April 22, 2026
Wednesday, April 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಳಪತಿ ವಿಜಯ್ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ಕೇರಳದಲ್ಲಿ ‘ಜನನಾಯಗನ್’ ಮಾರ್ನಿಂಗ್ ಶೋ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನನಾಯಗನ್’ ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ನಡುವೆಯೇ, ಮಹತ್ವದ ನಿರ್ಧಾರವೊಂದು ಹೊರಬಿದ್ದಿದೆ. ಕೇರಳದಲ್ಲಿ ನಡೆಯಬೇಕಿದ್ದ ಚಿತ್ರದ ಬೆಳಗಿನ 4 ಗಂಟೆಯ ಮೊದಲ ಪ್ರದರ್ಶನವನ್ನು...

ದಿಲ್ಲಿಯಲ್ಲಿ ಮಂಜಿನ ಮಾಯಾಜಾಲ: 100ಕ್ಕೂ ಹೆಚ್ಚು ರೈಲುಗಳು ವಿಳಂಬ, ವಿಮಾನ ಹಾರಾಟ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಭಾರತದಲ್ಲಿ ಶೀತಗಾಳಿಯ ಅಬ್ಬರ ಜೋರಾಗಿದ್ದು, ದಟ್ಟವಾದ ಮಂಜು ಇಡೀ ಜನಜೀವನವನ್ನು ಹಿಂಡಿ ಹಿಪ್ಪೆ ಮಾಡಿದೆ. ಮಂಜಿನಿಂದಾಗಿ ದೃಷ್ಟಿ ಕ್ಷಮತೆ ಶೂನ್ಯಕ್ಕೆ ತಲುಪಿದ್ದು, ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಏರುಪೇರಾಗಿದೆ. ದೇಶಾದ್ಯಂತ ಸುಮಾರು...

ಸಮರಕ್ಕೆ ಸಜ್ಜಾದ ಬಿಜೆಪಿ: ಜನವರಿ 5ರ ನಂತರ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ‘ಮಹಾ ಹೋರಾಟ’!

ಹೊಸದಿಗಂತ ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಿವಾದಾತ್ಮಕ ನಿರ್ಧಾರಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ನಿರ್ಣಾಯಕ ಹೋರಾಟಕ್ಕೆ ಮುಂದಾಗಿದೆ. ಜನವರಿ 5ರಂದು ನಡೆಯಲಿರುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ...

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್: 7 ಪ್ರಯಾಣಿಕರ ದಾರುಣ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಕಿಯಾಸೈನ್ ಸಮೀಪ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಮಂದಿ...

Temples | ಈ ದೇವಸ್ಥಾನಗಳಿಗೆ ಭೇಟಿ ನೀಡಿದ್ರೆ ನಿಮ್ಮ ಇಷ್ಟಾರ್ಥವೆಲ್ಲಾ ಈಡೇರುತ್ತಂತೆ!

ಅಧ್ಯಾತ್ಮ ಹಾಗೂ ಪುರಾತನ ಸಂಸ್ಕೃತಿಯ ಸಂಗಮವಾದ ಕರ್ನಾಟಕದ ಭೂಮಿಯಲ್ಲಿ ಅನೇಕ ದೈವಿಕ ಕೇಂದ್ರಗಳು ನೆಲೆಗೊಂಡಿವೆ. ಇಲ್ಲಿ ಇರುವ ಕೆಲ ದೇವಾಲಯಗಳು ಕೇವಲ ಪೂಜಾಸ್ಥಳಗಳಲ್ಲ, ಭಕ್ತರ ಜೀವನದಲ್ಲಿ ನಂಬಿಕೆ, ಭಯಭಕ್ತಿ ಮತ್ತು ಆಶಾಕಿರಣವಾಗಿ ಮಾರ್ಪಟ್ಟಿವೆ....

Gold Rate | ಹಳದಿ ಲೋಹದ ಹೊಳಪು ಇಳಿಕೆ: ಬೆಳ್ಳಿ ಬೆಲೆಯಲ್ಲೂ ಕುಸಿತ, ಖರೀದಿದಾರರಿಗೆ ಸಂತಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆ ಇದೀಗ ಗ್ರಾಹಕರಿಗೆ ಕೊಂಚ ನಿರಾಳ ತಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಪರಿಣಾಮವಾಗಿ ಭಾರತದಲ್ಲೂ ಸತತ ಎರಡನೇ ಬಾರಿಗೆ ಚಿನ್ನದ ದರ...

ಕಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ಶಾಕ್: ಔಷಧಿ ಹಗರಣದ ಬೆನ್ನುಬಿದ್ದ ಅಧಿಕಾರಿಗಳು!

ಹೊಸದಿಗಂತ ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಸಿಗಬೇಕಾದ ಔಷಧಿಗಳನ್ನು ಹೊರಗಡೆ ಬರೆದುಕೊಡಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಇಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ವ್ಯಕ್ತಿಯೊಬ್ಬರು...

ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕೂಡಿ ಬಂತು ಕಂಕಣ ಭಾಗ್ಯ: ಬಹುಕಾಲದ ಗೆಳತಿ ಜೊತೆ ನಿಶ್ಚಿತಾರ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ಪುತ್ರ ರೈಹಾನ್ ವಾದ್ರಾ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...

ರಾಯರ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ: ಕೇವಲ 20 ದಿನದಲ್ಲಿ ಕೋಟಿ ಕೋಟಿ ಕಾಣಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಾನಕ್ಕೆ ಭಕ್ತರು ಭಕ್ತಿಯ ಕಾಣಿಕೆಯನ್ನು ಸಮರ್ಪಿಸಿದ್ದಾರೆ. ಡಿಸೆಂಬರ್ ತಿಂಗಳ ಚಳಿ ಹಾಗೂ ರಜೆಯ ದಿನಗಳಲ್ಲಿ ಮಂತ್ರಾಲಯಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು,...

ಬಸ್-ಬೈಕ್ ಮುಖಾಮುಖಿ ಡಿಕ್ಕಿ; ತಂದೆ-ಮಗು ದುರ್ಮರಣ, ಮತ್ತೊಂದು ಮಗುವಿನ ಸ್ಥಿತಿ ಗಂಭೀರ

ಹೊಸದಿಗಂತ ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆಯ ಅಂಚಟಗೇರಿ ಬಳಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತವೊಂದು ತಂದೆ ಮತ್ತು ಕಂದಮ್ಮನ ಜೀವವನ್ನು ಬಲಿಪಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಈ...

ಚಳಿ ಅಂತ ಕಾರಿನೊಳಗೆ ಬೆಂಕಿ ಹಚ್ಚಿ ಮಲಗಿದ ಡ್ರೈವರ್: ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಳಿಗಾಲದ ಕಠಿಣತೆ ಪರ್ವತ ಪ್ರದೇಶಗಳಲ್ಲಿ ಜೀವನ ನಡೆಸುವುದನ್ನೇ ಸವಾಲಾಗಿ ಮಾಡಿಬಿಡುತ್ತದೆ. ಆದರೆ ಚಳಿಯಿಂದ ತಪ್ಪಿಸಿಕೊಳ್ಳಲು ತೆಗೆದುಕೊಳ್ಳುವ ಒಂದು ತಪ್ಪು ನಿರ್ಧಾರ, ಕೆಲವೊಮ್ಮೆ ಪ್ರಾಣವನ್ನೇ ಕಸಿದುಕೊಳ್ಳುವ ಅಪಾಯಕ್ಕೆ ಕಾರಣವಾಗುತ್ತದೆ. ಇಂತಹುದೇ ಒಂದು...

CINE | ಚೀನಾ ಬಾಕ್ಸ್ ಆಫೀಸ್‌ನಲ್ಲಿ ಅನಿಮೇಷನ್ ಸುನಾಮಿ: 18 ಸಾವಿರ ಕೋಟಿ ಕೊಳ್ಳೆ ಹೊಡೆದ ಪುಟಾಣಿ ಪೋರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಚಿತ್ರರಂಗದಲ್ಲಿ ಒಂದು ಸಿನಿಮಾ ಸಾವಿರ ಕೋಟಿ ಗಳಿಸಿದರೆ ಅದನ್ನೇ ಅತಿದೊಡ್ಡ ಸಾಧನೆ ಎಂದು ಸಂಭ್ರಮಿಸಲಾಗುತ್ತದೆ. ಆದರೆ, ನೆರೆಯ ಚೀನಾದ ಅನಿಮೇಷನ್ ಚಿತ್ರವೊಂದು ಸಿನೆಮಾ ಲೋಕದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !