April 21, 2026
Tuesday, April 21, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯದಲ್ಲಿ ಡ್ರಗ್ ಮಾಫಿಯಾ ಹೆಚ್ಚಳ: ಸರಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಹೊರ ವಲಯ ಸಹಿತ ಹಲವೆಡೆ ಮಹಾರಾಷ್ಟ್ರದಿಂದ ಬಂದ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇಡೀ ರಾಜ್ಯವೇ ಡ್ರಗ್ ಮಾಫಿಯಾ ಸುತ್ತುವರೆದಿದ್ದು, ಸರಕಾರ ಅದನ್ನು ತಡೆಯುವಂತಹ ಪ್ರಯತ್ನ ಮಾಡಿಲ್ಲ. ಇದು...

ನನಗೆ ನ್ಯಾಯ ಸಿಕ್ಕಿದೆ…ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಉನ್ನಾವೊ ಸಂತ್ರಸ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದ್ದು,ಈ ತೀರ್ಪನ್ನು ಸಂತ್ರಸ್ತೆ ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ...

ಡಿಸೆಂಬರ್‌ 31ರಂದು ಎಷ್ಟು ಹೊತ್ತು ಇರಲಿದೆ ನಮ್ಮ ಮೆಟ್ರೋ? ಇಲ್ಲಿದೆ ಡೀಟೇಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ನೀಡಿದೆ.  ಹೊಸ ವರ್ಷ ಆಚರಣೆ ಮಾಡುವ ಜನರ ಅನುಕೂಲಕ್ಕಾಗಿ ಮಧ್ಯರಾತ್ರಿಯವರೆಗೂ ಮೆಟ್ರೋ ರೈಲುಗಳನ್ನು ಓಡಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಇದರಿಂದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ...

ಕುಮಟಾ-ಶಿರಸಿ ರಸ್ತೆಯಲ್ಲಿ ಯಾವಾಗಿನಿಂದ ಬಸ್‌ ಸಂಚಾರ? ಜಿಲ್ಲಾಧಿಕಾರಿ ಹೇಳಿದ್ದೇನು?

ಹೊಸದಿಗಂತ ವರದಿ ಕಾರವಾರ : ಕುಮಟಾ-ಶಿರಸಿ, ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು , ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ , ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ...

ವಿಜಯ್ ಹಜಾರೆ ಟ್ರೋಫಿ: ಸೌರಾಷ್ಟ್ರ ವಿರುದ್ಧ ಡೆಲ್ಲಿ, ಬರೋಡ ಎದುರು ಯುಪಿಗೆ ಭರ್ಜರಿ ಜಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಭರ್ಜರಿ ಜಯ ಸಾಧಿಸಿದೆ. ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಮೂರು ವಿಕೆಟ್‌ಗಳ ರೋಚಕ ಜಯ ಸಾಧಿಸಿತು.ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಸೌರಾಷ್ಟ್ರ ನಿಗದಿತ...

ಗೌತಮ್‌ ಗಂಭೀರ್‌ ರಣಜಿ ಟ್ರೋಫಿ ಟೂರ್ನಿಗೆ ಕೋಚ್ ಆಗಲಿ: ಇಂಗ್ಲೆಂಡ್‌ ಮಾಜಿ ಸ್ಪಿನ್ನರ್‌ ಹಿಂಗ್ಯಾಕ್ ಹೇಳಿದರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಕ್ರಿಕೆಟ್‌ ತಂಡ ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ಇಂಗ್ಲೆಂಡ್‌ ಮಾಜಿ ಸ್ಪಿನ್ನರ್‌ ಮಾಂಟಿ ಪನೇಸರ್‌ ಟೀಕಿಸಿದ್ದಾರೆ. ಭಾರತ ತಂಡದ ಹೆಡ್‌ ಕೋಚ್‌ ಆಗಿ ಗೌತಮ್‌ ಗಭೀರ್‌ ಅವರು...

ಯುದ್ಧ ಸನ್ನದ್ಧತೆಗೆ ಮತ್ತಷ್ಟು ಬಲ: 79,000 ಕೋಟಿ ಮೌಲ್ಯದ ರಕ್ಷಣಾ ಉತ್ಪನ್ನಗಳ ಖರೀದಿಗೆ ಸಮ್ಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ರಕ್ಷಣಾ ವಲಯಕ್ಕೆ ಹೆಚ್ಚು ಮಹತ್ವ ನೀಡುತ್ತಿರುವ ಭಾರತ ಸರ್ಕಾರ ಈಗ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯವನ್ನ ಬಲಪಡಿಸಲು ಮಹತ್ವದ ಪ್ರಸ್ತಾವನೆಯೊಂದಕ್ಕೆ ಅನುಮೋದನೆ ನೀಡಿದೆ. ರಕ್ಷಣಾ ಸಚಿವಾಲಯದ ರಕ್ಷಣಾ ಸ್ವಾಧೀನ...

ಬೆಂಗಳೂರಲ್ಲಿ ಎಣ್ಣೆ ಹೊಡೆದು ಡ್ರೈವ್‌ ಮಾಡೋರೇ ಜಾಸ್ತಿಯಾದ್ರು! ಡ್ರಿಂಕ್‌ ಆ್ಯಂಡ್‌ ಡ್ರೈವ್ ಕೇಸ್‌ ಎಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 3,500 ಡ್ರಿಂಕ್‌ ಆ್ಯಂಡ್‌ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೊಸ ವರ್ಷಕ್ಕೆ ರಾಜಧಾನಿ ಸಿದ್ಧತೆ ನಡೆಸಿಕೊಂಡಿದ್ದು, ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದೆ....

ಅಕ್ರಮ ಗೋಮಾಂಸ ಸಾಗಾಟ: ಆರೋಪಿಗಳ ಸಮೇತ ವಾಹನ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. https://hosadigantha.com/snacks-series-20-dahi-toast-is-ready-in-a-flash-its-delicious-to-eat/ KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ...

‘ದ್ವೇಷ ಭಾಷಣ ತಡೆ ಕಾಯಿದೆ’ ವಿರುದ್ಧ ಸಮರ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹ

ಹೊಸದಿಗಂತ ವರದಿ ಮಂಗಳೂರು: ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು...

ʼಹೊಸ ವರ್ಷಕ್ಕೆ ಯಾವ್‌ ಕೆಟ್‌ ಇನ್ಸಿಡೆಂಟೂ ನಡೀಬಾರ್ದುʼ ಸಿಎಂ ಸ್ಟ್ರಿಕ್ಟ್‌ ವಾರ್ನಿಂಗ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ...

SHOCKING | ರಿವಾಲ್ವರ್ ಸದ್ದಿಗೆ ಬೆಚ್ಚಿಬಿದ್ದ ಜನ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ ಎಂದು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !