ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯಲ್ಲಿ ಝೀರೋ ಟ್ರಾಫಿಕ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಲಕ್ಷ್ಮಿ ಎಂಬವರಿಗೆ ಸೇರಿದ ಮಗು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದೆ. ಹೊಟ್ಟೆ ಮೇಲಿನ ಚರ್ಮ ಬೆಳೆಯದ ಹಿನ್ನೆಲೆಯಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ತನಿಖಾ ತಂಡಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೇಣಿಯ ಇಬ್ಬರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಬ್ಯಾಂಕಾಕ್ಹೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಕುಡುಕ ಪ್ರಯಾಣಿಕನೊಬ್ಬ ವಿಮಾನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗದ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ–ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸಲು ನಡೆಯುತ್ತಿರುವ ರಾಜತಾಂತ್ರಿಕ...
ಮಾಂಸಹಾರಿಗಳ ಪಾಲಿಗೆ ವಾರಾಂತ್ಯ ಬಂತೆಂದರೆ ಹಬ್ಬವಿದ್ದಂತೆ. ಅದರಲ್ಲೂ ಚಿಕನ್ ಅಡುಗೆಯ ಘಮವಿದ್ದರೆ ಊಟದ ರುಚಿಯೇ ಬೇರೆ. ಆದರೆ, ಅಂಗಡಿಯಿಂದ ತಂದ ಕೋಳಿ ಮಾಂಸವನ್ನು ಅಡುಗೆಗೆ ಬಳಸುವ ಮೊದಲು ನೀವು ಹೇಗೆ ಸ್ವಚ್ಛಗೊಳಿಸುತ್ತೀರಿ? ಬರೀ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನಲ್ಲಿ ರಣಬೀರ್ ಕಪೂರ್ ನಟನೆಯ ಮುಂದಿನ ಎರಡು ಬಹುನಿರೀಕ್ಷಿತ ಸಿನಿಮಾಗಳ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಅಂಡ್ ವಾರ್’ ಹಾಗೂ ನಿತೇಶ್ ತಿವಾರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ತೆರೆಯ ಮೇಲೆ ಮೋಡಿ ಮಾಡಿದ್ದ 'ಗೀತಾ ಗೋವಿಂದಂ' ಜೋಡಿ ಈಗ ನಿಜ ಜೀವನದಲ್ಲೂ ಒಂದಾಗುವ ಕಾಲ ಹತ್ತಿರ ಬಂದಂತಿದೆ. 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್‌ನ 'ರೌಡಿ...
ಹೋಟೆಲ್ ಸ್ಟೈಲ್ ಇಂಡೋ-ಚೈನೀಸ್ ರುಚಿ ಮನೆಲ್ಲೇ ಬೇಕಾ? ಹಾಗಿದ್ರೆ ಸೋಯಾ ಚಿಲ್ಲಿ ಪರ್ಫೆಕ್ಟ್ ಆಯ್ಕೆ. ಪ್ರೋಟೀನ್ ತುಂಬಿರುವ ಸೋಯಾ ಚಂಕ್ಸ್ ಬಳಸಿ ತಯಾರಿಸುವ ಈ ಡಿಶ್ ಆರೋಗ್ಯಕರವೂ ಹೌದು, ರುಚಿಕರವೂ ಹೌದು.
ಬೇಕಾಗುವ ಪದಾರ್ಥಗಳು
ಸೋಯಾ...
ತಣ್ಣನೆಯ ಪಾನೀಯಗಳಿಗಾಗಿ ಹೊರಗಿನ ಸಾಫ್ಟ್ ಡ್ರಿಂಕ್ಸ್‌ಗಳತ್ತ ಕೈ ಚಾಚುವ ಬದಲು, ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಔಷಧಿಯಂತೆ ಕೆಲಸ ಮಾಡುವ, ಆದರೆ ಪಾನೀಯವಾಗಿ ಕುಡಿಯಬಹುದಾದ ಒಂದು ಸರಳ ಪರಿಹಾರವೇ ಕೊತ್ತಂಬರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ರಕ್ಷಣಾ ಕ್ಷೇತ್ರದಲ್ಲಿ ಇಂದು ಹೊಸದೊಂದು ಯುಗಾರಂಭವಾಗಿದೆ. ಪುರಾಣಗಳಲ್ಲಿ ಶ್ರೀಕೃಷ್ಣನ ಸುದರ್ಶನ ಚಕ್ರವು ಹೇಗೆ ಅಧರ್ಮವನ್ನು ನಾಶಪಡಿಸಿ ರಕ್ಷಣೆ ನೀಡುತ್ತಿತ್ತೋ, ಅದೇ ಮಾದರಿಯಲ್ಲಿ ಈಗ ಭಾರತದ ಆಕಾಶವನ್ನು ಕಾಯಲು 'ಸುದರ್ಶನ...
ಹೊಸದಿಗಂತ ಮುಂಬೈ:
ಒಂದು ಕಾಲದಲ್ಲಿ ಶೇರು ಮಾರುಕಟ್ಟೆ ಎಂದರೆ ಕೇವಲ ಮುಂಬೈ ಅಥವಾ ದೆಹಲಿಯಂತಹ ಮೆಟ್ರೋ ನಗರಗಳ ಶ್ರೀಮಂತರ ಆಟದ ಮೈದಾನವಾಗಿತ್ತು. ಆದರೆ ಕಳೆದ ಐದು ವರ್ಷಗಳಲ್ಲಿ (2020-2025) ಭಾರತದ ಇಕ್ವಿಟಿ ಕ್ಯಾಪಿಟಲ್ ಮಾರ್ಕೆಟ್...