ ಅಮಲಿನಲ್ಲಿ ತಾಯಿಯನ್ನ ಬೆದರಿಸಲು ಹೋದ ಯುವಕನೋರ್ವ, ಆಕಸ್ಮಿಕವಾಗಿ ನೇಣಿನ ಕುಣಿಕೆಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ಸಂಭವಿಸಿದೆ. ಮೃತನನ್ನು 28...

Sports | ಟಾಟಾ ಮುಂಬೈ ಮ್ಯಾರಥಾನ್‌ಗೆ ಒಲಿಂಪಿಕ್ ಕಿಂಗ್ ಆಂಡ್ರೆ ಡಿ ಗ್ರಾಸ್ ರಾಯಭಾರಿ!

ಹೊಸದಿಗಂತ ಬೆಂಗಳೂರು: ಜಗತ್ತಿನ ಪ್ರತಿಷ್ಠಿತ 'ವಿಶ್ವ ಅಥ್ಲೆಟಿಕ್ಸ್ ಗೋಲ್ಡ್ ಲೇಬಲ್' ರೇಸ್ ಆದ ಟಾಟಾ ಮುಂಬೈ ಮ್ಯಾರಥಾನ್ ತನ್ನ 21ನೇ ಆವೃತ್ತಿಗೆ ಸಜ್ಜಾಗುತ್ತಿದೆ. 2026ರ ಜನವರಿ 18ರಂದು ನಡೆಯಲಿರುವ ಈ ಕ್ರೀಡಾ ಹಬ್ಬಕ್ಕೆ ವಿಶ್ವವಿಖ್ಯಾತ...

ಕೌಟಿಲ್ಯನ ಕಣಜ: ಬಡತನಕ್ಕೆ ಆಹ್ವಾನ ನೀಡುವ ಈ 6 ಅಭ್ಯಾಸಗಳಿಂದ ಇಂದೇ ದೂರವಿರಿ

ಜೀವನದಲ್ಲಿ ಯಶಸ್ಸು ಮತ್ತು ಸಂಪತ್ತು ಕೇವಲ ಅದೃಷ್ಟದಿಂದ ಬರುವುದಿಲ್ಲ, ಬದಲಾಗಿ ನಮ್ಮ ದೈನಂದಿನ ಅಭ್ಯಾಸಗಳಿಂದ ಒಲಿಯುತ್ತದೆ. ಭಾರತದ ಶ್ರೇಷ್ಠ ಅರ್ಥಶಾಸ್ತ್ರಜ್ಞ ಮತ್ತು ಮಾರ್ಗದರ್ಶಕ ಆಚಾರ್ಯ ಚಾಣಕ್ಯರು ತಮ್ಮ 'ಚಾಣಕ್ಯ ನೀತಿ'ಯಲ್ಲಿ ಮನುಷ್ಯನನ್ನು ಬಡತನದ...

ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಪೊಲೀಸ್ ವ್ಯವಸ್ಥೆಯ ವಿರುದ್ಧ ವಿಜಯಲಕ್ಷ್ಮಿ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮ್ಮ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಹರಿದುಬಂದ ಅಶ್ಲೀಲ ಕಮೆಂಟ್‌ಗಳ ವಿರುದ್ಧ ದೂರು ನೀಡಿದ್ದ ವಿಜಯಲಕ್ಷ್ಮಿ ದರ್ಶನ್ ಅವರು, ಪೊಲೀಸರ ವಿಳಂಬ ಧೋರಣೆಯಿಂದ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ...

ಕೇವಲ 75 ಎಸೆತಗಳಲ್ಲಿ 157 ರನ್: ವಿಜಯ ಹಝಾರೆ ಟೂರ್ನಿಯಲ್ಲಿ ದಾಖಲೆಯ ರನ್ ಬಾರಿಸಿದ ಮುಂಬೈ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೈಪುರಿಯ ವಿದ್ಯಾಲಯ ಮೈದಾನದಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮುಂಬೈ ತಂಡ ರನ್ ಮಳೆ ಹರಿಸಿದೆ. ಸರ್ಫರಾಝ್ ಖಾನ್ ಅವರ ಸಿಡಿಲಬ್ಬರದ ಶತಕ ಹಾಗೂ ಸಹೋದರ ಮುಶೀರ್...

ಕಡಲ ತೀರದಲ್ಲಿ ಡಿವೈನ್ ಸ್ಟಾರ್ ಸಂಭ್ರಮ: ಯಾಚ್‌ನಲ್ಲಿ ಫ್ಯಾಮಿಲಿ ಜೊತೆ ರಿಷಬ್ ಶೆಟ್ಟಿ ಚಿಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುವಿಲ್ಲದ ಚಿತ್ರೀಕರಣ ಮತ್ತು ಶ್ರಮದ ನಂತರ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ವಿಶ್ರಾಂತಿಯ ಮೂಡ್‌ನಲ್ಲಿದ್ದಾರೆ. ಚಿತ್ರಕ್ಕಾಗಿ ಹಗಲಿರುಳು ಬೆವರು ಹರಿಸಿದ್ದ ರಿಷಬ್, ಈಗ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !