ಹೊಸದಿಗಂತ ಡಿಜಿಟಲ್ ಡೆಸ್ಕ್:ದೀಪಾವಳಿಯ ವೇಳೆ ತಮ್ಮ ಉದ್ಯೋಗಿಗಳಿಗೆ ಐಷಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದ ಚಂಡೀಗಢ ಮೂಲದ ಫಾರ್ಮಾ ಕಂಪನಿಯ ಉದ್ಯಮಿಯೊಬ್ಬರು, ಇದೀಗ, ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೂ ಮೊದಲು ತಮ್ಮ ತಂಡಕ್ಕೆ ಮತ್ತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘನಘೋರ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಬೆಂಗಳೂರಿನಿಂದ ಗೋಕರ್ಣಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ ತನ್ನ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್ ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಸೀಬರ್ಡ್ ಬಸ್ ಮಾಲೀಕ ನಾಗರಾಜು ತಿಳಿಸಿದ್ದಾರೆ.ಗೊರ್ಲತ್ತು ಗ್ರಾಮದ ಬಳಿ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವಿಗೀಡಾದ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ.ಬಸ್ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗದಲ್ಲಿ ಚಳಿಯ ವಾತಾವರಣ ಇದೆ. ಬೆಂಗಳೂರು ನಗರದಲ್ಲಿ ಆಹ್ಲಾದಕರ ಚಳಿ ಇರಲಿದೆ. ಬೆಳಿಗ್ಗಿನ ಹೊತ್ತು ತಂಪಾಗಿದ್ದು, ತಾಪಮಾನ ಸುಮಾರು 17°C (63°F) ಇರಲಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ.ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ...
ಹೇಗೆ ಮಾಡೋದು? ಮೊದಲು ಮಿಕ್ಸಿಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಶುಂಠಿ ಹಾಗೂ ಬೆಳ್ಳುಳ್ಳಿಯನ್ನು ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ ಕುಕ್ಕರ್‌ಗೆ ಎಣ್ಣೆ ಸಾಸಿವೆ ಜೀರಿಗೆ ಪಲಾವ್ ಎಲೆ, ಚಕ್ಕೆ, ಲವಂಗ ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು...